Sirsi: ಜೀವಿತ ಅವಧಿಯಲ್ಲಿ ಅರಣ್ಯ ಭೂಮಿ ಹಕ್ಕು ವಿತರಣೆ ನೋಡುವ ಆಸೆ

Team Udayavani, Aug 2, 2024, 5:14 PM IST

Sirsi: ಜೀವಿತ ಅವಧಿಯಲ್ಲಿ ಅರಣ್ಯ ಭೂಮಿ ಹಕ್ಕು ವಿತರಣೆ ನೋಡುವ ಆಸೆ

ಶಿರಸಿ: ಭೂಮಿ ಹಕ್ಕಿಗಾಗಿ ನಡೆಯುತ್ತಿರುವ ಹೋರಾಟವು ತಾತ್ವಿಕ ಹಂತಕ್ಕೆ ತಲುಪಿದ್ದು, ಜೀವಿತ ಅವಧಿಯಲ್ಲೇ ಭೂಮಿ ಹಕ್ಕು ವಿತರಣೆ ನೋಡುವ ಆಶೆ ಬರಲಿ ಎಂದು ಹಿರಿಯ ಸಾಮಾಜಿಕ ಹೋರಾಟಗಾರ ಕಾಗೋಡ ತಿಮ್ಮಪ್ಪ ಅವರು ಹೇಳಿದರು.

ಅವರು ಶುಕ್ರವಾರ ಸಾಗರ ತಾಲೂಕಿನ ಅವರ ಗೃಹ ಕಛೇರಿಯಲ್ಲಿ ಇಲ್ಲಿನ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಆಶ್ರಯದಲ್ಲಿ ಹಮ್ಮಿಕೊಂಡ ದಶಲಕ್ಷ ಗಿಡ ನೇಡುವ ಅಭಿಯಾನದ ಲಾಂಛನ ಪ್ರದರ್ಶಿಸುವ ಸಂದರ್ಭದಲ್ಲಿ ಹೇಳಿದರು.

ಅರಣ್ಯವಾಸಿಗಳೇ ಪರಿಸರ ಜಾಗೃತಿ ಅಂಗವಾಗಿ 10 ಲಕ್ಷ ಗಿಡನೇಡುವ ಕಾರ್ಯವು ದೇಶಕ್ಕೆ ಮಾದರಿಯಾಗಿದ್ದು, ಅರಣ್ಯ ಉಳಿಸಿ- ಅರಣ್ಯ ಅವಲಂಬಿತರಿಗೆ ಭೂಮಿಹಕ್ಕು ನೀಡುವದು ಸರಕಾರದ ಜವಾಬ್ದಾರಿ. ಅರಣ್ಯವಾಸಿಗಳು ಗಿಡನೇಡುವ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದರು.

ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಅವರಿಗೆ ಸಾಕೇತಿಕವಾಗಿ ಗಿಡ ನೀಡಿದರು. ಬಳಿಕ ಹೋರಾಟಗಾರ ಮುಂದಿನ ರೂಪರೇಷೆಯನ್ನು ತಿಳಿಸಿದರು. ಸಂದರ್ಭದಲ್ಲಿ ಚರ್ಚೆಯಲ್ಲಿ ರೈತ ಮುಖಂಡ ವೀರಭದ್ರ ನಾಯ್ಕ, ರಾಘವೇಂದ್ರ ನಾಯ್ಕ, ಕಾವಂಚೂರು ಸಲಹೆ ನೀಡಿದರು ಎಂದು ಪ್ರಕಟನೆ ತಿಳಿಸಿದೆ.

ಇದನ್ನೂ ಓದಿ: Kalaburagi; ಪಾಲಿಕೆ ಅಧಿಕಾರಿಗಳ ಚಳಿ ಬಿಡಿಸಿದ ಲೋಕಾಯುಕ್ತ ಅಂಟೋನಿ

ಟಾಪ್ ನ್ಯೂಸ್

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Arjun Tendulkar: 5 ವಿಕೆಟ್‌ ಕೆಡವಿದ ಅರ್ಜುನ್‌ ತೆಂಡುಲ್ಕರ್‌ ಐಪಿಎಲ್‌ ಆಯ್ಕೆಗೆ ಸಜ್ಜು

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ

E-Khata: ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ

MUDA CASE: ಸಿಎಂ ಆಪ್ತ, ಸಂಸದ ಇ.ಡಿ. ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

Eshwara Khandre: ಪಶ್ಚಿಮಘಟ್ಟ ನದಿ ನೀರು ಪೂರೈಕೆ ನಗರಗಳಿಗೆ ಸೆಸ್‌

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

ಕೌಕ್ರಾಡಿ: ತಹಶೀಲ್ದಾರ್‌ ನೇತೃತ್ವದಲ್ಲಿ ಗುಡಿಸಲು ತೆರವು

ಕೌಕ್ರಾಡಿ: ತಹಶೀಲ್ದಾರ್‌ ನೇತೃತ್ವದಲ್ಲಿ ಗುಡಿಸಲು ತೆರವು

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Arjun Tendulkar: 5 ವಿಕೆಟ್‌ ಕೆಡವಿದ ಅರ್ಜುನ್‌ ತೆಂಡುಲ್ಕರ್‌ ಐಪಿಎಲ್‌ ಆಯ್ಕೆಗೆ ಸಜ್ಜು

Arjun Tendulkar: 5 ವಿಕೆಟ್‌ ಕೆಡವಿದ ಅರ್ಜುನ್‌ ತೆಂಡುಲ್ಕರ್‌ ಐಪಿಎಲ್‌ ಆಯ್ಕೆಗೆ ಸಜ್ಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.