ಶಿರಸಿಯಲ್ಲಿ ಘರ್ ವಾಪಸಿ ಅಭಿಯಾನ
Team Udayavani, Apr 2, 2020, 4:09 PM IST
ಶಿರಸಿ: ಪೇಟೆಗೆ ಬಂದು ಅನಗತ್ಯ ಸಂಚಾರ ಮಾಡುತ್ತಿರುವವರಿಗೆ ಪೊಲೀಸರು ಘರ್ ವಾಪಸಿ ಅಭಿಯಾನ ನಡೆಸಿ ಮರಳಿ ಮನೆಗೆ ಕಳಿಸಿದರು.
ಬದನಗೋಡ ಗ್ರಾಪಂ ವ್ಯಾಪ್ತಿಯ ದಾಸನಕೊಪ್ಪ ಗ್ರಾಮದಲ್ಲಿ ಜಿಯೋ ನೆಟ್ ವರ್ಕ್ ಕೆಲಸಕ್ಕಾಗಿ ಆಗಮಿಸಿದ ಪಶ್ಚಿಮ ಬಂಗಾಳದ 32 ಕಾರ್ಮಿಕರು ಊರಿಗೆ ಹೊರಟಿದ್ದು, ಅವರನ್ನು ಉಳಿಸಿಕೊಂಡು ಯೋಗಕ್ಷೇಮ ನೋಡಿಕೊಳ್ಳಲಾಯಿತು. ಬದನಗೋಡ ಗ್ರಾಪಂ ವ್ಯಾಪ್ತಿಯಲ್ಲಿ ಎಲ್ಲ ಹಳ್ಳಿಗಳಿಗೂ ಅಗತ್ಯ ವಸ್ತು ಪೂರೈಸಲು ವ್ಯವಸ್ಥೆ ಮಾಡಲಾಗಿದೆ ಎಂದು ಉದಯವಾಣಿಗೆ ಪಂಚಾಯತ್ ಅಧ್ಯಕ್ಷ ಬಸವರಾಜ ನಂದಿಕೇಶ್ವರ ಮಠ ತಿಳಿಸಿದ್ದಾರೆ.
ಶಿರಸಿ ಪೊಲೀಸರು ಸಾರ್ವಜನಿಕರಿಗೆ ಪ್ರತಿನಿತ್ಯ ಒಂದಿಲ್ಲ ಒಂದು ವಿನೂತನ ಕೋವಿಡ್ 19 ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಅನಾವಶ್ಯಕವಾಗಿ ರಸ್ತೆಗೆ ಬರುವ ಜನರ ಸಂಖ್ಯೆಯನ್ನು ಕಡಿಮೆ ಮಾಡಲು ಪ್ರಯತ್ನಿಸುತ್ತಿರುವುದು ಕಂಡು ಬರುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.