![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 31, 2019, 12:28 PM IST
ಪಣಜಿ: ಮೀನುಗಾರರು ಬಲೆಗಳನ್ನು ಒಂದೆಡೆ ಜಮಾವಣೆ ಮಾಡಿ ರಾಶಿ ಹಾಕಿದರು.
ಪಣಜಿ: ಗೋವಾದಲ್ಲಿ ಜೂ.1 ರಿಂದ ಜು.31 ರ ವರೆಗಿನ 61 ದಿನಗಳ ಕಾಲ ಮೀನುಗಾರಿಕೆಗೆ ನಿರ್ಬಂಧ ಹೇರಲಾಗುತ್ತಿದ್ದು, ಈ ಕಾಲಾವಧಿಯಲ್ಲಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸಲು ಯಾವುದೇ ಮೀನುಗಾರಿಕಾ ಬೋಟ್‌ಗಳಿಗೆ ಪರವಾನಗಿ ಇರುವುದಿಲ್ಲ. ಈ ಹಿನ್ನೆಲೆಯಲ್ಲಿ ಈಗಾಗಲೇ ಎಲ್ಲ ಮೀನುಗಾರಿಕಾ ಬೋಟ್‌ಗಳು ದಡಕ್ಕೆ ಆಗಮಿಸುತ್ತಿವೆ.
ಮೀನುಗಳ ಸಂವರ್ಧನೆಗಾಗಿ ಮತ್ತು ಮಳೆಗಾಲದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯಬಾರದು ಎಂಬ ಮುನ್ನೆಚ್ಚರಿಕೆಗಾಗಿ ಪ್ರತಿವರ್ಷ ಮಳೆಗಾಲದ ಆರಂಭದ 61 ದಿನ ಮೀನುಗಾರಿಕೆಗೆ ನಿರ್ಬಂಧ ಹೇರಲಾಗುತ್ತದೆ. 1981 ರಿಂದ ಪ್ರತಿವರ್ಷ ರಾಜ್ಯದಲ್ಲಿ ಮಳೆಗಾಲದ ಸಂದರ್ಭದಲ್ಲಿ ಮೀನುಗಾರಿಕೆಗೆ ನಿರ್ಬಂಧ ಹೇರಲಾಗುತ್ತದೆ. 2002 ಮತ್ತು 2003 ರಲ್ಲಿ ಈ ನಿರ್ಬಂಧದ ಕಾಲಾವಧಿಯನ್ನು 75 ದಿನಗಳಿಗೆ ಹೆಚ್ಚಳ ಮಾಡಲಾಗಿತ್ತು.
ಗೋವಾದಲ್ಲಿ ಮೀನುಗಾರಿಕಾ ಬೋಟ್‌ಗಳಲ್ಲಿ ಕರ್ನಾಟಕ, ಮಹಾರಾಷ್ಟ್ರ, ಓರಿಸ್ಸಾ ಮೂಲದ ಮೀನುಗಾರರು ಕೆಲಸ ನಿರ್ವಹಿಸುತ್ತಾರೆ. ಈ ನಿರ್ಬಂಧದ ಕಾಲಾವಧಿಯಲ್ಲಿ ಮೀನುಗಾರರು ತಮ್ಮ ಊರಿಗೆ ತೆರಳುತ್ತಾರೆ. ಜೂ.1 ರಿಂದ ರಾಜ್ಯದಲ್ಲಿ ಮೀನುಗಾರಿಕೆಗೆ ನಿರ್ಬಂಧ ಹೇರಿರುವುದರಿಂದ ಸದ್ಯ ಈ ಮೀನುಗಾರರು ಮೀನಿನ ಬಲೆಗಳನ್ನು ಒಂದೆಡೆ ಜಮಾವಣೆ ಮಾಡುತ್ತಿರುವ ದೃಶ್ಯ ಕಂಡುಬರುತ್ತಿದೆ.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.