ಕಾಂಗ್ರೆಸ್ನಿಂದ ಕರಾಳ ದಿನಾಚರಣೆ
Team Udayavani, Nov 10, 2017, 12:13 PM IST
ಭಟ್ಕಳ: ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ 500 ಹಾಗೂ 1000 ಮುಖ ಬೆಲೆಯ ನೋಟುಗಳನ್ನು ಅಮಾನ್ಯಿಕರಣಗೊಳಿಸಿದ್ದ ಉಂಟಾದ ತೊಂದರೆ ಬಗ್ಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕರಾಳ ದಿನ ಆಚರಿಸಿ ಸಹಾಯಕ ಕಮೀಷನರ್ಗೆ ಮನವಿ ಸಲ್ಲಿಸಲಾಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಠಲ್ ನಾಯ್ಕ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ರಾಮಾ ಮೊಗೇರ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯುವರು ನೋಟ್ ಬ್ಯಾನ್ ಮಾಡಿ ವರ್ಷವಾಗಿದ್ದು, ದೇಶದಲ್ಲಿ ಯಾವುದೇ ಆರ್ಥಿಕ ಬೆಳವಣಿಗೆ ಆಗಿಲ್ಲ. ಇದರಿಂದ ಸಾಮಾನ್ಯ ಜನರು ತತ್ತರಿಸಿ ಹೋಗಿದ್ದಾರೆ. ಇದು ಅವೈಜ್ಞಾನಿಕವಾಗಿದ್ದು, ಅವ್ಯವಸ್ಥೆಯ ಆಗರವಾಗಿತ್ತು ಎಂದರು. ಸಹಾಯಕ ಕಮೀಷನರ್ ಅನುಪಸ್ಥಿತಿಯಲ್ಲಿ ಕಚೇರಿ ಅಧಿಕಾರಿ ಎಲ್.ಎ. ಭಟ್ಟ ಮನವಿ ಸ್ವೀಕರಿಸಿದರು.
ತಾಪಂ ಅಧ್ಯಕ್ಷ ಈಶ್ವರ ನಾಯ್ಕ, ಜಿಪಂ ಸದಸ್ಯೆ ಸಿಂಧು ಭಾಸ್ಕರ ನಾಯ್ಕ, ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯ ಟಿ.ಡಿ. ನಾಯ್ಕ, ಜಾಲಿ ಪಪಂ ಅಧ್ಯಕ್ಷ ಅಬ್ದುರ್ ರಹೀಂ ಶೇಖ, ತಾಪಂ ಸದಸ್ಯ ಮಹಾಬಲೇಶ್ವರ ನಾಯ್ಕ, ಶಿರಾಲಿ ಗ್ರಾಪಂ ಅಧ್ಯಕ್ಷ ವೆಂಕಟೇಶ ನಾಯ್ಕ, ಕೆ ಸುಲೇಮಾನ್, ಲಕ್ಷ್ಮಣ ನಾಯ್ಕ, ಭಾಸ್ಕರ ಮೊಗೇರ, ಯೋಗೇಶ ಮೊಗೇರ, ರಮೇಶ ನಾಯ್ಕ, ಭಾಸ್ಕರ ನಾಯ್ಕ, ಗೋಪಾಲ ನಾಯ್ಕ, ಕೃಷ್ಣಕುಮಾರ ನಾಯ್ಕ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Tragedy: ಆಗ್ರಾ-ಲಕ್ನೋ ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು
Udupi: ಇಲ್ಲಿ ಹೊಂಡಗಳೇ ಸ್ಪೀಡ್ ಬ್ರೇಕರ್ಗಳು!
Rainy Season: ಮೊಬೈಲ್ ಬಿಟ್ಟು ಬೇರೆ ಆಡೋಣವೇ? ಮಕ್ಕಳಿಗೆ ಹೀಗೊಂದು ಪ್ರಶ್ನೆ
Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು
Jammu; ವೈಷ್ಣೋದೇವಿ ರೋಪ್ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.