ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

Team Udayavani, Jan 10, 2020, 6:13 PM IST

uk-tdy-1

ಮುಂಡಗೋಡ: ತಾಲೂಕಿನ ವಿವಿಧ ಅಭಿವೈದ್ಧಿ ಕಾಮಗಾರಿಗೆ ಸಿಎಂ ಯಡಿಯೂರಪ್ಪನವರು ಕೊಟ್ಯಾಂತರ ರೂ. ಅನುದಾನ ನೀಡಿದ್ದು ಮುಂದಿನ ದಿನದಲ್ಲಿ ಮತ್ತಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ಮಾದರಿ ಕ್ಷೇತ್ರವನ್ನಾಗಿ ಮಾಡೋಣ ಎಂದು ಶಾಸಕ ಶಿವರಾಮ ಹೆಬ್ಟಾರ್‌ ಹೇಳಿದರು.

ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ ಹಾಗೂ ಮುಕ್ತಾಯಗೊಂಡ ಕಾಮಗಾರಿ ಉದ್ಘಾಟಿಸಿದರು. ಗುಂಜಾವತಿ ಗ್ರಾಪಂ ವ್ಯಾಪ್ತಿಯ ಬಸನಾಳ ಗ್ರಾಮದಲ್ಲಿ ಮಾತನಾಡಿದ ಅವರು, ಚುನಾವಣೆಗೂ ಮುನ್ನ ನಾವು ಕೊಟ್ಟ ಮಾತಿನಂತೆ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತೇವೆ. ಎಲ್ಲರು ಒಂದಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡೋಣ ಎಂದರು.

ವಾಯವ್ಯ ಸಾರಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್‌. ಪಾಟೀಲ ಮಾತನಾಡಿ, ರಾಜ್ಯ ಬಿಜೆಪಿ ಸರಕಾರದಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಸಮರ್ಪಕವಾಗಿ ನೀಡುತ್ತಿದ್ದು ಚುನಾವಣೆಗೂ ಮುನ್ನ ಮತದಾರರಿಗೆ ಭರವಸೆ ಕೊಟ್ಟಂತೆ ನಾವು ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡುತ್ತಿದ್ದೇವೆ. ಎಲ್ಲರು ಒಗ್ಗಟ್ಟಾಗಿ ಮತ್ತಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡೋಣ ಎಂದು ಹೇಳಿದರು.

ತಾಲೂಕಿನ ಮೈನಳ್ಳಿ, ಗುಂಜಾವತಿ, ನಂದಿಕಟ್ಟ, ಹುನಗುಂದ, ಬಾಚಣಕಿ, ಸಾಲಗಾಂವ, ಚಿಗಳ್ಳಿ, ಚವಡಳ್ಳಿ, ಗ್ರಾಪಂ ವ್ಯಾಪ್ತಿಯ ಹಾಗೂ ಮುಂಡಗೋಡ ಕಾಳಗನಕೊಪ್ಪ ಗ್ರಾಮಗಳಲ್ಲಿ 18ಕ್ಕೂ ಹೆಚ್ಚು ಅಭಿವೃದ್ಧಿ ಕಾಮಗಾರಿಗೆ ಅವರು ಚಾಲನೆ ನೀಡಿದರು.

ಗೌಳಿದಡ್ಡಿಗೆ ಹೆಚ್ಚು ಅನುದಾನ: ತಾಲೂಕಿನಲ್ಲಿರುವ ಗೌಳಿದಡ್ಡಿ ಗ್ರಾಮಗಳಿಗೆ ಸಿಮೆಂಟ್‌ ರಸ್ತೆ ಹಾಗೂ ಚರಂಡಿ ಹಾಗೂ ಡಾಂಬರ ರಸ್ತೆಗಳ ನಿರ್ಮಾಣಕ್ಕೆ ಹೆಚ್ಚಿನ ಅನುದಾನ ನೀಡಿದ್ದು ಮುಂದಿನ ದಿನಗಳಲ್ಲಿಯೂ ಗೌಳಿದಡ್ಡಿಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಶಾಸಕ ಶಿವರಾಮ ಹೆಬ್ಟಾರ ತಿಳಿಸಿದರು.

ಜಿಪಂ ಸದಸ್ಯರಾದ ಎಲ್‌.ಟಿ. ಪಾಟೀಲ, ರವಿಗೌಡ ಪಾಟೀಲ, ಉಮೇಶ ಬಿಜಾಪುರ, ಗುಡ್ಡಪ್ಪ ಕಾತೂರ, ರಮೇಶ ರಾಯ್ಕರ, ಬಸಯ್ಯ ನಡವಿನಮನಿ, ಕೆಂಜೋಡಿ ಗಲಬಿ, ಬಸವರಾಜ ಹರಿಜನ, ಫಕ್ಕೀರಸ್ವಾಮಿ ಗುಲ್ಯಾನವರ, ಪ್ರಶಾಂತ ಲಮಾಣಿ ಸೇರಿದಂತೆ ಮುಂತಾದವರಿದ್ದರು.

ಟಾಪ್ ನ್ಯೂಸ್

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.