37 ಸಾವಿರ ಕುಟುಂಬಗಳಿಗೆ ಉಚಿತ ಪಡಿತರ ಮಂಜೂರು
Team Udayavani, Apr 21, 2020, 6:06 PM IST
ಸಾಂದರ್ಭಿಕ ಚಿತ್ರ
ಹೊನ್ನಾವರ: ತಾಲೂಕಿನ 37 ಸಾವಿರ ಬಿಪಿಎಲ್ ಮತ್ತು ಬಿಪಿಎಲ್‌ಗೆ ಕಾದಿದ್ದ 818 ಕುಟುಂಬಗಳಿಗೆ 10 ಕೆಜಿ ಅಕ್ಕಿ ಉಚಿತ ಪಡಿತರ ಮಂಜೂರಾಗಿದ್ದು, ಎಪಿಎಲ್‌ನವರು ನಿಗದಿತ ಮೊತ್ತ ಕೊಟ್ಟು ಪಡೆಯಬಹುದಾಗಿದೆ. ಇದಲ್ಲದೇ ಕೇಂದ್ರ ಸರ್ಕಾರದ ಪಡಿತರ ಮೂರು ತಿಂಗಳಿಗೆ 15 ಕಿಲೋ ಅಕ್ಕಿ ಮತ್ತು ಬೇಳೆ ಕೂಡ ಮಂಜೂರಾಗಿದ್ದು ಮೇ 1ರಿಂದ ಇವುಗಳ ವಿತರಣೆ ನಡೆಯಲಿದೆ.
ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಹೊಂದಿದವರಿಗೆ ಮತ್ತು ಕಾರ್ಡ್ ನಿರೀಕ್ಷೆಯಲ್ಲಿರುವವರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಂಜೂರು ಮಾಡಿದ ಪಡಿತರ ವಿತರಣೆ ಮಾಡಲಾಗುವುದು. ಜೊತೆಗೆ ದಾನಿಗಳು, ಸಂಘ-ಸಂಸ್ಥೆಗಳು ಗ್ರಾಮೀಣ ಬಡವರಿಗೆ ಜೀವನಾವಶ್ಯಕ ಸಾಮಗ್ರಿ ಅಕ್ಕಿ, ಎಣ್ಣೆ, ಬೇಳೆ, ತರಕಾರಿಗಳನ್ನು ಉಚಿತವಾಗಿ ಹಂಚುವ ಕೆಲಸವನ್ನು ಮುಂದುವರಿಸಿದ್ದು, ತಾಲೂಕಿನಲ್ಲಿ ಆಹಾರದ ಸಮಸ್ಯೆ ಇಲ್ಲ, ಯಾರೂ ಉಪವಾಸ ಇಲ್ಲ ಎಂದು ತಹಶೀಲ್ದಾರ್ ವಿವೇಕ ಶೇಣ್ವಿ “ಉದಯವಾಣಿ’ಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Munirathna ವಿರುದ್ಧದ ಅತ್ಯಾಚಾರ ಆರೋಪ ರುಜುವಾತು
New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ
Bengaluru; ನಿದ್ರೆಗೆ ಜಾರಿದ ಕ್ಯಾಬ್ ಡ್ರೈವರ್: ಪ್ರಯಾಣಿಕನಿಂದಲೇ ವಾಹನ ಚಾಲನೆ!| Video
Data Theft: ಕಂಪನಿಯ ಡೇಟಾ ಕದ್ದು 12.5 ಕೋಟಿ ವಂಚನೆ ಮಾಡಿದ ಬ್ಯಾಂಕ್ ಮ್ಯಾನೇಜರ್!
Out of Syllabus Review; ಪ್ರೇಮಿಗಳಿಗೆ ಹೊಸ ಸಿಲೆಬಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.