ಅಗಸೂರಿನಲ್ಲಿ ಆರಂಭವಾಯ್ತು ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆ

Team Udayavani, Jun 9, 2019, 12:36 PM IST

uk-tdy-1..

ಅಂಕೋಲಾ: ಶಾಲೆಯ ಕುರಿತು ಪ್ರಚಾರ ಕಾರ್ಯ ನಡೆಸಲಾಯಿತು.

ಅಂಕೋಲಾ: ಪ್ರತಿಯೊಂದು ಮಗುವೂ ಚೆನ್ನಾಗಿ ಕಲಿಯುತ್ತಿದೆ ಎನ್ನುವ ಧ್ಯೇಯ ವಾಕ್ಯದೊಂದಿಗೆ ಗುಣಮಟ್ಟದ ಮತ್ತು ಉತ್ಕೃಷ್ಟ ಶಿಕ್ಷಣ ನೀಡಲು ಈ ವರ್ಷದಿಂದಲೇ ತಾಲೂಕಿನ ಅಗಸೂರಿನಲ್ಲಿ ಸರಕಾರಿ ಕರ್ನಾಟಕ ಪಬ್ಲಿಕ್‌ ಶಾಲೆ ಪ್ರಾರಂಭವಾಗಿದೆ.

ಸರಕಾರಿ ಶಾಲೆಗಳಿಗೆ ಸೇರುವ ಮಕ್ಕಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕುಂಟುತ್ತಾ ಸಾಗಿದ್ದು ಒಂದೇ ಸೂರಿನಡಿ ಎಲ್ಕೆಜಿ ಮತ್ತು 1ರಿಂದ 12ನೇ ತರಗತಿವರೆಗೆ ಆಂಗ್ಲ ಮಾಧ್ಯಮದಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಇಲಾಖೆ ಕೆಪಿ ಸ್ಕೂಲ್ ಅಗಸೂರಿನಲ್ಲಿ ಆರಂಭಿಸಿದೆ. ಜಿಲ್ಲೆಯಲ್ಲಿ ಈ ಕೆಪಿ ಸ್ಕೂಲ್ ಆರಂಭಕ್ಕೆ ಸರ್ವೇ ನಡೆಸಿದಾಗ ಅಗಸೂರು ಸ್ಕೂಲ್ ಜಿಲ್ಲೆಯಲ್ಲಿ ಪ್ರಥಮ ಕೆಪಿ ಸ್ಕೂಲ್ಆಗಿ ಗುರುತಿಸಿಕೊಂಡಿದೆ.

ಈಗಾಗಲೇ ಶಿಕ್ಷಕರು ಸುತ್ತಮುತ್ತಲ ಹಳ್ಳಿಗಳಲ್ಲಿ ಪ್ರಚಾರ ಕಾರ್ಯ ಕೈಗೊಂಡಿದ್ದಾರೆ. ಶಿರಗುಂಜಿ, ವಾಸರ್‌ಕುದ್ರಿಗೆ, ಹೊನ್ನಳ್ಳಿ, ಮಾಸ್ತಿಕಟ್ಟೆ, ಬಾಳೇಗುಳಿ ಅನೇಕ ಹಳ್ಳಿಗಳಿಂದ ಪಾಲಕರ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಗ್ರಾಮೀಣ ಭಾಗಗಳಲ್ಲಿ ಶಾಲೆಯ ಮೂಲ ಸೌಕರ್ಯಗಳ ಅಭಿವೃದ್ಧಿ, ಶಿಕ್ಷಕರ ಬೋಧನಾ ಸಾಮರ್ಥ್ಯ ವೃದ್ಧಿ ಆಗಬೇಕಿದೆ.

ಈ ಶಾಲೆಗಳಲ್ಲಿ ಮಕ್ಕಳಿಗೆ ಉತ್ತಮ ಕೊಠಡಿ, ಸುಸಜ್ಜಿತ ಪ್ರಯೋಗಾಲಯ, ಪ್ರತ್ಯೇಕ ಕಂಪ್ಯೂಟರ್‌ ಲ್ಯಾಬ್‌ ಮತ್ತು ಗ್ರಂಥಾಲಯ, ಶುದ್ಧ ಕುಡಿಯುವ ನೀರು, ಆಟದ ಮೈದಾನ, ಬಾಲಕರು ಮತ್ತು ಬಾಲಕಿಯರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಇರುತ್ತದೆ. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಶಾಲಾ ಹಂತದಲ್ಲೇ ಮಕ್ಕಳನ್ನು ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿಗೊಳಿಸಲಾಗುತ್ತದೆ. ವೃತ್ತಿ ಶಿಕ್ಷಣ, ಕಲೆ, ಸಂಗೀತ ಇತ್ಯಾದಿ ಸಹ ಪಠ್ಯ ಚಟುವಟಿಕೆಗಳಿಗೆ ತರಬೇತಿ ನೀಡಲಿದ್ದಾರೆ.

ನಮ್ಮೂರ ಹಳ್ಳಿಯ ವಿದ್ಯಾರ್ಥಿಗಳು ಆಂಗ್ಲ ಮಾಧ್ಯಮ ಶಿಕ್ಷಣ ಪಡೆಯುವಂತಾಗಬೇಕು. ಈ ವರ್ಷದಿಂದ ಪ್ರಾರಂಭವಾಗುವ ಎಲ್ಕೆಜಿಗೆ 30 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ವಿದ್ಯಾರ್ಥಿಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದೆ.• ಐ.ಬಿ ಪೂಜಾರಿ,ಪ್ರಾಚಾರ್ಯರು ಕೆ.ಪಿ ಸ್ಕೂಲ್ ಅಗಸೂರು

ಟಾಪ್ ನ್ಯೂಸ್

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.