ಆರ್ಭಟಿಸಿದ ಬಿರುಗಾಳಿ ಮಳೆ
Team Udayavani, May 3, 2020, 4:57 PM IST
ಹಳಿಯಾಳ: ಪಟ್ಟಣದಲ್ಲಿ ಶನಿವಾರ ಆರ್ಭಟಿಸಿದ ಬಿರುಗಾಳಿ ಆಲಿಕಲ್ಲು ಮಳೆಗೆ ಜನ ತತ್ತರಿಸಿದ್ದಾರೆ. ಗುರುವಾರವೂ ಸಾಯಂಕಾಲ ಭಾರಿ ಬಿರುಗಾಳಿ, ಸಿಡಿಲು, ಗುಡುಗಿನಿಂದ ಕೂಡಿ ಭಾರಿ ವರ್ಷಧಾರೆಯಾಗಿ ಅಪಾರ ಹಾನಿ ಸಂಭವಿಸಿತ್ತು. ಈಗ ಮತ್ತೆ ಶನಿವಾರ ಭಾರಿ ಬಿರುಗಾಳಿಯೊಂದಿಗೆ ಸುಮಾರು ಒಂದೂವರೆ ಗಂಟೆ ಸುರಿದ ಆಲಿಕಲ್ಲು ಮಳೆಗೆ ಅಪಾರ ಹಾನಿಯಾಗಿದೆ.
ಪಟ್ಟಣದ ಅನೇಕ ಬಡಾವಣೆಗಳಲ್ಲಿ ಮನೆಗಳ ಮೇಲಿನ ಶೆಡ್ (ಛಾವಣಿ) ಕಬ್ಬಿಣದ ಎಂಗಲ್ ಸಮೇತ ಹಾರಿ ರಸ್ತೆ ಮೇಲೆ ಬಿದ್ದಿವೆ. 10ಕ್ಕೂ ಹೆಚ್ಚು ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ವಿಧಾನ ಪರಿಷತ್ ಸದಸ್ಯರ ಕಚೇರಿ, ಸುನೀಲ್ ಹೆಗಡೆ ಅವರ ಪೆಟ್ರೋಲ್ ಪಂಪ್ ಎದುರಿಗೆ, ದುರ್ಗಾನಗರದಲ್ಲಿ ಇನ್ನೂ ಅನೇಕ ಕಡೆಗಳಲ್ಲಿ ಮರಗಳು ಉರುಳಿದ್ದರೆ ಅನೇಕ ಕಡೆಗಳಲ್ಲಿ ಮರಗಳ ಟೊಂಗೆಗಳು ಮುರಿದು ಬಿದ್ದಿವೆ. ಮಳೆ, ಬಿರುಗಾಳಿ ರಭಸಕ್ಕೆ ಹಲವೆಡೆ ಮನೆಗಳಿಗೆ ನುಗ್ಗಿದ ಮಳೆ ನೀರು… ಭಾರೀ ಬಿರುಗಾಳಿ ಮಳೆಗೆ ವಿದ್ಯುತ್ ವ್ಯತ್ಯಯವಾಗಿದ್ದು ಹಳಿಯಾಳ ಕತ್ತಲೆಯಲ್ಲಿ ಮುಳುಗಿದೆ. ಸಾವಿರಾರು ಮರಗಳಲ್ಲಿನ ಮಾವಿನ ಫಸಲು ನೆಲಕಚ್ಚಿ ರೈತರು ಕೋಟ್ಯಂತರ ರೂ ನಷ್ಟ ಅನುಭವಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ
Ankola; ಮನೆ ಮಂದಿ ಮಲಗಿರುವಾಗಲೇ ಕನ್ನ: ದೇವರ ಮೂರ್ತಿಗಳನ್ನೇ ಕದ್ದೊಯ್ದರು
MUST WATCH
ಹೊಸ ಸೇರ್ಪಡೆ
Beguru Colony Movie: ಟೀಸರ್‌ನಲ್ಲಿ ಬೇಗೂರು ಕಾಲೋನಿ
ಸಾಕಿದ ನಾಯಿಗಾಗಿ ಬಾಯ್ ಫ್ರೆಂಡ್ ಜತೆ ಬ್ರೇಕಪ್ ಮಾಡಿಕೊಂಡ ಬಿಗ್ ಬಾಸ್ ಮಾಜಿ ಸ್ಪರ್ಧಿ
Udupi: ಅಂಬಲಪಾಡಿ ಓವರ್‌ಪಾಸ್ ಕಾಮಗಾರಿ ಆರಂಭ
Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ
Wedding: ಚಳಿಗೆ ಮದುವೆ ಮಂಟಪದಲ್ಲೇ ಪ್ರಜ್ಞೆ ತಪ್ಪಿದ ವರ… ನನಗೆ ಈ ಹುಡುಗ ಬೇಡವೆಂದ ವಧು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.