ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಸಕಲ ಸೌಲಭ್ಯ

ಕೊರೊನಾ ಸೋಂಕು ನಿಯಂತ್ರಿಸಲು ಸರ್ವ ಪ್ರಯತ್ನ ಮಾಡಲಾಗುತ್ತಿದೆ: ಎಸಿ ಆಕೃತಿ ಬನ್ಸಾಲ್

Team Udayavani, May 27, 2021, 9:21 PM IST

26-ylp-01

ಮುಂಡಗೋಡ: ಕುಟುಂಬದಲ್ಲಿರುವ ಒಬ್ಬ ವ್ಯಕ್ತಿಗೆ ಸೋಂಕು ದೃಢವಾದರೆ ಅವರನ್ನು ಕಡ್ಡಾಯವಾಗಿ ಇಲ್ಲಿನ ಕೋವಿಡ್‌ ಕೇರ್‌ ಸೆಂಟರ್‌ಗೆ ಕರೆತರಲಾಗುವುದು ಎಂದು ಶಿರಸಿ ಉಪವಿಭಾಗಾಧಿಕಾರಿ ಆಕೃತಿ ಬನ್ಸಾಲ್‌ ಹೇಳಿದರು.

ಅವರು ತಾಲೂಕು ಆಸ್ಪತ್ರೆಗೆ ಮತ್ತು ಇಲ್ಲಿನ ಕೋವಿಡ್‌ ಕೇರ್‌ ಸೆಂಟರ್‌ಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ತಾಲೂಕಾಡಳಿತವು ಸುಸುಜ್ಜಿತ 90 ಬೆಡ್‌ನ‌ ಕೋವಿಡ್‌ ಕೇರ ಸೆಂಟರ್‌ ತೆರೆದಿದ್ದಾರೆ. ಈ ಕೇರ್‌ ಸೆಂಟರ್‌ನಲ್ಲಿ ಎಲ್ಲ ರೀತಿಯ ಸೌಲಭ್ಯ ಒದಗಿಸಲಾಗಿದೆ. ರುಚಿಕರ ಊಟವನ್ನು ಹೋಟೆಲ್‌ಗ‌ಳಿಂದ ತಂದು ಕೊಡಲಾಗುತ್ತಿದೆ. ಕುಡಿಯವ ನೀರು, ವಾಷಿಂಗ್‌ ಮಷಿನ್‌, ಬಿಸಿ ನೀರು ಮತ್ತು ಗೀಸರ್‌ ವ್ಯವಸ್ಥೆ ಮಾಡಲಾಗಿದೆ. ಪ್ರತಿಯೊಂದು ರೂಂನಲ್ಲಿ ಪ್ರತ್ಯೇಕ ಶೌಚಾಲಯವಿದೆ. ತಾಲೂಕಿನಲ್ಲಿ ಕೋವಿಡ್‌ ನಿಯಂತ್ರಿಸಲು ಈಗಾಗಲೇ ಎಲ್ಲಾ ತರಹದ ಪ್ರಯತ್ನವನ್ನು ತಹಶೀಲ್ದಾರ್‌ ನೇತೃತ್ವದ ತಂಡ ಮಾಡುತ್ತಿದೆ. ವಿಭಾಗಕ್ಕೆ ಹೋಲಿಸಿದರೆ ಯಲ್ಲಾಪುರದಲ್ಲಿ ಕೇವಲ 27 ಪ್ರಕರಣ ಪತ್ತೆಯಾಗಿದೆ. ಶಿರಸಿ ಮತ್ತು ಮುಂಡಗೋಡ ತಾಲೂಕುಗಳಲ್ಲಿ ಪ್ರಕರಣದ ಪ್ರಮಾಣ ಸ್ವಲ್ಪ ಹೆಚ್ಚಾಗಿದ್ದರು ನಿಯಂತ್ರಣದಲ್ಲಿದೆ. ನಮಗೆ ಆಕ್ಸಿಜನ್‌ ಆಗಲಿ, ವೈದ್ಯಕೀಯ ಸೌಕರ್ಯಗಳಾಗಲಿ ಯಾವುದೇ ರೀತಿಯಲ್ಲಿ ಕೊರತೆ ಇಲ್ಲ ಎಂದರು.

ಸೋಂಕಿತರ ಆರೋಗ್ಯ ವಿಚಾರಿಸಿ ಕೇಂದ್ರದ ಪ್ರತಿ ವಾರ್ಡಿಗೂ ಭೇಟಿ ನೀಡಿ ಸಿದ್ಧತೆಗಳನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ತಾಲೂಕು ಆಸ್ಪತೆ ಮತ್ತು ವ್ಯಾಕ್ಸಿನ್‌ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ತಹಶೀಲ್ದಾರ್‌ ಶ್ರೀಧರ ಮುಂದಲಮನಿ, ಆಡಳಿತ ವೈದ್ಯಾಧಿ ಕಾರಿ ಎಚ್‌. ಎಫ್‌. ಇಂಗಳೆ, ಪಪಂ ಮುಖ್ಯಾಧಿಕಾರಿ ಸಂಗನಬಸಯ್ಯ, ಉಪತಹಶೀಲ್ದಾರ್‌ ಜೆ.ಬಿ. ಭಟ್‌ ಇದ್ದರು.

ಟಾಪ್ ನ್ಯೂಸ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

drowned

Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

kiran raj’s Megha movie

‌Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್‌ ರಾಜ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.