ಸಿದ್ದಾಪುರದಲ್ಲಿ ಮಳೆ ಅಬ್ಬರ ಜೋರು

Team Udayavani, Aug 4, 2020, 1:31 PM IST

ಸಿದ್ದಾಪುರದಲ್ಲಿ ಮಳೆ ಅಬ್ಬರ ಜೋರು

ಸಿದ್ದಾಪುರ: ಕಳೆದ ಎರಡು ದಿನಗಳಿಂದ ತಾಲೂಕಿನಲ್ಲಿ ಮಳೆ ರಭಸದಿಂದ ಬೀಳತೊಡಗಿದ್ದು, ಸೋಮವಾರ ಮತ್ತಷ್ಟು ಬಿರುಸಾಗಿ ಸುರಿಯತೊಡಗಿದೆ.

ಏಕಾಏಕಿ ಅಬ್ಬರದ ಮಳೆ ಬೀಳತೊಡಗಿದ ಕಾರಣ ಹಳ್ಳ, ಹೊಳೆಗಳಲ್ಲಿ ನೀರಿನ ಹರುವು ಹೆಚ್ಚಿದೆ. ಇದೇ ರೀತಿ ಮಳೆ ಬೀಳುವ ಪ್ರಮಾಣ ಹೆಚ್ಚಿದಲ್ಲಿ ತಾಲೂಕಿನ ಪ್ರಮುಖ ಹೊಳೆಗಳಿಗೆ ಪ್ರವಾಹ ಬರುವ ಸಾಧ್ಯತೆ ಇದೆ. ಸೋಮವಾರ ಬೆಳಗ್ಗೆ 8ಕ್ಕೆ ಕೊನೆಗೊಂಡಂತೆ ಮುಂಚಿನ 24 ಗಂಟೆಗಳಲ್ಲಿ 39.6 ಮಿಮೀ.ಮಳೆಯಾಗಿದ್ದು, ಈವರೆಗೆ 1237 ಮಿಮೀ ಮಳೆಯಾದ ವರದಿಯಾಗಿದೆ. ಮಳೆಯಿಂದ ಸೋಮವಾರ ಸಂಜೆಯ ವೇಳೆಗೆ ಯಾವುದೇ ಹಾನಿಯ ಪ್ರಕರಣ ವರದಿಯಾಗಿಲ್ಲ ಎಂದು ತಹಶೀಲ್ದಾರ್‌ ಕಚೇರಿ ಮಾಹಿತಿ ದೊರಕಿದೆ.

ಕಳೆದ ವಾರ ಮಳೆ ಕಡಿಮೆಯಾದ ಕಾರಣ ಭತ್ತದ ನಾಟಿ ಕೆಲಸಕ್ಕೆ ಕೆಲವೆಡೆ ಸ್ವಲ್ಪಮಟ್ಟಿಗೆ ನೀರಿನ ಕೊರತೆ ಉಂಟಾಗಿತ್ತು. ತಾಲೂಕಿನಲ್ಲಿ ಒಟ್ಟೂ 5965 ಹೆಕ್ಟೇರ್‌ ಭತ್ತ ಬೆಳೆಯುವ ಪ್ರದೇಶವಿದ್ದು, ಅದರಲ್ಲಿ ಸುಮಾರು 1,700ಕ್ಕೂ ಹೆಚ್ಚು ಪ್ರದೇಶದಲ್ಲಿ ನಾಟಿ ಕಾರ್ಯ ಮುಗಿದಿದೆ. ಮಳೆಯ ಪ್ರಮಾಣ ಹೆಚ್ಚುತ್ತಿರುವ ಕಾರಣ ಇನ್ನುಳಿದ ಪ್ರದೇಶಗಳಲ್ಲೂ ನಾಟಿ ಕಾರ್ಯಕ್ಕೆ ಅನುಕೂಲವಾಗಲಿದೆ.

ಕುಮಟಾದಲ್ಲಿ 52.3 ಮಿಮೀ ಮಳೆ :  ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವ ಧಿಯಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಯತ್ತಮ ಮಳೆಯಾಗಿದೆ. ಅಂಕೋಲಾದಲ್ಲಿ 49.5 ಮಿ.ಮೀ, ಭಟ್ಕಳ 51.0 ಮಿ.ಮೀ, ಹಳಿಯಾಳ 5.4 ಮಿ.ಮೀ, ಹೊನ್ನಾವರ 46.8 ಮಿ.ಮೀ, ಕಾರವಾರ 29.1 ಮಿ.ಮಿ, ಕುಮಟಾ 52.3 ಮಿ.ಮೀ, ಮುಂಡಗೋಡ 6.6 ಮಿ.ಮೀ, ಸಿದ್ದಾಪುರ 39.6 ಮಿ.ಮೀ, ಶಿರಸಿ 45.0 ಮಿ.ಮೀ, ಜೋಯಿಡಾ 9.0 ಮಿ.ಮೀ, ಯಲ್ಲಾಪುರ 19.4 ಮಿ.ಮೀ. ಮಳೆಯಾಗಿದೆ.

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ

ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ

Sathish-sail–court

Belekeri Mining Case: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.