ರೈತರಿಗೆ ತರಕಾರಿ ಬೀಜ ವಿತರಣೆ
Team Udayavani, May 10, 2020, 4:15 PM IST
ಹಳಿಯಾಳ: ಕಬ್ಬು, ಭತ್ತ, ಹತ್ತಿ ಇತರ ಬೆಳೆಗಳೊಂದಿಗೆ ರೈತರು ತರಕಾರಿ ಬೆಳೆ ಬೆಳೆಯುವುದನ್ನು ರೂಢಿಸಿಕೊಂಡರೆ ಆರ್ಥಿಕವಾಗಿ ಮುಂದೆ ಬರಬಹುದು ಎಂದು ಮುರ್ಕವಾಡ ಜಿಪಂ ಸದಸ್ಯೆ ಮಹೇಶ್ರಿ ಸಂಜು ಮಿಶ್ಯಾಳೆ ಅಭಿಪ್ರಾಯಪಟ್ಟರು.
ಮುರ್ಕವಾಡ ಪಂಚಾಯತ್ ವ್ಯಾಪ್ತಿಯಲ್ಲಿ ಕೃಷಿ ಇಲಾಖೆಯಿಂದರೈತರಿಗೆ ಮಂಜೂರಾದ ಟೊಮೆಟೊ, ಮೆಣಸಿನಕಾಯಿ, ಬೆಂಡೆಕಾಯಿ, ಬದನೆಕಾಯಿ ತರಕಾರಿ ಬೀಜಗಳ ಪ್ಯಾಕೆಟ್ ವಿತರಿಸಿ ಅವರು ಮಾತನಾಡಿದರು. ಹಳಿಯಾಳ ಕೃಷಿ ಇಲಾಖೆ ಅಧಿಕಾರಿ ಪಾಂಡುರಂಗ ಮಾನೆ, ಪ್ರಮುಖರಾದ ಸಂಜು ಮಿಶಾಳೆ, ಬಾಬು ಪಾಗೊಜಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.