ಜಲದಾಹ ನೀಗಿಸಲು ಪಣ

• ಪುರಸಭಾ ಸದಸ್ಯೆ-ದಂತ ವೈದ್ಯರಿಂದ ಜಲ ದಾನ • ಸ್ವಂತ ಬಾವಿಯಿಂದ ನೀರು ಪೂರೈಕೆ

Team Udayavani, May 23, 2019, 1:47 PM IST

uk-tdy-2..

ಅಂಕೋಲಾ: ಬೆಳಂಬಾರದಲ್ಲಿ ದಂತ ವೈದ್ಯ ಜನರಿಗೆ ನೀರು ನೀಡುತ್ತಿರುವುದು.

ಅಂಕೋಲಾ: ತಾಲೂಕಿನಾದ್ಯಂತ ಭೀಕರ ಬರಗಾಲ ಎದುರಾಗಿದೆ. ಈ ವೇಳೆ ಅನೇಕರು ಜಲದಾನ ಮಾಡುವುದರ ಮೂಲಕ ಸಾರ್ವಜನಿಕರ ಸೇವೆಯಲ್ಲಿ ನಿರತರಾಗಿದ್ದಾರೆ.

ಪಟ್ಟಣ ವ್ಯಾಪ್ತಿಯಲ್ಲಿನ ಹೊನ್ನೆಕೇರಿ ಕನಸೆಗದ್ದೆಯಲ್ಲಿ ನೀರಿನ ಸಮಸ್ಯೆಯಿದ್ದು, ಇಲ್ಲಿ ಪುರಸಭೆ ಸದಸ್ಯೆ ಶಾಂತಲಾ ಅರುಣ ನಾಡಕರ್ಣಿ ತಮ್ಮ ಬಾವಿಯಿಂದ ಪಂಪ್‌ಸೆಟ್ ಮುಖಾಂತರ ಜನರಿಗೆ ನೀರು ನೀಡುತ್ತಿದ್ದಾರೆ. ಬೆಳಂಬಾರದಲ್ಲಿಯೂ ದಂತ ವೈದ್ಯ ರವಿ ಗೌಡ ನೀರನ್ನು ಸಾರ್ವಜನಿಕರಿಗೆ ಕೊಡುತ್ತಿದ್ದಾರೆ.

ಶಾಂತಲಾ ನಾಡಕರ್ಣಿಯವರು ತಮ್ಮ ಸ್ವಂತ ತೋಟದ ತೆಂಗು ಅಡಿಕೆ ಮರಗಳಿಗೆ ನೀರು ಹಾಕುವುದನ್ನು ನಿಲ್ಲಿಸಿ, ಹೊನ್ನೇಕೆರಿ ಭಾಗದ ಜನರ ಸಮಸ್ಯೆ ಮನಗಂಡು ನೀರು ನೀಡುತ್ತಿದ್ದಾರೆ. ಕಳೆದ 3 ವರ್ಷದಿಂದ ಬೇಸಿಗೆಯಲ್ಲಿ ನೀರಿನ ಕೊರತೆ ಇರುವ ಕಡೆ ನೀರನ್ನು ಪೂರೈಸುತ್ತಿದ್ದಾರೆ.

ಇತ್ತ ಬೆಳಂಬಾರ ಗ್ರಾಮದಲ್ಲಿ ನೀರಿಲ್ಲದೆ ಜನರ ಗೋಳು ಹೇಳತಿರದಾಗಿದ್ದು, ನೀರಿಲ್ಲದೆ ಪರಿತಪಿಸುತ್ತಿರುವ ಜನರಿಗೆ ವೈದ್ಯ ರವಿ ಗೌಡ ತಮ್ಮ ತೋಟದಲ್ಲಿ ಹಾಕಿರುವ ಬೋರ್‌ವೇಲ್ನಿಂದ ನೀರನ್ನು ನೀಡುತ್ತಿದ್ದಾರೆ. ನಾವು ಈಗಾಗಲೇ ಪ್ರತಿದಿನ ಮಧ್ಯಾಹ್ನದವರೆಗೆ ಸಾಕಷ್ಟು ನೀರನ್ನು ಕೊಡುತ್ತೇವೆ. ಮುಂದೆಯೂ ಪುರಸಭೆ ಟ್ಯಾಂಕರ್‌ ನೀಡಿದರೆ ಅವಶ್ಯಕವಿರುವ ಅಂಬಾರಕೊಡ್ಲ, ಪುರಲಕ್ಕಿಬೇಣ, ಅಜ್ಜಿಕಟ್ಟಾದ ಹರಿಜನ ಕೇರಿಗೆ ನೀರು ನೀಡಲು ಸಿದ್ಧರಿದ್ದೇವೆ. ದುಡಿಯುವ ಕೈಗಳ ಸಮಯ ಮತ್ತು ಶ್ರಮ ಉಳಿತಾಯ ಮಾಡಬೇಕೆನ್ನುವುದು ನಮ್ಮ ಉದ್ದೇಶವಾಗಿದೆ ಎಂದು ಪುರಸಭೆ ಮಾಜಿ ಅಧ್ಯಕ್ಷ ಅರುಣ ನಾಡಕರ್ಣಿ ತಿಳಿಸಿದ್ದಾರೆ. ನೀರಿಲ್ಲದೆ ಪರಿತಪಿಸುತ್ತಿರುವ ಜನರಿಗೆ ನೀರನ್ನು ನೀಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.

•ಅರುಣ ಶೆಟ್ಟಿ

ಟಾಪ್ ನ್ಯೂಸ್

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

7-dandeli

Dandeli: ಗಾಂಜಾ ಅಕ್ರಮ ಮಾರಾಟ ಯತ್ನ; ಮಾಲು ಸಹಿತ ಆರೋಪಿಯ ಬಂಧನ

6-honnavara

Honnavar: ಮೂವರು ಯುವಕರ ಬಲಿ ತೆಗೆದುಕೊಂಡ ಭೀಕರ ರಸ್ತೆ ಅಪಘಾತ

5-1

Mundgod: ಹಾವು ಕಡಿದು ಅಂಗನವಾಡಿ ಬಾಲಕಿ ಸಾವು

1-up

Dandeli; ಕುಸಿದು ಬಿದ್ದು ಯುಪಿ ಮೂಲದ ಯುವಕ ಸಾ*ವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

POLICE-5

Udupi: ಗಾಂಜಾ ಸೇವಿಸಿದ ವ್ಯಕ್ತಿ ಪೊಲೀಸ್‌ ವಶ

6

Manipal: ಅಪಾಯಕಾರಿ ರೀತಿಯಲ್ಲಿ ಬೈಕ್‌ ಚಾಲನೆ; ಪ್ರಕರಣ ದಾಖಲು

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.