CM ಯಾರನ್ನ, ಎಷ್ಟು ವರ್ಷ ಮಾಡಬೇಕು ಎಂದು ಹೈಕಮಾಂಡ್ ನಿರ್ಧರಿಸಲಿದೆ: ಸಚಿವ ವೈದ್ಯ

ಸಿದ್ದರಾಮಯ್ಯ ನಮ್ಮ ನಾಯಕ....ನಾನು, ಸೈಲ್ ಲವ-ಕುಶ ಇದ್ದ ಹಾಗೆ

Team Udayavani, Nov 4, 2023, 7:48 PM IST

mankalu-vaidya

ಕಾರವಾರ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮ ನಾಯಕರು.ಮುಂದೆ ಮುಖ್ಯಮಂತ್ರಿ ಯಾರಾಗುತ್ತಾರೆ ಎನ್ನುವುದನ್ನು ಹೈಕಮಾಂಡ್ ನಿರ್ಧರಿಸಲಿದೆ ಎಂದು ಮೀನುಗಾರಿಕಾ ಸಚಿವ ಮಂಕಾಳು ವೈದ್ಯ ಶನಿವಾರ ಹೇಳಿಕೆ ನೀಡಿದರು.

ಕಾರವಾರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಸಚಿವ ವೈದ್ಯ, ರಾಜ್ಯದ ಜನ ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನ‌ ಗೆಲ್ಲಿಸಿಕೊಟ್ಟಿದ್ದಾರೆ. ಐದು ವರ್ಷ ಅಧಿಕಾರ ನಡೆಸಲು ಅವಕಾಶ ಕೊಟ್ಟಿದ್ದಾರೆ. ಯಾರನ್ನ ಸಿಎಂ ಮಾಡಬೇಕು,‌ಎಷ್ಟು ವರ್ಷ ಮಾಡಬೇಕು ಎಂದು ಹೈಕಮಾಂಡ್ ನಿರ್ಧರಿಸಲಿದೆ ಎಂದರು‌.

ಎಸ್. ಎಂ. ಕೃಷ್ಣ ಸಿದ್ದರಾಮಯ್ಯ ನವರ ಬಗ್ಗೆ ನೀಡಿರುವ ಪ್ರತಿಕ್ರಿಯೆಗೆ ವಿಚಾರವಾಗಿ ಮಾತನಾಡಿದ ಸಚಿವ ವೈದ್ಯ ಅವರು, ಮಾಜಿ ಮುಖ್ಯಮಂತ್ರಿ ಎಸ್. ಎಂ‌ .ಕೃಷ್ಣ ಅವರು ನಮ್ಮ ಪಕ್ಷದಲ್ಲೇ ಇದ್ದವರು. ಅವರ ಅನುಭವದ ‌ಮೇಲೆ ಸಲಹೆಯನ್ನ ನೀಡಿದ್ದಾರೆ. ಎಸ್.ಎಂ‌ ಕೃಷ್ಣ ಅವರ ಮೇಲೆ ನಮಗೂ ಗೌರವವಿದೆ ಎಂದರು.

ಮಾಜಿ ಸಚಿವ ಈಶ್ವರಪ್ಪ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಇರುವುದಿಲ್ಲ ಎನ್ನುವ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಈಶ್ವರಪ್ಪನವರಿಗೆ ಮೊದಲು ಅವರ ಪಕ್ಷಕ್ಕೆ ಅಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕರನ್ನ ಆಯ್ಕೆ ಮಾಡಲು ತಿಳಿಸಿ. ವಿರೋಧ ಪಕ್ಷದ ನಾಯಕರೇ ಮಾಡಲು ಆಗದಿದ್ದವರು ,ನಮ್ಮ ಮೇಲೆ ಏನು ಟೀಕೆ ಮಾಡುತ್ತಾರೆ. ಅವರ ಆಡಳಿತದಲ್ಲಿ ಮುಖ್ಯಮಂತ್ರಿಯಿಂದ‌ ಹಿಡಿದು ಕಾರ್ಯಕರ್ತರ ವರೆಗೆ ಸುಳ್ಳು ಹೇಳುವುದೇ ಕೆಲಸ. ಈಗ ಚುನಾವಣೆ ಬರುತ್ತಿದೆ, ಈಗ ಯಾರನ್ನಾದರು ಕೊಲೆ ಮಾಡದೇ‌ ಇದ್ದರೇ ಸಾಕು, ಎನ್ನುವ ಮೂಲಕ ಬಿಜೆಪಿ ವಿರುದ್ದ ಸಚಿವ ಮಂಕಾಳ ವೈದ್ಯ ಕಿಡಿಕಾರಿದರು.

