ತಕರಾರು ಅರ್ಜಿ ಸಲ್ಲಿಕೆ ಅಭಿಯಾನ

Team Udayavani, Feb 12, 2020, 4:11 PM IST

uk-tdy-2

ಭಟ್ಕಳ: ಅರಣ್ಯ ಹಕ್ಕು ಕಾಯಿದೆಯಡಿ ಸಲ್ಲಿಸಿದ ಅರ್ಜಿಯನ್ನು ಕಾನೂನಿನಲ್ಲಿ ಉಲ್ಲೇಖೀಸಿದಂತೆ ಕ್ಲೇಮಿನ ಪರಿಗಣನೆಗಾಗಿ ನಿರ್ದಿಷ್ಟ ದಾಖಲಾತಿ ಸಾಕ್ಷ್ಯಗಳನ್ನು ಒತ್ತಾಯಿಸದೇ ಮಂಜೂರಿ ಪ್ರಕ್ರಿಯೆ ಜರುಗಿಸುವಂತೆ ಜಿಲ್ಲಾಧಿಕಾರಿಗಳಿಗೆ ತಕರಾರು ಸಲ್ಲಿಸುವ ಅಭಿಯಾನ ಭಟ್ಕಳ ತಾಲೂಕಿನಲ್ಲಿ ಫೆ.19 ರಂದು ಸಂಘಟಿಸಲು ಜಿಲ್ಲಾ ಅರಣ್ಯಭೂಮಿ ಹಕ್ಕು ಹೋರಾಟಗಾರರ ವೇದಿಕೆ ಸಭೆಯಲ್ಲಿ ತೀರ್ಮಾನಿಸಲಾಯಿತು.

ಜಿಲ್ಲಾಧ್ಯಕ್ಷ ಎ.ರವೀಂದ್ರ ನಾಯ್ಕರ ಅಧ್ಯಕ್ಷತೆಯಲ್ಲಿ ನಗರದ ಸತ್ಕಾರ ಹೋಟೇಲ್‌ನ ಸಭಾಂಗಣದಲ್ಲಿ ನಡೆದ ತಾಲೂಕು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಸಭೆಯಲ್ಲಿ ತೀರ್ಮಾನಿಸಲಾಯಿತು. ಜಿಲ್ಲಾ ಮತ್ತು ಉಪ ವಿಭಾಗ ಮಟ್ಟದ ಸಮಿತಿ ಕ್ಲೇಮುಗಳನ್ನು ನಿರ್ಧರಿಸುವಾಗ ಕ್ಲೇಮಿನ ಮಂಜೂರಿ ಪರಿಗಣನೆಗಾಗಿ ನಿರ್ದಿಷ್ಟ ದಾಖಲಾತಿ ಸಾಕ್ಷವನ್ನು ಆಗ್ರಹಿಸಲು ಒತ್ತಾಯಿಸತಕ್ಕದ್ದಲ್ಲ ಎಂದು ಅರಣ್ಯ ಹಕ್ಕು ಕಾಯಿದೆಯಲ್ಲಿ ಪ್ರಸ್ತಾಪಿಸಲಾಗಿದೆ.

ಅಲ್ಲದೇ 75 ವರ್ಷದ ಅತಿಕ್ರಮಣ ಸ್ಥಳದ ಸ್ವಾಧೀನತೆ ದಾಖಲೆ ಅವಶ್ಯಕತೆ ಇಲ್ಲ. ಪಾರಂಪರಿಕ ಅರಣ್ಯವಾಸಿಗಳು ವಾಸಿಸುವ ಪ್ರದೇಶವು 75 ವರ್ಷದ ಜನ ವಸತಿ ಪ್ರದೇಶದ ಆಧಾರದ ಮೇಲೆ ಸಾಗುವಳಿ ಹಕ್ಕು ನೀಡಬಹುದೆಂದು ಕೇಂದ್ರ ಬುಡಕಟ್ಟು ಮಂತ್ರಾಲಯವು ಸಹಿತ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ್ದು ಮಂಜೂರಿಗೆ ಸುಗಮವಾಗಿದೆ.

ಜಿಲ್ಲೆಯಲ್ಲಿ ಪಾರಂಪರಿಕ ಅರಣ್ಯವಾಸಿಗಳ 63,002 ಅರ್ಜಿಯಲ್ಲಿ ಅರ್ಜಿದಾರರಿಗೆ ವೈಯಕ್ತಿಕ ಮೂರು ತಲೆಮಾರಿನ ದಾಖಲೆ ಸಾಕ್ಷಕ್ಕೆ ಒತ್ತಾಯಿಸಿ ಅರ್ಜಿಗಳನ್ನು ತಿರಸ್ಕರಿಸಿರುವುದರಿಂದ ಜಿಲ್ಲಾದ್ಯಂತ ಅತಿಕ್ರಮಣದಾರರು ವೈಯಕ್ತಿಕವಾಗಿ ಜಿಲ್ಲಾಧಿಕಾರಿಗಳಿಗೆ ತಕರಾರು ಸಲ್ಲಿಸುವ ಅಭಿಯಾನ ಜಿಲ್ಲಾದ್ಯಂತ ಪ್ರಾರಂಭಿಸಲಾಗಿದೆ ಎಂದೂ ತಿಳಿಸಲಾಗಿದೆ.

ಜಿಲ್ಲಾ ಸಂಚಾಲಕ ದೇವರಾಜ ಗೊಂಡ, ಖಯೂಮ ಸಾಬ, ಮಾದೇವ ನಾಯ್ಕ ಹಾಡವಳ್ಳಿ, ಜಿಲ್ಲಾ ಸಂಚಾಲಕ ಅಲಿ, ಮುನೀರ ಸಾಬ, ಅಬ್ದುಲ್‌ ಸಾಬ ಮುಂತಾದವರು ಹಾಜರಿದ್ದರು.

ಟಾಪ್ ನ್ಯೂಸ್

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ

Renukaswamy Case: All accused including Darshan appear in court; hearing adjourned

RenukaswamyCase: ದರ್ಶನ್‌ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

Honnavara: ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ

Honnavara: ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

7-dandeli

Dandeli: ಗಾಂಜಾ ಅಕ್ರಮ ಮಾರಾಟ ಯತ್ನ; ಮಾಲು ಸಹಿತ ಆರೋಪಿಯ ಬಂಧನ

6-honnavara

Honnavar: ಮೂವರು ಯುವಕರ ಬಲಿ ತೆಗೆದುಕೊಂಡ ಭೀಕರ ರಸ್ತೆ ಅಪಘಾತ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.