29ರಿಂದ ಹಸಿ ಅಡಿಕೆ ವ್ಯಾಪಾರ

ಮಾರಾಟಕ್ಕೆ ಕುಮಟಾ ಎಪಿಎಂಸಿ ಆಡಳಿತ ಮಂಡಳಿ ನಿರ್ಧಾರ

Team Udayavani, Jun 23, 2020, 7:24 AM IST

29ರಿಂದ ಹಸಿ ಅಡಿಕೆ ವ್ಯಾಪಾರ

ಕುಮಟಾ: ಕೋವಿಡ್ ವೈರಸ್‌ ಮುಂಜಾಗ್ರತಾ ಕ್ರಮವಾಗಿ ಲಾಕ್‌ಡೌನ್‌ ಘೋಷಿಸಿರುವುದರಿಂದ ಸ್ಥಗಿತಗೊಂಡಿದ್ದ ಹಸಿ ಅಡಿಕೆ(ಫ್ಯಾಕ್ಟರಿ) ವ್ಯಾಪಾರವನ್ನು ಪುನಃ ಆರಂಭಿಸಲು ಕುಮಟಾ ಎಪಿಎಂಸಿ ಆಡಳಿತ ಮಂಡಳಿ ನಿರ್ಧರಿಸಿದೆ.

ರಾಜ್ಯದಲ್ಲಿಯೇ ಹಸಿ ಅಡಿಕೆ ವ್ಯಾಪಾರ ಕುಮಟಾದಲ್ಲಿ ಮಾತ್ರ ನಡೆಯುತ್ತಿದ್ದು, ಈ ಅಡಿಕೆಯನ್ನು ವ್ಯಾಪಾರಸ್ಥರು ಖರೀದಿಸಿ, ಉತ್ತರ ಭಾರತದ ಕಡೆಗಳಿಗೆ ರಫು¤ ಮಾಡುತ್ತಿದ್ದಾರೆ. ಆದರೆ ಕೋವಿಡ್ ಕಾರಣದಿಂದ ಸ್ಥಗಿತವಾಗಿದ್ದ ವಾಹನ ಸಂಚಾರ ಈಗ ಪುನಃ ಆರಂಭವಾಗಿರುವುದರಿಂದ ರೈತರು ತಮ್ಮ ಹಸಿ ಅಡಿಕೆಯನ್ನು ವ್ಯಾಪಾರ ಮಾಡಲು ಅನುಕೂಲ ಕಲ್ಪಿಸಿದೆ. ಜೂ. 29ರಿಂದ ಅಧಿಕೃತವಾಗಿ ವ್ಯಾಪಾರ ನಡೆಸಲು ಎಪಿಎಂಸಿ ಮುಂದಾಗಿದೆ.

ಕೇಸರಿ ಅಡಿಕೆ: ಕುಮಟಾ, ಹೊನ್ನಾವರ ಹಾಗೂ ಭಟ್ಕಳ ಭಾಗದ ರೈತರು ನೀರಿನಲ್ಲಿ ಹಾಕಿಟ್ಟ ಹಸಿ ಅಡಿಕೆಯನ್ನು ವ್ಯಾಪಾರಸ್ಥರು ಕುಮಟಾ ಎಪಿಎಂಸಿ ಪ್ರಾಂಗಣದಲ್ಲಿ ಖರೀದಿಸಿ, ಉತ್ತರ ಭಾರತದ ಕಡೆಗಳಿಗೆ ರಫ್ತು ಮಾಡುತ್ತಾರೆ. ಅಲ್ಲಿ ಸಿಹಿ ಪಾನಿಗೆ ಬಳಸುವ ಕೇಸರಿ ಅಡಿಕೆಯನ್ನು ತಯಾರಿಸಿ ಮಾರುಕಟ್ಟೆಗೆ ಕಳುಹಿಸುತ್ತಾರೆ. ಇದರಿಂದ ಉತ್ತರ ಭಾರತದ ಕಡೆಗೆ ಇದು ದೊಡ್ಡ ಉದ್ಯಮವಾಗಿ ಮಾರ್ಪಟ್ಟಿದ್ದು, ಕುಮಟಾದ ಹಸಿ ಅಡಿಕೆಯಿಂದ ಉತ್ತರಭಾರತದ ಕಡೆಗೆ ಸಾಕಷ್ಟು ಪ್ರಮಾಣದಲ್ಲಿ ಉದ್ಯೋಗವೂ ಸೃಷ್ಟಿಯಾಗಿದೆ. ಕಳೆದ ಸಾಲಿನಲ್ಲಿ ಕುಮಟಾ, ಹೊನ್ನಾವರ ಹಾಗೂ ಭಟ್ಕಳದ ಭಾಗದಿಂದ ಸುಮಾರು 3 ಸಾವಿರ ಕ್ವಿಂಟಾಲ್‌ಗ‌ೂ ಅಧಿಕ ಹಸಿ ಅಡಿಕೆಯು ರಫ್ತಾಗಿದ್ದು, ಈ ಬಾರಿಯೂ ಅಷ್ಟೇ ಪ್ರಮಾಣದಲ್ಲಿ ವ್ಯಾಪಾರಕ್ಕೆ ಬರುವ ಸಾಧ್ಯತೆಯಿದೆ. ಸದ್ಯ ಪ್ರತಿ ಕೆ.ಜಿಗೆ 140ರಿಂದ 150 ದರವಿದೆ. ರೈತರಿಂದ ನೇರವಾಗಿ ಖರೀದಿಸಿದ ಹಸಿ ಅಡಿಕೆಯನ್ನು ವ್ಯಾಪಾರಸ್ಥರಿಗೆ ಸಂಗ್ರಹಿಸಿಡುವುದು ಕಷ್ಟಸಾಧ್ಯ.

