Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Team Udayavani, May 10, 2024, 4:07 PM IST

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

ಶಿರಸಿ : ತೀವ್ರ ಬೇಸಿಗೆಯ ಪರಿಣಾಮ ಎಲ್ಲಾ ಕಡೆ ನೀರಿನ ಕೊರತೆ ಎದುರಾಗಿದೆ. ಮಲೆನಾಡಿನ‌ ಬಾಗಿಲಾದ ಶಿರಸಿಯಲ್ಲೂ ಕುಡಿಯುವ ನೀರಿಗೂ ಸಮಸ್ಯೆಯಾಗಿದೆ. ಇದನ್ನು ಮನಗಂಡ ಶಿರಸಿ ಜೀವಜಲ ಕಾರ್ಯಪಡೆಯು ಸ್ವತಃ ನಗರ ಭಾಗದ ವಿವಿಧೆಡೆ ಸ್ವಂತ ಖರ್ಚಿನಲ್ಲಿ ಟ್ಯಾಂಕರ್ ಮೂಲಕ ನೀರಿನ ಸರಬರಾಜು ಮಾಡುತ್ತಿದೆ. ಸಾರ್ವಜನಿಕರಿಗೆ ಉಂಟಾಗುತ್ತಿರುವ ಕುಡಿಯುವ ನೀರಿನ‌ ಸಮಸ್ಯೆ ನಿವಾರಿಸಲು ಮುಂದಾಗಿದೆ.

ಕಾರ್ಯಪಡೆಯ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ್ ಅವರ ನಿರಂತರ ನಿರಪೇಕ್ಷಿತ ಸಾಮಾಜಿಕ ಕಳಕಳಿಗೆ ಜನರು ಕೃತಜ್ಞತೆ ಸಲ್ಲಿಸುತ್ತಿದ್ದಾರೆ.

ಜಲಮೂಲಗಳು, ನೀರು ಎಂಬಿತ್ಯಾದಿ ವಿಷಯಗಳು ಬಂದಾಗ ಅಲ್ಲಿ ಶಿರಸಿ ಜೀವಜಲ ಕಾರ್ಯಪಡೆ ಇರಲಿದೆ‌ ಎಂಬುದಕ್ಕೆ ಈ ವಿದ್ಯಮಾನಗಳೂ ಸಾಕ್ಷಿಯಾಗಿವೆ. ಅಂತಹ ಕಾರ್ಯಪಡೆ ಕಳೆದ ಒಂಬತ್ತು ವರ್ಷಗಳಿಂದ ಕೆರೆ ಅಭಿವೃದ್ಧಿಯ ಜೊತೆಗೆ ಮನೆ ಮನೆಗೆ ಉಚಿತವಾಗಿ ನೀರು ನೀಡುವ ಕೆಲಸವನ್ನೂ ಮಾಡುತ್ತಿದೆ. ಒಂದು ಕಡೆ ಅಂತರ್ಜಲ ಮಟ್ಟ ಹೆಚ್ಚಿಸುವ ಕೆಲಸ ನಡೆದಿದ್ದಲ್ಲಿ ಮತ್ತೊಂದೆಡೆ ಅಗತ್ಯ ಉಳ್ಳವರ ದಾಹ ತಣಿಸುವ ಕೆಲಸ ಆಗುತ್ತಿದೆ.‌ ಒಂದು‌ ಸಂಸ್ಥೆ ಜಲ‌ ಸಂರಕ್ಷಣೆ, ಜಲ ದಾನ ಎರಡೂ‌ ಮಾಡುತ್ತಿದೆ.

ಕಾರ್ಯಪಡೆ ಈವರೆಗೆ 22 ಕೆರೆ ಅಭಿವೃದ್ದಿ ಮಾಡಿ‌ ಗಮನ ಸೆಳೆದರೆ ಈಗ ಮತ್ತೆ ನಗರದಲ್ಲಿ ಮೂರು ಟ್ಯಾಂಕರ್ ನೀರು ಸದಾ ನೀರುಣಿಸುತ್ತಿದೆ.