ಲವ-ಕುಶ ಇದ್ದಂತೆ

ನಾನು, ಶಾಸಕ ಸತೀಶ ಸೈಲ್ ಲವ-ಕುಶ ಇದ್ದ ಹಾಗೆ. ನಮ್ಮನ್ನ ಯಾರಿಂದಲ್ಲೂ ಬೇರೆ ಮಾಡಲು ಸಾಧ್ಯವಿಲ್ಲ ಎಂದು ಸಚಿವ ಮಂಕಾಳು ವೈದ್ಯ ನುಡಿದರು. ಆಯುಷ್ಯ ಇಲಾಖೆಯ ಅಧಿಕಾರಿ ಒಬ್ಬರು ಮಾಧ್ಯಮದರ ಮೇಲೆ‌ ದೂರು ದಾಖಲಿಸಿದ ವಿಚಾರವನ್ನು ಪ್ರಸ್ತಾಪಿಸಿ, ತಪ್ಪು ಮಾಡಿದಾಗ ವರದಿ ಮಾಡುತ್ತಲೇ ಇರುತ್ತಾರೆ. ಅದಕ್ಕೆ ದೂರು ದಾಖಲಿಸುತ್ತಾ ಇದ್ದರೆ ಹೇಗೆ ? ನಮ್ಮ ಬಗ್ಗೆಯೂ ಸಹ ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗತ್ತಾ ಇರುತ್ತೆ. ಸತೀಶ ಸೈಲ್ ಹಾಗೂ ನಮ್ಮ‌ ಬಗ್ಗೆ ವರದಿಗಳು ಬರತ್ತಲೇ ಇರುತ್ತವೆ. ನಮ್ಮನ್ನ ಬೇರೆ ಮಾಡುವ ಬಗ್ಗೆ ಯಾರು ಎಷ್ಟೇ ಪ್ರಯತ್ನ ಮಾಡಿದ್ದರು,ಅದು ಸಾಧ್ಯವಿಲ್ಲ ಎಂದರು.

ಟಾಪ್ ನ್ಯೂಸ್

CT-Ravi-BJP

Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ

ABV3

A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ

Basa-Horatti

ಮೇಲ್ಮನೆಗೆ ನಾನೇ ಫೈನಲ್‌, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

Sathish-sail–court

Belekeri Mining Case: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ

Ambari-utsava

Bus Service launch: ಮಂಗಳೂರು, ಕುಂದಾಪುರಕ್ಕೆ “ಅಂಬಾರಿ ಉತ್ಸವ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT-Ravi-BJP

Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ

ABV3

A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ

Basa-Horatti

ಮೇಲ್ಮನೆಗೆ ನಾನೇ ಫೈನಲ್‌, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ

Sathish-sail–court

Belekeri Mining Case: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ

Ambari-utsava

Bus Service launch: ಮಂಗಳೂರು, ಕುಂದಾಪುರಕ್ಕೆ “ಅಂಬಾರಿ ಉತ್ಸವ’

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CT-Ravi-BJP

Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ

ABV3

A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ

Basa-Horatti

ಮೇಲ್ಮನೆಗೆ ನಾನೇ ಫೈನಲ್‌, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.