Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ

Team Udayavani, Nov 13, 2024, 5:26 PM IST

10-dandeli

ದಾಂಡೇಲಿ: ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿಕೊಂಡ ಪರಿಣಾಮವಾಗಿ ದ್ವಿಚಕ್ರ ವಾಹನವೊಂದು ಸ್ಕಿಡ್ ಆಗಿ ಬಿದ್ದು, ಸವಾರನಿಗೆ ಗಾಯವಾದ ಘಟನೆ ನಗರದ ಜೆ.ಎನ್ ರಸ್ತೆಯಲ್ಲಿ ನ.13ರ ಬುಧವಾರ ಸಂಜೆ ನಡೆದಿದೆ.

ಇಲ್ಲಿನ ಶ್ರೀ ಲಾಡ್ಜ್ ಮುಂಭಾಗದಲ್ಲಿರುವ ಜೆ.ಎನ್ ರಸ್ತೆಯಲ್ಲಿ ವಿದ್ಯುತ್ ಕಂಬದ ಮೂಲಕ ಹಾದು ಹೋಗಿರುವ ಕೇಬಲ್ ವೈರ್ ತುಂಡಾಗಿ ಬಿದ್ದು ವಾರ ಕಳೆದಿದ್ದು, ಈವರೆಗೆ ಅದನ್ನು ದುರಸ್ತಿ ಇಲ್ಲವೇ, ತೆರವುಗೊಳಿಸದೆ ಇರುವುದರಿಂದ ರಸ್ತೆಯಲ್ಲಿ ಜೋತು ಬಿದ್ದಿತ್ತು.

ಇದೇ ರಸ್ತೆಯಲ್ಲಿ ಬರುತ್ತಿದ್ದ ಸ್ಥಳೀಯ ನಿವಾಸಿ ದೀಪಕ ವೆರ್ಣೇಕರ ಎಂಬವರ ದ್ವಿಚಕ್ರ ವಾಹನಕ್ಕೆ ಈ ಕೇಬಲ್ ವೈರ್ ಸುತ್ತಿಕೊಂಡಿದೆ. ಈ ಪರಿಣಾಮ ದ್ವಿಚಕ್ರ ವಾಹನ ಸ್ಕಿಡ್ ಆಗಿ ಬಿದ್ದಿದೆ. ಸವಾರನ ಕೈಗೆ ಮತ್ತು ಕಾಲಿಗೆ ಗಾಯವಾಗಿದೆ. ಗಾಯಗೊಂಡ ದೀಪಕ ವೆರ್ಣೇಕರನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Anktaadka: ಹಾಡುಹಗಲೇ ಕಾಡುಕೋಣ ಸಂಚಾರ… ಸ್ಥಳೀಯರಲ್ಲಿ ಆತಂಕ

Ankathadka: ಹಾಡುಹಗಲೇ ಕಾಡುಕೋಣ ಸಂಚಾರ… ಸ್ಥಳೀಯರಲ್ಲಿ ಆತಂಕ

Mysuru: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Mysuru: ಒಂದೇ ಕುಟುಂಬದ ನಾಲ್ವರು ಆತ್ಮಹ*ತ್ಯೆಗೆ ಶರಣು… ಸ್ಥಳದಲ್ಲಿ ಡೆ*ತ್ ನೋಟ್ ಪತ್ತೆ

NR Pura: ಭದ್ರಾ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ಯುವಕ… ಮುಂದುವರೆದ ಶೋಧ ಕಾರ್ಯ

NR Pura: ಭದ್ರಾ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ಯುವಕ… ಮುಂದುವರೆದ ಶೋಧ ಕಾರ್ಯ

Dharwad: ದಾಂಪತ್ಯದಲ್ಲಿ ಅನ್ಯೋನ್ಯವಾಗಿದ್ದ ಹಿರಿಯ ದಂಪತಿಗಳು ಸಾವಿನಲ್ಲೂ ಒಂದಾದರು

Dharwad: ದಾಂಪತ್ಯದಲ್ಲಿ ಅನ್ಯೋನ್ಯವಾಗಿದ್ದ ಹಿರಿಯ ದಂಪತಿಗಳು ಸಾವಿನಲ್ಲೂ ಒಂದಾದರು

Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ

Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಬೇಡಿಕೆ

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಡಿಮಾಂಡ್

Kunigal: ಕಾರು ಪಲ್ಟಿ ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ

Kunigal: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ.. ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Bengaluru: ನೀರಿನ ಸಮಸ್ಯೆಯಾಗದಂತೆ ಜಲಮಂಡಳಿ ಸಿದ್ಧತೆ

Bengaluru: ನೀರಿನ ಸಮಸ್ಯೆಯಾಗದಂತೆ ಜಲಮಂಡಳಿ ಸಿದ್ಧತೆ

Bengaluru: ಈ ವಾರವೇ ಕಾವೇರಿ ನೀರಿನ ದರ ಏರಿಕೆ ಬಿಸಿ?

Bengaluru: ಈ ವಾರವೇ ಕಾವೇರಿ ನೀರಿನ ದರ ಏರಿಕೆ ಬಿಸಿ?

Theft Case: ಕೆಲಸ ಮಾಡುತ್ತಿದ್ದ ಅಂಗಡಿಯಲ್ಲೇ 2 ಕೆ.ಜಿ. ಚಿನ್ನ ಕಳವು ಮಾಡಿದ್ದವರ ಸೆರೆ

Theft Case: ಕೆಲಸ ಮಾಡುತ್ತಿದ್ದ ಅಂಗಡಿಯಲ್ಲೇ 2 ಕೆ.ಜಿ. ಚಿನ್ನ ಕಳವು ಮಾಡಿದ್ದವರ ಸೆರೆ

Anktaadka: ಹಾಡುಹಗಲೇ ಕಾಡುಕೋಣ ಸಂಚಾರ… ಸ್ಥಳೀಯರಲ್ಲಿ ಆತಂಕ

Ankathadka: ಹಾಡುಹಗಲೇ ಕಾಡುಕೋಣ ಸಂಚಾರ… ಸ್ಥಳೀಯರಲ್ಲಿ ಆತಂಕ

Television actor: ಕಿರುತೆರೆ ನಟ ಬಾಳಪ್ಪ ವಿರುದ್ಧ ಮತ್ತೊಂದು ಕೇಸ್‌

Television actor: ಕಿರುತೆರೆ ನಟ ಬಾಳಪ್ಪ ವಿರುದ್ಧ ಮತ್ತೊಂದು ಕೇಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.