Dandeli: ಆಲೂರು-ಕೆರವಾಡದ ಮಧ್ಯೆ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Team Udayavani, Oct 20, 2024, 9:14 PM IST

15

ದಾಂಡೇಲಿ: ತಾಲೂಕಿನ ಆಲೂರು ಕೆರವಾಡ ಮಧ್ಯೆ ರಾಜ್ಯ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನವೊಂದು ಸ್ಕಿಡ್ ಆಗಿ ಬಿದ್ದು ಸವಾರನಿಗೆ ಗಾಯವಾದ ಘಟನೆ ಭಾನುವಾರ (ಅ.20) ಸಂಜೆ ನಡೆದಿದೆ.

ಜೋಯಿಡಾ ತಾಲೂಕಿನ ಬಾಮಣಗಿಯ ಹೈದರಾಲಿ ಮಹಮ್ಮದ್ ಆಲಿ ಸೈಯದ್ ಎಂಬವರು ಗಾಯಗೊಂಡ ದ್ವಿಚಕ್ರ ವಾಹನ ಸವಾರ.

ಇವರು ದಾಂಡೇಲಿಯಿಂದ ಹಳಿಯಾಳದ ಕಡೆಗೆ ಹೋಗುತ್ತಿರುವಾಗ ಈ ಘಟನೆ ನಡೆದಿದೆ. ಗಾಯಗೊಂಡ ಇವರನ್ನು ತಕ್ಷಣವೇ ಅದೇ ರಸ್ತೆಯಲ್ಲಿ ಬರುತ್ತಿದ್ದ ಪ್ರಯಾಣಿಕರು ತಮ್ಮ ಕಾರಿನಲ್ಲಿ ನಗರದ ಸಾರ್ವಜನಿಕ ಆಸ್ಪತ್ರೆಗೆ ಕರೆ ತಂದಿದ್ದಾರೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದ್ದು, ಆಸ್ಪತ್ರೆಗೆ ದಾಂಡೇಲಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿ, ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Arrest Warrant Against Robin Uthappa

Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್;‌ ಜೈಲು ಪಾಲಾಗ್ತಾರಾ ಕ್ರಿಕೆಟಿಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

7(1

Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ

6(1

Kundapura: ಕಸದಿಂದಲೇ ಕಲಾಕೃತಿ; ಕಾಲ್ತೋಡಿನಲ್ಲೊಂದು ಸುಂದರ ಅಂಗನವಾಡಿ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.