ಶಿರಸಿ: ದೇವಿಕೇರೆಯ ನವೀಕರಣ ಕಾಮಗಾರಿ ಉದ್ಘಾಟನೆ
ಶಿರಸಿ ಸುಂದರ ಆಗುತ್ತಿದೆ. ಅಭಿವೃದ್ದಿಯ ವೇಗ ಹೆಮ್ಮೆ ಆಗುತ್ತಿದೆ
Team Udayavani, Jun 16, 2022, 9:53 PM IST
ಶಿರಸಿ: ಸರಕಾರದ ಜೊತೆ ಜೊತೆಯಲ್ಲಿ ನಮ್ಮೂರಿನ ಅಭಿವೃದ್ದಿಗೆ ನಮ್ಮ ಶಿರಸಿಯ ಸಂಘಟನೆಗಳು ಶ್ರಮಿಸುತ್ತಿವೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಬಣ್ಣಿಸಿದರು. ಗುರುವಾರ ಅವರು ನಗರದ ದೇವಿಕೇರೆಯ ನವೀಕರಣ ಕಾಮಗಾರಿಯನ್ನು ಉದ್ಘಾಟಿಸಿ ಮಾತನಾಡಿದರು.
ಶಿರಸಿ ಸುಂದರ ಆಗುತ್ತಿದೆ. ಅಭಿವೃದ್ದಿಯ ವೇಗ ಹೆಮ್ಮೆ ಆಗುತ್ತಿದೆ. ಶಿರಸಿಯ ಅಭಿವೃದ್ದಿಯ ವೇಗ ಖುಷಿ ತಂದಿದೆ ಎಂದ ಅವರು, ಅಭಿವೃದ್ದಿಯ ವೇಗದ ಜೊತೆ ಶಾಂತಿಯುತ ಬದುಕಿಗೂ ಒಟ್ಟಾಗಿ ಇದ್ದೇವೆ. ಅಭಿವೃದ್ದಿಯ ಸವಿ ಸವಿಯಲು ಸಾಧ್ಯವಿದೆ. ಮೂರುವರೆ ಕೋಟಿ ರೂ. ಮೊತ್ತದಲ್ಲಿ ದೇವಿಕೇರೆ 2010 ರಿಂದ ಅಭಿವೃದ್ದಿಯಾಗಿದೆ. ಇದನ್ನು ಸುಂದರಗೊಳಿಸಬೇಕು ಇನ್ನೂ ಅಭಿವೃದ್ದಿ ಆಗಬೇಕೆಂಬುದು ಗೊತ್ತಿದೆ ಎಂದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ, ನಗರದ ಕೆರೆ ಅಭಿವೃದ್ದಿಗೆ ಪ್ರವಾಸೋದ್ಯಮ ಇಲಾಖೆ, ನಗರಸಭೆ, ಕರಾವಳಿ ಅಭಿವೃದ್ದಿ ಇಲಾಖೆ ಸಹಕಾರದಲ್ಲಿ ಅಭಿವೃದ್ದಿ ಮಾಡಲಾಡಲಾಗಿದೆ. ಹಾಲೊಂಡ, ಕೋಟೆಕೆರೆ ಅಭಿವೃದ್ದಿ ಮಾಡಲಾಗುತ್ತದೆ. ಉಳಿದ ಕೆರೆಗಳ ಅಭಿವೃದ್ದಿಗೂ ಆಸಕ್ತರಾಗಿದ್ದೇವೆ ಎಂದರು.
ನಗರಸಭೆ ಉಪಾಧ್ಯಕ್ಷೆ ವೀಣಾ ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷ ಆನಂದ ಸಾಲೇರ್, ಮಾಜಿ ಅಧ್ಯಕ್ಷ ಪ್ರದೀಪ್ ಶೇಟ್ಟಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಂದನ್ ಸಾರ್,ನಗರಸಭೆ ಸದಸ್ಯೆ ದೀಪಾ ಮಹಾಲಿಂಗಣ್ಣನವರ್, ರಾಘವೇಂದ್ರ ಶೆಟ್ಟಿ,ಡಿ ಎಲ್ ನಾಯ್ಕ ಸೇರಿ ಹಲವರು ಉಪಸ್ಥಿತರಿದ್ದರು. ಪೌರಾಯುಕ್ತ ಕೇಶವ ಚೌಗುಲೆ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.