Shiruru: ದುರಂತದಲ್ಲಿ ಸಾವು; ಮೃತದೇಹ ಸಿಗದಿದ್ದರೂ ಕುಟುಂಬಕ್ಕೆ ಪರಿಹಾರ: ಡಿಸಿ

Team Udayavani, Oct 22, 2024, 11:39 PM IST

Shiruru: ದುರಂತದಲ್ಲಿ ಸಾವು; ಮೃತದೇಹ ಸಿಗದಿದ್ದರೂ ಕುಟುಂಬಕ್ಕೆ ಪರಿಹಾರ: ಡಿಸಿ

ಕಾರವಾರ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶಿರೂರು ಬಳಿ ನಡೆದ ದುರ್ಘ‌ಟನೆಯಲ್ಲಿ ಕಾಣೆಯಾಗಿರುವ ಶಿರೂರಿನ ಜಗನ್ನಾಥ ನಾಯ್ಕ, ಗಂಗೇಕೊಳ್ಳದ ಲೋಕೇಶ್‌ ನಾಯ್ಕ ಕುಟುಂಬದವರಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲು ರಾಜ್ಯ ಸರಕಾರ ಸಮ್ಮತಿಸಿದೆ.

ಶವ ಸಿಗದ್ದಿದ್ದರೂ ಪರಿಹಾರ ನೀಡಲು ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಲು ಜಿಲ್ಲಾಡಳಿತದಿಂದ ಮುಖ್ಯ ಕಾರ್ಯ
ದರ್ಶಿಗೆ ಪತ್ರ ಬರೆಯಲಾಗಿತ್ತು. ಕಾಣೆಯಾದ ಇಬ್ಬರು ದುರಂತ ನಡೆದ ಸ್ಥಳದಲ್ಲೇ ಇದ್ದರು. ಅವರು ಕಾಣೆಯಾಗಿರುವುದು ಖಚಿತ ಎಂದು ಪೊಲೀಸ್‌ ಮೂಲಗಳು ದೃಢಪಡಿಸಿವೆ.

ಹಾಗಾಗಿ ವಾರಾಂತ್ಯದಲ್ಲಿ ಜಗನ್ನಾಥ ನಾಯ್ಕ ಹಾಗೂ ಲೋಕೇಶ್‌ ನಾಯ್ಕ ಕುಟುಂಬಗಳಿಗೆ ಪರಿಹಾರ ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಉದಯವಾಣಿಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Mangaluru-VV

Mangaluru: ಸರಕಾರಿ ಕಾಲೇಜಿನ ಎಂಎಸ್‌ಡಬ್ಲ್ಯು ವಿದ್ಯಾರ್ಥಿಗಳಿಗೆ ಸಂಕಷ್ಟ

money

Madikeri: ಹಣ ನೀಡದೆ ವಂಚನೆ: ಖಾಸಗಿ ಸಂಸ್ಥೆ ವಿರುದ್ಧ ದೂರು

cOurt

Putturu: ವಾಹನದಲ್ಲಿ ದೋಷ: ನಷ್ಟ ಪರಿಹಾರ ನೀಡಲು ಗ್ರಾಹಕ ನ್ಯಾಯಾಲಯ ಆದೇಶ

Suside-Boy

Belthangady: ಗೇರುಕಟ್ಟೆ ಸಮೀಪ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ZP-Meet

Mangaluru: ವಿಪತ್ತು ನಿಯಂತ್ರಣ ಅನುದಾನ ಬಳಕೆಗೆ ಯೋಜನೆ

Udupi: ಗೀತಾರ್ಥ ಚಿಂತನೆ-72: ಶಬ್ದ ಬಳಕೆಯಲ್ಲಿ ಧ್ವನ್ಯಾರ್ಥ ವಿಶೇಷಣ

Udupi: ಗೀತಾರ್ಥ ಚಿಂತನೆ-72: ಶಬ್ದ ಬಳಕೆಯಲ್ಲಿ ಧ್ವನ್ಯಾರ್ಥ ವಿಶೇಷಣ

Tiger-1

Kadaba: ಆಲಂಕಾರು ಗ್ರಾಮದ ನೆಕ್ಕಿಲಾಡಿ ಬಳಿ ಹುಲಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್‌ ಭ್ರಷ್ಟಾಚಾರದ ಜನಕ ಎಂದಿದ್ದ ಸಿದ್ದರಾಮಯ್ಯನವರೂ ಈಗ ಭ್ರಷ್ಟ: ಕಾಗೇರಿ

ಕಾಂಗ್ರೆಸ್‌ ಭ್ರಷ್ಟಾಚಾರದ ಜನಕ ಎಂದಿದ್ದ ಸಿದ್ದರಾಮಯ್ಯನವರೂ ಈಗ ಭ್ರಷ್ಟ: ಕಾಗೇರಿ

1-sirsi-2

Sirsi: ಮೇಘ ಸ್ಪೋಟದಿಂದ ಅಪಾರ ಹಾನಿ: ಭೀಮಣ್ಣ ವೀಕ್ಷಣೆ

13

Dandeli: ಬೀದಿ ನಾಯಿಗಳ ನಿಯಂತ್ರಣಕ್ಕೆ ವಿಳಂಬ

Dandeli: ವಿದ್ಯಾರ್ಥಿಗಳಿಗಾಗಿ ಹೆಚ್ಚುವರಿ ಬಸ್ ಬಿಡುವಂತೆ ಮನವಿ

Dandeli: ವಿದ್ಯಾರ್ಥಿಗಳಿಗಾಗಿ ಹೆಚ್ಚುವರಿ ಬಸ್ ಬಿಡುವಂತೆ ಮನವಿ

Sirsi: ಮೂಡಾ ಹಗರಣದ ಮೂಲಕ ಸಿದ್ರಾಮಣ್ಣ ಹೊಸ ದಾಖಲೆಯನ್ನೇ ನಿರ್ಮಿಸಿದ್ದಾರೆ: ಕಾಗೇರಿ ಲೇವಡಿ

Sirsi: ಮುಡಾ ಹಗರಣದ ಮೂಲಕ ಸಿದ್ರಾಮಣ್ಣ ಹೊಸ ದಾಖಲೆಯನ್ನೇ ನಿರ್ಮಿಸಿದ್ದಾರೆ: ಕಾಗೇರಿ ಲೇವಡಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Mangaluru-VV

Mangaluru: ಸರಕಾರಿ ಕಾಲೇಜಿನ ಎಂಎಸ್‌ಡಬ್ಲ್ಯು ವಿದ್ಯಾರ್ಥಿಗಳಿಗೆ ಸಂಕಷ್ಟ

money

Madikeri: ಹಣ ನೀಡದೆ ವಂಚನೆ: ಖಾಸಗಿ ಸಂಸ್ಥೆ ವಿರುದ್ಧ ದೂರು

cOurt

Putturu: ವಾಹನದಲ್ಲಿ ದೋಷ: ನಷ್ಟ ಪರಿಹಾರ ನೀಡಲು ಗ್ರಾಹಕ ನ್ಯಾಯಾಲಯ ಆದೇಶ

Suside-Boy

Belthangady: ಗೇರುಕಟ್ಟೆ ಸಮೀಪ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ZP-Meet

Mangaluru: ವಿಪತ್ತು ನಿಯಂತ್ರಣ ಅನುದಾನ ಬಳಕೆಗೆ ಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.