Yellapura: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಬಸ್. ಚಾಲಕ ಸ್ಥಳದಲ್ಲೇ ಸಾವು
Team Udayavani, Jan 3, 2024, 4:03 PM IST
ಯಲ್ಲಾಪುರ: ಖಾಸಗಿ ಬಸ್ ಅಪಘಾತಕ್ಕೊಳಗಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ರಾ.ಹೆದ್ದಾರಿ 63 ಅರಬೈಲ್ ಬಳಿ ಜ.3ರ ಬುಧವಾರ ಬೆಳಿಗ್ಗೆ ನಡೆದಿದೆ.
ಆಂದ್ರಪ್ರದೇಶದ ನೆಲ್ಲೂರಿನ ಮಲ್ಲಿನಾ ಸ್ಥಳದಲ್ಲೇ ಮೃತಪಟ್ಟ ಚಾಲಕ.
ಹೈದಾರಾಬಾದ್ನಿಂದ ಗೋಕರ್ಣಕ್ಕೆ ಪ್ರವಾಸಕ್ಕೆಂದು ಆಗಮಸಿದ್ದ ಖಾಸಗಿ ಬಸ್ ರಾಷ್ಟ್ರೀಯ ಹೆದ್ದಾರಿ 63ರ ಅರಬೈಲ್ ಗ್ರಾಮದ ಮಾರುತಿ ದೇವಸ್ಥಾನದ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನಪ್ಪಿದ್ದಾನೆ. ಬಸ್ನಲ್ಲಿದ್ದ ಪ್ರಯಾಣಿಕರಲ್ಲಿ ಸುಮಾರು 15ಕ್ಕೂ ಅಧಿಕ ಜನರಿಗೆ ತೀವ್ರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಗೆ ಸ್ಥಳಾಂತರಿಸಲಾಗಿದೆ.
ಘಟನಾ ಸ್ಥಳಕ್ಕೆ ಠಾಣೆಯ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್ಗೆ ಮರು ಮನವಿ
Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ
Dandeli; ಆತ್ಮಹ*ತ್ಯೆಗೆ ಯತ್ನಿಸಿದ ವೃದ್ಧನ ರಕ್ಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.