ಸಮಸ್ಯೆಗಳ ನಿವಾರಣೆಗೆ ಸರ್ಕಾರ ದೃಢ ನಿರ್ಧಾರ
Team Udayavani, Jan 22, 2020, 4:42 PM IST
ಸಿದ್ದಾಪುರ: ರಾಜ್ಯದಲ್ಲಿ ಸಂಭವಿಸಿದ ಜಲಪ್ರಳಯ ಶತಮಾನದಲ್ಲೊಮ್ಮೆ ಸಂಭವಿಸುವಂಥದ್ದು. ಅದರಿಂದ ಆದ ಅನಾಹುತಗಳನ್ನು ಎದುರಿಸಲು ರಾಜ್ಯ ಸರಕಾರ ಸವಾಲನ್ನೇ ಎದುರಿಸಬೇಕಾಗಿ ಬಂತು. ಅದರಿಂದ ಉಂಟಾದ ಸಮಸ್ಯೆಗಳ ನಿವಾರಣೆಗೆ ಸರಕಾರ ದೃಢ ನಿರ್ಧಾರ ತೆಗೆದುಕೊಂಡಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಅವರು ತಾಲೂಕಿನ ಕೊರ್ಲಕೈ ಗ್ರಾಪಂ ಕಟ್ಟಡ ಉದ್ಘಾಟಿಸಿ ಮಾತನಾಡಿದರು. ಘನತ್ಯಾಜ್ಯಗಳ ನಿರ್ವಹಣೆ ಕುರಿತಂತೆ ಹೊಸ ವ್ಯವಸ್ಥೆ ಕಲ್ಪಿಸಲು ಪ್ರತಿ ಗ್ರಾಪಂಗಳಿಗೂ 20 ಲಕ್ಷ ರೂ.ಗಳು ಕೇಂದ್ರ ಸರಕಾರದಿಂದ ಬಿಡುಗಡೆಯಾಗಿದೆ. ಪ್ರತಿ ಗ್ರಾಪಂಗಳಲ್ಲಿ ಇದರ ನಿರ್ವಹಣೆಗೆ ಸ್ಥಳಒದಗಿಸಿಕೊಳ್ಳುವ ಮೂಲಕ ಈ ಯೋಜನೆ ಸದುಪಯೋಗವಾಗುವಲ್ಲಿ ಸಹಕರಿಸಬೇಕು. ಸಾಮೂಹಿಕ ಶೌಚಾಲಯಗಳ ಒದಗಿಸುವಿಕೆಗೂ ಚಿಂತನೆ ನಡೆದಿದೆ. ಗ್ರಾಪಂಗಳು ಜನರ ಮತ್ತು ಜನಪ್ರತಿನಿಧಿಗಳ ಪ್ರಮುಖ ಕೊಂಡಿಯಾಗಿದ್ದು ಸಮಸ್ಯೆ ನಿವಾರಿಸುವಲ್ಲಿ ಎಲ್ಲರೂ ಒಂದಾಗಬೇಕಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ ಉತ್ತಮ ಆಡಳಿತ ನಡೆಸುವ ಮೂಲಕ ಜನರ ಸಮಸ್ಯೆಗಳನ್ನು ನಿವಾರಿಸಲು ಪ್ರಯತ್ನಿಸಬೇಕಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Delhi: ಕೇಜ್ರಿವಾಲ್ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ
2025 ‘ಸುಧಾರಣೆಗಳ ವರ್ಷ’ಎಂದು ಘೋಷಣೆ ಮಾಡಿದ ರಕ್ಷಣ ಸಚಿವಾಲಯ
Kaup: ಎಲ್ಲೂರು ಘಟಕದಲ್ಲಿ ಉಚ್ಚಿಲದ ತ್ಯಾಜ್ಯ ವಿಲೇವಾರಿ ಬೇಡಿಕೆ
Udupi: ಹುಲ್ಲು ಕೊಯ್ಯುವ ಯಂತ್ರಕ್ಕೆ ಸಿಲುಕಿದ್ದ ಹೆಬ್ಬಾವಿಗೆ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.