ಕಾಂಗ್ರೆಸ್ ಸೋಲಿಗೆ ಜಿಲ್ಲೆಯ‌ ನಾಯಕರೇ ಆತ್ಮವಿಮರ್ಶೆ ಮಾಡಿಕೊಳ್ಳಬೇಕಿದೆ: ಭೀಮಣ್ಣ

Team Udayavani, Dec 28, 2021, 3:34 PM IST

Untitled-1

ಶಿರಸಿ: ಕಳೆದ ವಿಧಾನ‌ ಪರಿಷತ್ ಚುನಾವಣೆಯಲ್ಲಿ ಜಿಲ್ಲೆಯ‌ ಕಾಂಗ್ರೆಸ್ ಸೋಲಿಗೆ ಜಿಲ್ಲಾ ನಾಯಕರು ಸ್ವತಃ ಆತ್ಮವಿಮರ್ಶೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ‌ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ‌ ನಾಯ್ಕ ಹೇಳಿದರು.

ಅವರು ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿ, ನಾನೊಬ್ಬ‌ ಕಾಂಗ್ರೆಸ್ ಕಾರ್ಯಕರ್ತ. ಪಕ್ಷ ಹಾಗೂ ನಾಯಕರು ಹೇಳಿದ ಕೆಲಸ‌ ಮಾಡುತ್ತೇನೆ. ನಂಬಿಕೆ ಇಡುವ ಮನುಷ್ಯ. ಯಾವತ್ತಿಗೂ ಇಟ್ಟ ನಂಬಿಕೆಗೆ ದ್ರೋಹ‌ ಮಾಡಲಾರೆ. ಬಂಗಾರಪ್ಪ ಅವರಿಂದ ಕಲಿತದ್ದು ಇದನ್ನೇ. ಖುರ್ಚಿಗಾಗಿ ಕುಳಿತವನೂ ಅಲ್ಲ. ಪಕ್ಷದ ಏಳ್ಗೆಗೆ ಕೆಲಸ‌ ಮಾಡುತ್ತಿದ್ದೇನೆ. ಮುಂದೆಯೂ‌ ಮಾಡುತ್ತೇನೆ. ಜನರೊಟ್ಟಿಗೆ ಇದ್ದು ಕೆಲಸ ಮಾಡುತ್ತೇನೆ. ಭೀಮಣ್ಣ ಬದಲಾಗೋದಿಲ್ಲ‌ ಎಂದ ಅವರು‌ ಸೋಲಿನ ಕುರಿತು ಜಿಲ್ಲೆಯ ನಾಯಕರು ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು ಎಂದರು.

ಜಿಲ್ಲಾ‌ ಕಾಂಗ್ರೆಸ್ ಅಧ್ಯಕ್ಷನಾಗಿ‌ ಎಲ್ಲ ಹಂತದ ನಾಯಕರ ಜೊತೆ ಸೇರಿ ಪಕ್ಷ ಸಂಘಟನೆ ಮಾಡಿದ್ದೇವೆ. ಒಂದು ವಯಕ್ತಿಕ ಸೋಲು ಅಳಕು, ಭಯವಿಲ್ಲ. ನಾಯಕರು ಕೊಟ್ಟ ಸಂದೇಶ, ಆದೇಶ ಪಾಲನೆ ‌ಮಾಡಿದ್ದೇವೆ‌. ಪಕ್ಷದ ಸಂಘಟನೆಗೆ  ಸದಸ್ಯರ ಜೊತೆ ಇದ್ದು ಕೆಲಸ‌‌ ಮಾಡಿದ್ದೇವೆ ಎಂದ ಭೀಮಣ್ಣ,  ಮೊನ್ನೆ ಚುನಾವಣೆಯಲ್ಲಿ‌ ಆಕಾಂಕ್ಷಿಯಾಗಿಲ್ಲ. ಕೊನೇ ಹಂತದಲ್ಲಿ ಟಿವಿಯಲ್ಲಿ ಬಂದಾಗ ಗೊತ್ತಾಗಿದೆ ಎಂದರು.

ಗ್ರಾಮ ಪಂಚಾಯತದಲ್ಲಿ ಬೆಂಬಲಿತರು ಕಡಿಮೆ ಇದ್ದರೂ 1300 ಮತಗಳಿಗೂ ಅಧಿಕ‌ ಮತ ಬಂದಿದೆ. ಇದು ಪಕ್ಷದ ಬಲವರ್ಧನೆಯ ಸೂಚಕ. ಆದರೆ, ಯಾವತ್ತೂ ಒಬ್ಬರಿಂದ ಚುನಾವಣೆಯಲ್ಲ.‌ ಸಮೂಹ ಜವಬ್ದಾರಿಯಿಂದ‌ ನೋಡಬೇಕು. ಹತ್ತಾರು ವರ್ಷಗಳ ರಾಜಕಾರಣದಲ್ಲಿ  ಏರು ಪೇರು‌ ನೋಡಿದ್ದೇನೆ.  ಎಲ್ಲರೂ ಸೇರಿ  ಸಾಧಿಸಿದರೆ ಕಾಂಗ್ರೆಸ್ ಗೆ ಗೆಲುವು ದೂರವಲ್ಲ ಎಂದರು.

ಈ ವೇಳೆ ಎಸ್.ಕೆ.ಭಾಗವತ, ದೀಪಕ‌ ದೊಡ್ಡೂರು, ಪ್ರವೀಣ ಮಣ್ಮನೆ ಇತರರು ಇದ್ದರು.

ಟಾಪ್ ನ್ಯೂಸ್

Parliment

ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?

ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Japan rivals: ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Belagavi-Sess

Legislative House: ಶಾಸನಸಭೆಯೊಳಗೆ ಪೊಲೀಸ್‌ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parliment

ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?

ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Japan rivals: ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Belagavi-Sess

Legislative House: ಶಾಸನಸಭೆಯೊಳಗೆ ಪೊಲೀಸ್‌ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.