ರಾಜ್ಯಪಾಲ ಗೆಹ್ಲೋಟ್ ರಿಂದ ಕಾರವಾರದಲ್ಲಿ ಕಡಲತೀರ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ
Team Udayavani, Sep 17, 2022, 9:38 AM IST
ಕಾರವಾರ: ಇಲ್ಲಿನ ರವೀಂದ್ರನಾಥ್ ಟಾಗೋರ್ ಕಡಲತೀರದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಕಸ ಎತ್ತುವ ಮೂಲಕ ಅಂತಾರಾಷ್ಟ್ರೀಯ ಕಡಲತೀರ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಇದಕ್ಕೂ ಮುನ್ನ ಅವರು ಸಮುದ್ರ ಪೂಜೆ ಮಾಡಿದರು. 5 ಕಿಮೀ ಉದ್ದದ ಬೀಚ್ ಸ್ವಚ್ಛತೆಗೆ ಐದು ಸಾವಿರ ವಿದ್ಯಾರ್ಥಿಗಳು, ಯುವ ಜನರು, ಸಾರ್ವಜನಿಕರು ಭಾಗಿಯಾಗಿದ್ದರು.
ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕಿ ರೂಪಾಲಿ ನಾಯ್ಕ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಎನ್ ಸಿಸಿ ಕೆಡೆಟ್, ಎನ್ಎಸ್ಎಸ್ ಕಾರ್ಯಕರ್ತರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ವಕ್ಫ್ ಮಂಡಳಿ ಮತ್ತು ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ
Dandeli: ನಗರಸಭೆಯ ಜವಾನನನ್ನು ನಿಂದಿಸಿರುವುದರ ವಿರುದ್ಧ ನಗರ ಸಭೆಯ ಪೌರಾಯುಕ್ತರಿಗೆ ದೂರು
ಕೃಷಿ ಭೂಮಿ ಉಳಿಸುವ ಪ್ರಯತ್ನವಾಗಲಿ: ರಾಮಕೃಷ್ಣ ಶ್ರೀಪಾದ ಹೆಗಡೆ
ಶಿರಸಿ: ಕನ್ನಡ ಸಾಹಿತ್ಯ ಸಮ್ಮೇಳನ ಲಾಂಛನ ಬಿಡುಗಡೆ
Karate: ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮಿಂಚಿದ ದಾಂಡೇಲಿಯ ಕರಾಟೆ ಪಟುಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.