ಹೊನ್ನಾವರ:ಗ್ಯಾಸ್‌ ಟ್ಯಾಂಕರ್‌ ಪಲ್ಟಿ,ಅನಿಲ ಸೋರಿಕೆ ಇಲ್ಲ


Team Udayavani, Sep 24, 2017, 9:09 AM IST

66.jpg

ಹೊನ್ನಾವರ: ಗೇರುಸೊಪ್ಪ ಸರ್ಕಲ್‌ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಗ್ಯಾಸ್‌ ಟ್ಯಾಂಕರೊಂದು ಪಲ್ಟಿಯಾಗಿದ್ದು, ಅನಿಲ ಸೋರಿಕೆಯಾಗಿರುವ ಬಗ್ಗೆ ಶಂಕೆ  ವ್ಯಕ್ತವಾಗಿ  ಆತಂಕಕ್ಕೆ ಕಾರಣವಾಯಿತು. ಸುಮಾರು 1 ಗಂಟೆಗಳ ಕಾಲ ಹೆದ್ದಾರಿಯಲ್ಲಿ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿತ್ತು. 

ಟ್ಯಾಂಕರ್‌ ಪಲ್ಟಿಯಾದ ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ದೌಡಾಯಿಸಿ ದ ಪೊಲೀಸರು ಮತ್ತು ಅಗ್ನಿ ಶಾಮಕ ದಳದ ಸಿಬಂದಿಗಳು ಮುಂಜಾಗೃತಾ ಕೃಮ ಕೈಗೊಂಡರು . ಪೆಟ್ರೋಲ್‌ ಬಂಕ್‌ ಸಮೀಪದಲ್ಲೇ ಪಲ್ಟಿಯಾದ ಕಾರಣ ಸುತ್ತಮುತ್ತಲೂ ಸುರಕ್ಷಾ ಕ್ರಮಗಳನ್ನು ಕೈಗೊಂಡರು. 

ಗಂಟೆಯ ಬಳಿಕ ಗ್ಯಾಸ್‌ ಸೋರಿಕೆ ಯಾಗಿಲ್ಲ ಎನ್ನುವುದು ಧೃಡಪಟ್ಟ ಬಳಿಕ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. 

ಮಂಗಳೂರಿನಿಂದ ಅಂಕೋಲಾ ಕಡೆಗೆ ಟ್ಯಾಂಕರ್‌ ತೆರಳುತ್ತಿತ್ತು ಎಂದು ತಿಳಿದು ಬಂದಿದೆ.ಮಂಗಳೂರಿನಿಂದ ಅಧಿಕಾರಿಗಳು ತೆರಳುತ್ತಿದ್ದು ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ. 

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. 

ಟಾಪ್ ನ್ಯೂಸ್

arrested

Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ

Ballary-Suside

Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ

1-army

Jammu and Kashmir; ಮತ್ತೊಂದು ಸೇನಾ ಟ್ರಕ್ ದುರಂತ: 4 ಯೋಧರು ಹುತಾತ್ಮ

BBK11:‌ ಕೋಪದಿಂದ ಅರ್ಧದಲ್ಲೇ ಬಿಗ್‌ ಬಾಸ್‌ ವೇದಿಕೆ ಬಿಟ್ಟು ಹೋದ ಕಿಚ್ಚ; ಸ್ಪರ್ಧಿಗಳು ಶಾಕ್

BBK11:‌ ಕೋಪದಿಂದ ಅರ್ಧದಲ್ಲೇ ಬಿಗ್‌ ಬಾಸ್‌ ವೇದಿಕೆ ಬಿಟ್ಟು ಹೋದ ಕಿಚ್ಚ; ಸ್ಪರ್ಧಿಗಳು ಶಾಕ್

1-mc

Twist; ಛತ್ತೀಸ್‌ ಗಢ ಪತ್ರಕರ್ತನ ಹ*ತ್ಯೆ: ಸೋದರ ಸಂಬಂಧಿಯೇ ಪ್ರಮುಖ ಆರೋಪಿ!

ಸುನಿಲ್ ಕುಮಾರ್

Udupi; ಪಿಣರಾಯಿ ವಿಜಯನ್ ಸನಾತನ ಹಿಂದೂ ಧರ್ಮದ ಶತ್ರು: ಸುನಿಲ್ ಕುಮಾರ್ ಆಕ್ರೋಶ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

7-dandeli

Dandeli: ಗಾಂಜಾ ಅಕ್ರಮ ಮಾರಾಟ ಯತ್ನ; ಮಾಲು ಸಹಿತ ಆರೋಪಿಯ ಬಂಧನ

6-honnavara

Honnavar: ಮೂವರು ಯುವಕರ ಬಲಿ ತೆಗೆದುಕೊಂಡ ಭೀಕರ ರಸ್ತೆ ಅಪಘಾತ

5-1

Mundgod: ಹಾವು ಕಡಿದು ಅಂಗನವಾಡಿ ಬಾಲಕಿ ಸಾವು

1-up

Dandeli; ಕುಸಿದು ಬಿದ್ದು ಯುಪಿ ಮೂಲದ ಯುವಕ ಸಾ*ವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Madikeri: ದೇವಾಲಯದ ಹುಂಡಿ ಕಳ್ಳತನಕ್ಕೆ ಯತ್ನ

Madikeri: ದೇವಾಲಯದ ಹುಂಡಿ ಕಳ್ಳತನಕ್ಕೆ ಯತ್ನ

Madikeri: ದ್ವಿಚಕ್ರ ವಾಹನದ ಮೇಲೆ ಕಾಡಾನೆ ದಾಳಿ

Madikeri: ದ್ವಿಚಕ್ರ ವಾಹನದ ಮೇಲೆ ಕಾಡಾನೆ ದಾಳಿ

Udupi: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

Udupi: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

Bajpe: ಮರವೂರು ನದಿಯಲ್ಲಿ ವ್ಯಕ್ತಿಯ ಶವ ಪತ್ತೆ

Bajpe: ಮರವೂರು ನದಿಯಲ್ಲಿ ವ್ಯಕ್ತಿಯ ಶವ ಪತ್ತೆ

arrested

Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.