ಕ್ಯಾಸಲ್‌ರಾಕ್ ಅರಣ್ಯದಲ್ಲಿ ಸಂಶಯಾಸ್ಪದ ಗನ್ ಪತ್ತೆ
Team Udayavani, Feb 8, 2021, 8:28 PM IST
ಜೋಯಿಡಾ: ತಾಲೂಕಿನ ಕ್ಯಾಸಲ್‌ರಾಕ್ ಅರಣ್ಯದ ಕುಣಗಿಣಿ ಕ್ರಾಸ್ ಬಳಿಯ ಅರಣ್ಯದ ರಸ್ತೆ ಪಕ್ಕದಲ್ಲಿ ಎರಡು ಕೈಚೀಲ ಹಾಗೂ ಒಂದು ಗನ್ ಪತ್ತೆಯಾಗಿದೆ.
ಈ ಬಗ್ಗೆ ಡಿವೈಎಸ್‌ಪಿ ಗಣೇಶ ಕೆ.ಎಲ್. ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ರವಿವಾರ ಮಧ್ಯಾಹ್ನ ಕುಣಗಿಣಿ ಚೆಕ್ ಪೋಸ್ಟ್ ಬಳಿಯ ಅರಣ್ಯ ಕಾವಲುದಾರರು ರಸ್ತೆ ಅಂಚಿನಲ್ಲಿ ಹೋಗುತ್ತಿರುವಾಗ ಎರಡು ಕೈಚೀಲಗಳು, ಅಲ್ಲೇ ಪಕ್ಕದಲ್ಲಿ ಒಂದು ಗನ್ ಮತ್ತು ಅದರ ಪೌಚ್ ಕಂಡು ಬಂದಿತ್ತು. ಕೂಡಲೇ ಈ ಬಗ್ಗೆ ಅರಣ್ಯಾಧಿಕಾರಿಗಳು ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿಕಾರಿಗಳು ಸ್ಥಳ ಪರೀಶಿಲನೆ ನಡೆಸಿದಾಗ ಒಂದು ಚೀಲದಲ್ಲಿ ಬಳಸಿದ ಟೀ ಶರ್ಟ್,ಬೂಟ್, ಇನ್ನೊಂದು ಚೀಲದಲ್ಲಿ ಕೆಲವಷ್ಟು ಹಣ ಇದ್ದಿದ್ದು ಮೇಲ್ನೋಟಕ್ಕೆ ಕಂಡುಬಂದಿದೆ. ಚೀಲದ ಪಕ್ಕದ ಸ್ವಲ್ಪ ದೂರದಲ್ಲಿ ಕಾಡಿನೊಳಗೆ ಗನ್ ಬಿದ್ದಿದ್ದು, ಅದರ ಕವರ್ ಮರ ಟೊಂಗೆಯ ಮೇಲೆ ಸಿಕ್ಕಿಕೊಂಡಿದ್ದು, ನೇತಾಡುತ್ತಿದದ್ದು ಕಂಡುಬಂದಿದೆ.
ಇದನ್ನೂ ಓದಿ :10 ಕೋಟಿ ವೆಚ್ಚದಲ್ಲಿ ಎರಡು ಗುರುಕುಲ ನಿರ್ಮಾಣ
ಇದೇ ಸ್ಥಳದಲ್ಲಿ ಕುಡಿದು ಎಸೆದಿರುವ ಮದ್ಯದ ಬಾಟಲಿಗಳು ಕಂಡು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.