Dandeli: ಅಂಬೇವಾಡಿಯ ಬಿಸಿಎಂ ವಸತಿ ನಿಲಯದಲ್ಲಿ ವಿದ್ಯಾರ್ಥಿ ಸಾವು
Team Udayavani, Nov 12, 2024, 4:36 PM IST
ದಾಂಡೇಲಿ: ನಗರದ ಅಂಬೇವಾಡಿಯ ಬಿಸಿಎಂ ವಸತಿ ನಿಲಯದಲ್ಲಿ ಇರುವ ಜಿಟಿಟಿಸಿ ಕಾಲೇಜು ವಿದ್ಯಾರ್ಥಿ ಅನಾರೋಗ್ಯಗೊಂಡು ಸಾವನ್ನಪ್ಪಿದ ಘಟನೆ ಮಂಗಳವಾರ (ನ.12) ನಡೆದಿದೆ.
ಮೃತ ವಿದ್ಯಾರ್ಥಿ ಹುಬ್ಬಳ್ಳಿಯ ಅನೀಶ್ ಬಿ.ಗಾಣಿಗೇರ ಎಂಬಾತನಾಗಿದ್ದು, ಈತ ಅಂಬೇವಾಡಿಯ ಜಿಟಿಟಿಸಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಡಿಪ್ಲೋಮಾ ವಿದ್ಯಾರ್ಥಿಯಾಗಿದ್ದಾನೆ. ಹೆಚ್ಚಿನ ದಿನಗಳಲ್ಲಿ ಈತನಿಗೆ ಅನಾರೋಗ್ಯ ಕಾಡುತ್ತಿತ್ತು ಎಂದು ಈತನ ಸಹಪಾಠಿಗಳು ಮಾಹಿತಿಯನ್ನು ನೀಡಿದ್ದಾರೆ.
ಮಂಗಳವಾರ ಆರೋಗ್ಯದಲ್ಲಿ ಸ್ವಲ್ಪ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಾಲೇಜಿಗೆ ಹೋಗದೆ ವಸತಿ ನಿಲಯದಲ್ಲಿ ವಿಶ್ರಾಂತಿಯನ್ನು ಪಡೆದುಕೊಳ್ಳುತ್ತಿದ್ದನು. ತೀವ್ರ ಅನಾರೋಗ್ಯಗೊಂಡಿದ್ದ ಈತನನ್ನು ಸಾರ್ವಜನಿಕ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಅಷ್ಟರೊಳಗಡೆ ಈತ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.