ಭೂ ಸುಧಾರಣೆ ಹರಿಕಾರ ದೇವರಾಜ ಅರಸು

•ದೀನ ದಲಿತರ-ಶೋಷಿತರ ಶೈಕ್ಷಣಿಕ-ಸಾಮಾಜಿಕ ಸುಧಾರಣೆಗೆ ಕಾರಣೀಕರ್ತ: ಡಿಸಿ

Team Udayavani, Aug 21, 2019, 1:24 PM IST

uk-tdy-2

ಕಾರವಾರ: ಜಿಲ್ಲಾಡಳಿತದ ವತಿಯಿಂದ ಡಿ. ದೇವರಾಜ ಅರಸು ಜಯಂತಿ ಆಚರಿಸಲಾಯಿತು.

ಕಾರವಾರ: ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಡಿ.ದೇವರಾಜ ಅರಸು ಅವರು ಭೂ ಸುಧಾರಣೆ, ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಹರಿಕಾರ ಎಂದು ಜಿಲ್ಲಾಧಿಕಾರಿ ಡಾ| ಹರೀಶಕುಮಾರ್‌ ಹೇಳಿದರು.

ಡಿಸಿ ಕಚೇರಿ ಸಭಾಭವನದಲ್ಲಿ ಮಂಗಳವಾರ ದೇವರಾಜ್‌ ಅರಸು 104 ನೇ ಜನ್ಮ ದಿನಾಚರಣೆ ಅತ್ಯಂತ ಸರಳವಾಗಿ ನಡೆಸಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತೀರಾ ಸಂಕಷ್ಟದಲ್ಲಿದ್ದ ಗೇಣಿಯನ್ನು ನಂಬಿ ಬದುಕುತ್ತಿದ್ದ ಲಕ್ಷಾಂತರ ಕುಟುಂಬಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ಭೂ ಸುಧಾರಣೆ ಜಾರಿಗೆ ತಂದು, ಉಳುವವನೇ ಭೂಮಿಯ ಒಡೆಯ ಕಲ್ಪನೆಗೆ ಕಾರಣಿಭೂತರಾದವರು ದೇವರಾಜ ಅರಸು. ದೀನ ದಲಿತರ, ಶೋಷಿತ ವರ್ಗದವರ ಏಳ್ಗೆಗಾಗಿ ಶ್ರಮಿಸಿದ ವ್ಯಕ್ತಿ ದೇವರಾಜ್‌ ಅರಸರು. ಮನುಷ್ಯರು ಒಳ್ಳೆಯ ದಾರಿಗೆ ಬರಬೇಕಾದರೆ ಮನೋಸ್ಥೈರ್ಯ ಒಳಗೊಂಡಿರಬೇಕು. ಸಮಾಜದಲ್ಲಿ ಇರುವ ವಿಘಟನೆ ಹೋಗುವುದೇ ಶಾಶ್ವತ ಬದಲಾವಣೆ. ವಿಘಟನೆ ಹೋಗಲಾಡಿಸಲು ಕಾರಣೀಕರ್ತರಾದವರು ಮತ್ತು ದೇವರಾಜು ಅರಸು ಸಮಾಜ ಸುಧಾರಣೆಯಲ್ಲಿ ಮುಂಚೂಣಿಯಲ್ಲಿದ್ದವರು ಎಂದರು.

ಭೂ ಸುಧಾರಣೆಯ ಹರಿಕಾರ, ಕ್ರಾಂತಿಕಾರಿ ನಾಯಕ, ಬಾಲ್ಯದಿಂದಲೇ, ನಾಯಕತ್ವ ಸ್ವಭಾವ ಹೊಂದಿದ್ದ, ಹಿಂದುಳಿದ ಸಮಾಜದ ಕಲ್ಯಾಣಕ್ಕೆ ಶ್ರಮಿಸಿದ ಹಾಗೂ ಅಸ್ಪ್ರಶ್ಯತೆ ನರಳುತ್ತಿದ್ದ ಜನರಿಗೆ ಬೆನ್ನಲುಬಾಗಿ ನಿಂತು, ಕೃಷಿ ಬ್ಯಾಂಕುಗಳ ಸ್ಥಾಪನೆಯಿಂದ, ಸುವರ್ಣ ಯುಗದ ರೂಪುರೇಷೆ ಹಾಕಿದ ದೇವರಾಜು ಅರಸರು ಮತ್ತೂಮ್ಮೆ ನಮ್ಮ ನಾಡಿನಲ್ಲಿ ಹುಟ್ಟಿ ಬರಲಿ ಎಂದು ಜಿಲ್ಲಾ ಪಂಚಾಯತ್‌ ಸಿಇಒ ಎಂ. ರೋಶನ್‌ ಹೇಳಿದರು.

ಸದ್ಭಾವನೆ ದಿನ ಅಂಗವಾಗಿ ಇದೇ ಸಂದರ್ಭದಲ್ಲಿ ಜಾತಿ ಧರ್ಮದ ಭೇದಭಾವವಿಲ್ಲದೆ, ಭಾರತದ ಎಲ್ಲ ಜನರ ಸೌಹಾರ್ದಕ್ಕಾಗಿ ಕಾರ್ಯನಿರ್ವಹಿಸುತ್ತೇವೆ ಎಂಬ ಪ್ರತಿಜ್ಞಾವಿಧಿ ಬೋಧಿಸಲಾಯಿತು.

ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಬಸವರಾಜ ಬಡಿಗೇರ, ದೇವರಾಜ್‌ ಅರಸುರವರ ಜೀವನ ಶೈಲಿ ಹಾಗೂ ಬಡವರ ಬಗ್ಗೆ ಇದ್ದಂತಹ ಕಾಳಜಿ ಕುರಿತು ವಿವರಿಸಿದರು. ಕಾರವಾರ ನಗರಸಭೆ ಪೌರಾಯುಕ್ತ ಎಸ್‌. ಯೋಗೇಶ್ವರ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.