ಕೋವಿಡ್ ಲಾಕ್‌ಡೌನ್‌ನಿಂದ ವಾಹನ ಸಂಚಾರ ಸ್ಥಗಿತಗೊಂಡ ಕಾರಣ ಹಸಿ ಅಡಿಕೆ ಖರೀದಿ ಬಂದ್‌ ಮಾಡಲಾಗಿತ್ತು. ಇದೀಗ ಲಾಕ್‌ಡೌನ್‌ ಸಡಿಲಿಕೆಯಾಗಿ, ಟ್ರಾನ್ಸ್‌ಪೊàರ್ಟ್‌ ಆರಂಭವಾಗಿರುವುದರಿಂದ ಜೂ. 29ರಿಂದ ಹಸಿ ಅಡಿಕೆ ಖರೀದಿ ಆರಂಭಿಸಲಾಗಿದೆ. ಹಸಿ ಅಡಿಕೆ ಮಾರಾಟದಿಂದ ರೈತರಿಗೆ ಶೀಘ್ರವಾಗಿ ಹಣ ದೊರೆಯುವುದಲ್ಲದೇ, ಖರ್ಚು-ವೆಚ್ಚವೂ ಕಡಿಮೆಯಾಗುತ್ತದೆ ಎನ್ನುತ್ತಾರೆ ಎಪಿಎಂಸಿ ವರ್ತಕರ ಪ್ರತಿನಿಧಿ ಅರವಿಂದ ಪೈ.

ವಾರದಲ್ಲಿ ಸೋಮವಾರ, ಬುಧವಾರ ಹಾಗೂ ಶುಕ್ರವಾರ ಹಸಿ ಅಡಿಕೆ ವ್ಯಾಪಾರ ನಡೆಸಲಾಗುತ್ತದೆ. ಈ ನಡುವೆಯೂ ಉಳಿದ ವಾರದಲ್ಲಿ ರೈತರು ಅಡಿಕೆ ತಂದರೆ ವ್ಯಾಪಾರ ಮಾಡಿಕೊಡಲಾಗುತ್ತದೆ. -ಎಂ.ಸಿ. ಪಡಗಾನೂರು, ಎಪಿಎಂಸಿ ಕಾರ್ಯದರ್ಶಿ

ಕೋವಿಡ್ ಕಾರಣದಿಂದ ಫ್ಯಾಕ್ಟರಿ(ಹಸಿ) ಅಡಿಕೆ ಖರೀದಿಯನ್ನು ಬಂದ್‌ ಮಾಡಲಾಗಿತ್ತು. ಜೂ. 29ರಿಂದ ಪುನಃ ವ್ಯಾಪಾರ ಆರಂಭಿಸಲಾಗುತ್ತದೆ. ರೈತರು ಇದರ ಪ್ರಯೋಜನ ಪಡೆದುಕೊಳ್ಳಬೇಕು. -ರಮೇಶ ಪ್ರಸಾದ, ಎಪಿಎಂಸಿ ಅಧ್ಯಕ್ಷ, ಕುಮಟಾ

ಟಾಪ್ ನ್ಯೂಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-dandeli

Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ

1-dandeli

Dandeli; ಆತ್ಮಹ*ತ್ಯೆಗೆ ಯತ್ನಿಸಿದ ವೃದ್ಧನ ರಕ್ಷಣೆ

10

Dandeli: ಅಂಬೇವಾಡಿಯ ಬಿಸಿಎಂ ವಸತಿ ನಿಲಯದಲ್ಲಿ ವಿದ್ಯಾರ್ಥಿ ಸಾವು

7-

Dandeli: ವಿವಾಹಿತ ವ್ಯಕ್ತಿ ಆತ್ಮಹತ್ಯೆ

Yellapur: ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಲಾರಿ; ಪ್ರಾಣಾಪಾಯದಿಂದ ಪಾರು…!

Yellapur: ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಲಾರಿ; ಪ್ರಾಣಾಪಾಯದಿಂದ ಪಾರು…!

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.