ಜೇನು ಹಬ್ಬ: ಮಕ್ಕಳಿಗೆ ಜೇನು ಕೃಷಿ ಮಾಹಿತಿ
Team Udayavani, May 23, 2019, 5:18 PM IST
ಜೋಯಿಡಾ: ಜೇನು ಕೃಷಿಕರಿಗೆ ಶಿರಸಿ ಪ್ರಕೃತಿ ಸಂಸ್ಥೆಯ ಪಾಂಡುರಂಗ ಹೆಗಡೆ ಮಾಹಿತಿ ನೀಡಿದರು.
ಜೋಯಿಡಾ: ತಾಲೂಕಿನ ಡೇರಿ ಗ್ರಾಮದಲ್ಲಿ ಪ್ರಕೃತಿ ಸಂಸ್ಥೆ ಶಿರಸಿ ಮತ್ತು ಜೇನು ಸಾಕಣಿಕೆದಾರರ ಸಂಘ ಡೇರಿ ಸಂಯುಕ್ತ ಆಶ್ರಯದಲ್ಲಿ ಜೋಯಿಡಾ ತಾಲೂಕಿನ ಪ್ರಥಮ ಜೇನು ಹಬ್ಬ ಆಚರಿಸಲಾಯಿತು.
ಡೇರಿಯಾ, ಕಾಟೇಲ, ವಾಗಬಂಧ, ಮುಡಿಯಾ, ಗೋಡಶೇತ ಮೈನೋಳ ಮತ್ತು ಲಾಂಡೆ ಗ್ರಾಮದ ಜೇನು ಕೃಷಿಕರು ಹಬ್ಬದಲ್ಲಿ ಭಾಗವಹಿಸಿದ್ದರು. ಪ್ರಕೃತಿ ಸಂಸ್ಥೆ§ಯ ಪಾಂಡುರಂಗ ಹೆಗಡೆ ಜೇನು ಸಾಕಣಿಕೆ ವೈಜ್ಞಾನಿಕವಾಗಿ ಮತ್ತು ಲಾಭದಾಯಕವಾಗಿ ಮಾಡುವುದರ ಕುರಿತಿ ಮಾಹಿತಿ ನೀಡಿದರು. ಜೇನು ಕೃಷಿಕ ಯಲ್ಲಾಪುರದ ಧರ್ಮೇಂದ್ರ ಹೆಗಡೆ ಜೇನು ಪೆಟ್ಟಿಗೆಯಿಂದ ಜೇನು ಸಾಕಣಿ ಮತ್ತು ಅದರ ವೃದ್ಧಿ ಹಾಗೂ ರಕ್ಷಣೆ ಕುರಿತು ಮಾಹಿತಿ ನೀಡಿದರು.
ಜೋಯಿಡಾ ತಾಲೂಕು ಕುಣಬಿ ಸಮಾಜ ಅಧ್ಯಕ್ಷ ಜಯಾನಂದ ಡೇರೇಕರ ಜೋಯಿಡಾ ತಾಲೂಕಿನ ದಟ್ಟ ಅರಣ್ಯ ಪ್ರದೇಶದಲ್ಲಿರುವ ಕುಣಬಿ ಸಮುದಾಯದವರು ತಮ್ಮ ಕೃಷಿಯೊಂದಿಗೆ ಜೇನು ಸಾಕಣಿಕೆ ಮೂಲಕ ಕುಟುಂಬದ ಆದಾಯ ಹೆಚ್ಚಿಸಲು ಇರುವ ಅವಕಾಶಗಳ ಕುರಿತು ವಿವರಿಸಿದರು. ಜಿಪಂ ಸದಸ್ಯ ರಮೇಶ ನಾಯ್ಕ ಕಾರ್ಯಕ್ರಮ ಉದ್ಘಾಟಿಸಿದರು. ಯಲ್ಲಾಪುರದ ಜೇನು ಕೃಷಿಕ ಆರ್. ಜಿ. ಹೆಗಡೆ, ಕರ್ನಾಟಕ ಮುಕ್ತ ವಿವಿಯ ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕ ಆರ್. ಪೂರ್ಣಿಮಾ, ಡೇರಿಯಾ ಗ್ರಾಮದ ಹಿರಿಯರಾದ ನಾನಾ ಡೇರೇಕರ, ಡೇರಿಯಾ ಗ್ರಾಮದ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪ್ರಕೃತಿ ಸಂಸ್ಥೆಯ ಆರ್.ಪಿ. ಹೆಗಡೆ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ
MUST WATCH
ಹೊಸ ಸೇರ್ಪಡೆ
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.