ಒಂದಡೆ‌ ಬಾಯಾರಿದ ಭೂಮಿಯಲ್ಲಿ ಕೆರೆಗಳ ಜೀರ್ಣೋದ್ಧಾರ ಮೂಲಕ‌ ಜಲ‌ ಸಂರಕ್ಷಣೆ ಮಾಡಿದರೆ, ಈಗ‌ ಬಾಯಾರಿದ ಜನರಿಗೆ ನೀರನ್ನೂ ಕೊಡುತ್ತಿದ್ದಾರೆ. ಹೆಬ್ಬಾರ್ ಅವರ ಮಾನವೀಯ‌ ಕಾರ್ಯಕ್ಕೆ, ನಿಸ್ವಾರ್ಥ ಸೇವಗೆ ಬೆಲೆ‌ ಕಟ್ಟಲು ಸಾಧ್ಯವಿಲ್ಲ.
– ಸುರೇಶ್ಚಂದ್ರ ಹೆಗಡೆ‌ ಕೆಶಿನ್ಮನೆ, ನಿರ್ದೇಶಕರು ಧಾರವಾಡ ಹಾಲು‌ ಒಕ್ಕೂಟ

ಜಲ‌ ಸಂಕಷ್ಟದ ಅರಿವಿದೆ. ಹೀಗಾಗಿ ಕುಡಿಯುವ ನೀರು ಕೊಡುವದು ಎಲ್ಲರ ಜವಬ್ದಾರಿ ಎಂದು ಭಾವಿಸಿ ನಿರಂತರ‌ ಸೇವೆ ನೀಡುತ್ತಿದ್ದೇವೆ.
– ಶ್ರೀನಿವಾಸ ಹೆಬ್ಬಾರ್,ಅಧ್ಯಕ್ಷರು ಜೀವಜಲ ಕಾರ್ಯಪಡೆ

ಇದನ್ನೂ ಓದಿ: Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

ಟಾಪ್ ನ್ಯೂಸ್

udupi-Kota-Mee

Udupi: ಕಸ್ತೂರಿ ರಂಗನ್‌ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ

siddanna-2

Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು

BJP FLAG

BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?

1-USAA

America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್‌

mob

Bengaluru; ಮೊಬೈಲ್‌ಗಾಗಿ ಜಗಳ ಮಾಡಿದ ಮಗನ ಹೊಡೆದು ಕೊಂ*ದ ಅಪ್ಪ !

Dinesh-Gundurao

Covid Scam: ನ್ಯಾ.ಕುನ್ಹಾ ವರದಿಯಲ್ಲಿ ಕೋವಿಡ್‌ ಅವ್ಯವಹಾರ ಉಲ್ಲೇಖ: ದಿನೇಶ್‌ ಗುಂಡೂರಾವ್‌

1-manipura

Manipur ಉದ್ವಿಗ್ನ: ಇಬ್ಬರು ಸಚಿವರು,ಐವರು ಶಾಸಕರ ಮನೆಗಳಿಗೆ ಬೆಂಕಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddanna-2

Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು

BJP FLAG

BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?

mob

Bengaluru; ಮೊಬೈಲ್‌ಗಾಗಿ ಜಗಳ ಮಾಡಿದ ಮಗನ ಹೊಡೆದು ಕೊಂ*ದ ಅಪ್ಪ !

Dinesh-Gundurao

Covid Scam: ನ್ಯಾ.ಕುನ್ಹಾ ವರದಿಯಲ್ಲಿ ಕೋವಿಡ್‌ ಅವ್ಯವಹಾರ ಉಲ್ಲೇಖ: ದಿನೇಶ್‌ ಗುಂಡೂರಾವ್‌

tractor

Farmers; ಶೂನ್ಯ ಬಡ್ಡಿಯ ಕೃಷಿ ಸಾಲಕ್ಕೆ ಬಡ್ಡಿ ಕಟ್ಟಲು ಸೂಚನೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ

8

ಗಂಭೀರ್‌ ಅವರ ಯಾತನೆಯ ತರಬೇತಿ ಶೈಲಿ ಭಾರತಕ್ಕೆ ಹೊಂದಲ್ಲ: ಟಿಮ್‌ ಪೇನ್‌

udupi-Kota-Mee

Udupi: ಕಸ್ತೂರಿ ರಂಗನ್‌ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ

siddanna-2

Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು

BJP FLAG

BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.