ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಆಗ್ರಹ

Team Udayavani, Jun 16, 2019, 2:21 PM IST

uk-tdy-4..

ಕಾರವಾರ: ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಆಗ್ರಹಿಸಿ ಸಾರ್ವಜನಿಕರು ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದರು.

ಕಾರವಾರ: ಜಿಲ್ಲೆಯಲ್ಲಿ ಸುಸಜ್ಜಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್‌ ಹಾಗೂ ತಾಲೂಕಿಗೆ ಒಂದರಂತೆ ಸುಸಜ್ಜಿತ ಆಂಬ್ಯುಲೆನ್ಸ್‌ ಸೌಲಭ್ಯ ಒಗಿಸುವಂತೆ ಯುವಕರ ತಂಡವೊಂದು ಜಿಲ್ಲಾ ಉಸ್ತುವಾರಿ ಸಚಿವ ಆರ್‌.ವಿ.ದೇಶಪಾಂಡೆಗೆ ಮನವಿ ಸಲ್ಲಿಸಿತು.

ಜಿಲ್ಲೆಯಲ್ಲಿ ಎಲ್ಲೂ ಸುಸಜ್ಜಿತ ಆಸ್ಪತ್ರೆ ಇಲ್ಲ. ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಹೆಚ್ಚಿನ ಸೌಲಭ್ಯಗಳನ್ನು ಸರ್ಕಾರ ನೀಡಬೇಕಿದೆ. ಅಪಘಾತಗಳು ಸಂಭವಿಸಿದಾಗ ಅಥವಾ ತುರ್ತು ಸಂದರ್ಭದಲ್ಲಿ ಜಿಲ್ಲೆಯ ಜನರು ನೂರಾರು ಕಿ.ಮೀ. ದೂರದ ಬಾಂಬೋಲಿಮ್‌, ಮಂಗಳೂರು, ಹುಬ್ಬಳ್ಳಿಗೆ ತೆರಳಬೇಕಾದ ಪರಿಸ್ಥಿತಿ ಇದೆ. ಆಸ್ಪತ್ರೆ ತಲುಪುವುದರೊಳಗೆ ಅದೆಷ್ಟೋ ಮಂದಿ ಸಾವನ್ನಪ್ಪಿರುವ ಉದಾಹರಣೆ ಇದೆ. ಈ ಸಮಸ್ಯೆ ನಿವಾರಿಸಲು ಜಿಲ್ಲೆಯಲ್ಲಿ ಸುಸಜ್ಜಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯೊಂದನ್ನು ಸ್ಥಾಪಿಸಬೇಕೆಂದು ಒತ್ತಾಯಿಸಿದರು.

ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ ವಿಳಂಬವಾಗುವುದರಿಂದ, ಅದಕ್ಕೂ ಮುನ್ನ ಜಿಲ್ಲೆಯ ಕರಾವಳಿ ಹಾಗೂ ಮಲೆನಾಡು ಭಾಗಕ್ಕೆ ಅನುಕೂಲ ಆಗುವಂತೆ ತುರ್ತಾಗಿ ಎರಡು ಟ್ರಾಮಾ ಸೆಂಟರ್‌ಗಳನ್ನು ಸ್ಥಾಪಿಸಲೇಬೇಕು. ಇದರೊಂದಿಗೆ, ಪ್ರತಿ ತಾಲೂಕಿಗೆ ತಲಾ ಒಂದರಂತೆ ಸುಸಜ್ಜಿತ ವೆಂಟಿಲೇಟರ್‌ ಹೊಂದಿರುವ ಆಂಬ್ಯುಲೆನ್ಸ್‌ ಒದಗಿಸಬೇಕು ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.

ಮನವಿ ಸ್ವೀಕರಿಸಿದ ಸಚಿವರು, ಯುವಕರ ಟ್ವಿಟರ್‌ ಅಭಿಯಾನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಯುವಕರು ಅಭಿವೃದ್ಧಿ ಪರವಾಗಿ ಸಮಾಜದಲ್ಲಿ ಕೆಲಸ ಮಾಡುತ್ತಿರುವುದು ಅಭಿನಂದನಾರ್ಹ ಎಂದ ಅವರು, ಆಸ್ಪತ್ರೆ ಸ್ಥಾಪನೆ ಬಗ್ಗೆ ಹೆಚ್ಚಿನ ಗಮನ ಹರಿಸಲಾಗುವುದು ಎಂದು ಭರವಸೆ ನೀಡಿದರು.

ಪ್ರಶಾಂತ್‌ ಕರ್ಕಿ, ಮಂಜು ದೀವಗಿ, ಗಜೇಂದ್ರ ಪಟಗಾರ, ಸಿದ್ದಾರ್ಥ ನಾಯಕ, ಶಿವಾನಂದ ಪಟಗಾರ, ಪ್ರೇಮ ಭಂಡಾರಿ, ವಿಶ್ವನಾಥ ಹೊದ್ಕೆ, ಗಜೇಂದ್ರ ಬಿಣಗೇಕರ್‌, ಅಭಿಷೇಕ ಕಳಸ, ರಾಹುಲ್ ಶೆಟ್ಟಿ ಇದ್ದರು.

ಟಾಪ್ ನ್ಯೂಸ್

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

2-bbk11

BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

1-horoscope

Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

cyber crime

Cyber ​​fraud ಬದಲಾಗಿದೆ: ನಮ್ಮವರೇ ಆಟಗಾರರು; ಆಡಿಸುವಾತ ಮಾತ್ರ ಬೇರೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ

ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ

Sathish-sail–court

Belekeri Mining Case: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

2-bbk11

BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

arrest-woman

Madikeri: ಗುಂಡು ಹೊಡೆದು ಕಾರ್ಮಿಕನ ಕೊ*ಲೆ; ವ್ಯಕ್ತಿ ಬಂಧನ

1-horoscope

Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.