Sirsi: ಅಪಘಾತ; ತುರ್ತು ಚಿಕಿತ್ಸೆ ನೀಡಿ ಡಾಕ್ಟರ್ ಸ್ಪಂದನೆ; ಸಾರ್ವಜನಿಕರಿಂದ ಶ್ಲಾಘನೆ
Team Udayavani, Nov 19, 2023, 3:35 PM IST
ಶಿರಸಿ: ಹುಬ್ಬಳ್ಳಿಗೆ ತೆರಳುತ್ತಿದ್ದಾಗ ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡ ಹಿರಿಯ ಮಹಿಳೆಗೆ ತುರ್ತು ಚಿಕಿತ್ಸೆ ನೀಡಿದ ಶಿರಸಿ ವೈದ್ಯರಿಬ್ಬರ ಬಗ್ಗೆ ಶ್ಲಾಘನೆ ವ್ಯಕ್ತವಾಗಿದೆ.
ನ. 19ರ ಭಾನುವಾರ ಹುಬ್ಬಳಿ ಬಳಿ ತೆರಳುತ್ತಿದ್ದಾಗ ಆಗತಾನೆ ಅಪಘಾತವಾಗುತ್ತಿತ್ತು. ಆ ಸಂದರ್ಭ ಶಿರಸಿ ವೈದ್ಯರಾದ ಡಾ. ಕೈಲಾಸ ಪೈ ಹಾಗೂ ಡಾ. ದಿನೇಶ್ ಹೆಗಡೆ ಅವರು ಸಮಯೋಚಿತ ತುರ್ತಿನಲ್ಲಿ ತುರ್ತು ಚಿಕಿತ್ಸೆ ನೀಡಿದರು.
ಈ ಘಟನೆಗೆ ಸಾಮಾಜಿಕ ಜಾಲತಾಣದಲ್ಲಿ ಶ್ಲಾಘನೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.