ಬೇಡ್ತಿ- ವರದಾ ನದಿ ಜೋಡಣೆ ಸರಕಾರ ಹಿಂದಕ್ಕೆ ಪಡೆಯಬೇಕು: ಎ.ರವೀಂದ್ರ ನಾಯ್ಕ

ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಅವರಿಗೆ ಬೆಂಬಲ

Team Udayavani, Jun 20, 2022, 1:33 PM IST

1-dfdfds

ಶಿರಸಿ: ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ಬೇಡ್ತಿ- ವರದಾ ನದಿ ಜೋಡಣೆಯು ಜನಪರ ಯೋಜನೆಯಾಗದೇ, ಸರಕಾರಕ್ಕೆ ಹಣಭಾರ ಯೋಜನೆಯಾಗಿದೆ. ಅವೈಜ್ಞಾನಿಕ, ಜಿಲ್ಲೆಯ ಜನತೆಗೆ ಪ್ರಯೋಜನವಿಲ್ಲದ ಯೋಜನೆಯನ್ನು ಸರಕಾರ ಹಿಂದಕ್ಕೆ ಪಡೆಯಬೇಕು ಎಂದು ಸಾಮಾಜಿಕ ಹೋರಾಟಗಾರ ಎ.ರವೀಂದ್ರ ನಾಯ್ಕ ಸರಕಾರವನ್ನು ಅಗ್ರಹಿಸಿದ್ದಾರೆ.

ರಾಷ್ಟ್ರೀಯ ಭಾವನೆ ಅಡಿಯಲ್ಲಿ ರಾಷ್ಟ್ರ, ರಾಜ್ಯದ ಯೋಜನೆಗಳಿಗೆ ಜಿಲ್ಲೆ ತ್ಯಾಗ ಮಾಡುವುದಾಗಿದೆ ವಿನಃ ಜಿಲ್ಲೆಯ ಅಭಿವೃದ್ಧಿಗೆ ಮತ್ತು ಜನತೆಗೆ ಪೂರಕವಾದ ಯೋಜನೆಗಳು ಬರದೇ ಇರುವುದು ವಿಷಾದಕರ ಎಂದು ಹೇಳಿದ್ದಾರೆ.

ಎರಡು ಸಾವಿರದ ಎರಡುನೂರು ಕೋಟಿ ರೂಪಾಯಿ ವೇಚ್ಚದ ನದಿ ಜೋಡಣೆಯು ನೈಸರ್ಗಿಕ ವಿರೋಧಿ, ಅವೈಜ್ಞಾನಿಕ ಮತ್ತು ಪ್ರಾಯೋಗಿಕವಾಗಿ ಚಿಂತಿಸಿದಾಗ ಯಶಸ್ವಿ ಯೋಜನೆ ಆಗಲಾರದು. ಬೇಡ್ತಿಯಿಂದ ಯಲ್ಲಾಪುರ ನಗರಕ್ಕೆ ಕುಡಿಯುವ ನೀರಿನ ಯೋಜನೆಯೇ ನೆನೆಗುಂದಿಗೆ ಬಿದ್ದಿರುವಂತಹ ಹಿನ್ನೆಲೆಯಲ್ಲಿ ಬೇಡ್ತಿ- ವರದಾ ನದಿ ಜೋಡಣೆ ಡಿ.ಪಿ.ಆರ್ ಸಿದ್ಧಪಡಿಸಿಕೊಂಡಿರುವುದು ಸರಕಾರದ ಜನವಿರೋಧಿ ನೀತಿಯಾಗಿದೆ. ಸರಕಾರ ಪಕ್ಷ ಅಧಿಕಾರದಲ್ಲಿ ಇರದ ಸಂದರ್ಭದಲ್ಲಿ ತೋರಿಸುವ ಪರಿಸರ ಪ್ರೇಮ, ಉತ್ಸಾಹ ಹಾಗೂ ಇಚ್ಛಾಶಕ್ತಿ ತಮ್ಮ ಪಕ್ಷದ ಕೇಂದ್ರ ಮತ್ತು ರಾಜ್ಯ ಸರಕಾರ ಇದ್ದಾಗಲೂ ಪೂರ್ಣ ಪ್ರಮಾಣದಲ್ಲಿ ಹೋರಾಟದಲ್ಲಿ ಭಾಗವಹಿಸಿ ನದಿ ಜೋಡಣೆ ಯೋಜನೆ ಹಿಂದಕ್ಕೆ ಪಡೆಯಬೇಕು ಎಂದು ಜಿಲ್ಲೆಯ ಪ್ರತಿನಿಧಿಗಳಿಗೆ ಒತ್ತಾಯಿಸಿದ್ದಾರೆ.

ಸ್ವಾಮೀಜಿಯವರಿಗೆ ಬೆಂಬಲ
ಬೇಡ್ತಿ- ವರದಾ ನದಿ ಜೋಡಣೆಗೆ ವಿರೋಧಿ ನೇತೃತ್ವ ವಹಿಸಿರುವ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಅವರ ನೇತೃತ್ವದಲ್ಲಿ ಜರಗುತ್ತಿರುವ ಹೋರಾಟಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸುವದಾಗಿ ತಿಳಿಸಿದ್ದಾರೆ.

ಜಿಲ್ಲೆಯ ಸಚಿವ ಅರೇಬೈಲ್ ಶಿವರಾಮ್ ಹೆಬ್ಬಾರ್, ಸಭಾಧ್ಯಕ್ಷರು ವಿಶ್ವೇಶ್ವರ ಹೆಗಡೆ ಕಾಗೇರಿ, ಸಂಸದ ಅನಂತ ಕುಮಾರ ಹೆಗಡೆ ಹಾಗೂ ಇತರ ಜನಪ್ರತಿನಿಧಿಗಳು ಮುಕ್ತ ಮನಸ್ಸಿನಿಂದ ಸ್ವಾಮೀಜಿಯವರ ನೇತೃತ್ವದ ಹೋರಾಟಕ್ಕೆ ಬೆಂಬಲಿಸಲು ಹಿಂದೆಟು ಹಾಕದೇ ಪೂರ್ಣ ಪ್ರಮಾಣದ ಬೆಂಬಲ ವ್ಯಕ್ತಪಡಿಸಬೇಕು ಎಂದೂ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

vidhana-Soudha

Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ

Koppala–women

Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-honnavara

Honnavar: ಮೂವರು ಯುವಕರ ಬಲಿ ತೆಗೆದುಕೊಂಡ ಭೀಕರ ರಸ್ತೆ ಅಪಘಾತ

5-1

Mundgod: ಹಾವು ಕಡಿದು ಅಂಗನವಾಡಿ ಬಾಲಕಿ ಸಾವು

1-up

Dandeli; ಕುಸಿದು ಬಿದ್ದು ಯುಪಿ ಮೂಲದ ಯುವಕ ಸಾ*ವು

16-yellapura

Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು

ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ

ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

infosys

Mysuru: ಇನ್ಫೋಸಿಸ್‌ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್‌ ಫ್ರಂ ಹೋಂ

Darshan-kannada

Professional Life: ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ!

TB-Jayachndra

Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

CS-Shadakshari

Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್‌.ಷಡಾಕ್ಷರಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.