ಸೌರಶಕ್ತಿ ಬಹುಪಯೋಗಿ ಉಚಿತ ಇಂಧನ

Team Udayavani, Feb 28, 2020, 4:27 PM IST

28-Febraury-21

ಹೊನ್ನಾವರ: ಮ್ಯಾಗ್ಸೆಸ್ಸೆ ಪ್ರಶಸ್ತಿ ಪುರಸ್ಕೃತ ಹರೀಶ ಹಂದೆಯವರ ಸೆಲ್ಕೋ ಸೋಲಾರ್‌ ಸಂಸ್ಥೆ ಸೌರಶಕ್ತಿಯನ್ನು ಬಹುಪಯೋಗಿಯಾಗಿ ಗ್ರಾಮೀಣ ಭಾಗದ ಜನತೆಗೆ ಜೀವನಾಧಾರವಾಗಿ ಮಾಡಲು ಹಲವು ಸಂಶೋಧನೆ ನಡೆಸಿ ಯಶಸ್ವಿಯಾಗಿದೆ. ಈ ಕುರಿತು ಜನರಿಗೆ ತಿಳಿವಳಿಕೆ ನೀಡಬೇಕಾದ ಅಗತ್ಯವಿದೆ.

ಆರಂಭದ ದಿನಗಳಲ್ಲಿ ಸೌರಶಕ್ತಿ ದೀಪ ಬೆಳಗಿಸಲು, ಬಿಸಿನೀರು ಕಾಯಿಸಲು ಮಾತ್ರ ಎಂದು ನಂಬಲಾಗಿತ್ತು. ನಂತರದ ದಿನಗಳಲ್ಲಿ ವಿವಿಧ ಫ್ಯಾನ್‌ ಗಳು, ಏರ್‌ ಕಂಡೀಶನರ್‌ಗಳು, ಪ್ರಿಡ್ಜ್ಗಳು ಸೌರಶಕ್ತಿ ಚಾಲಿತವಾದವು. ನಂತರ ಮನೆಯೊಳಗೆ ಹೋದ ಸೌರಶಕ್ತಿ ಮಿಕ್ಸರ್‌, ಗ್ರೈಂಡರ್ , ಓವನ್‌, ಟೋಸ್ಟ್‌ ಮೇಕರ್‌, ಇಸ್ತ್ರಿಪೆಟ್ಟಿಗೆಗಳಿಗೆ ವಿಸ್ತಾರವಾಯಿತು.

ಈ ದಶಕದಲ್ಲಿ ಸೌರಶಕ್ತಿಯಲ್ಲಿ ಕ್ರಾಂತಿಕಾರಕ ಆವಿಷ್ಕಾರಗಳಾಗಿವೆ. ಸಣ್ಣಪುಟ್ಟ ಕೈಗಾರಿಕೆ, ಸ್ವ ಉದ್ಯೋಗಿಗಳಿಗೆ ಸೌರ ವಿದ್ಯುತ್‌ ಉಚಿತವಾಗಿ ದೊರೆಯುವಂತೆ ಉಪಕರಣಗಳು ಸಿದ್ಧವಾಗುತ್ತಿವೆ. ಸೌರಶಕ್ತಿಯಿಂದ ಹಳ್ಳಿಯ ಕುಂಬಾರನ ಚಕ್ರ ತಿರುಗುತ್ತಿದೆ. ಕಮ್ಮಾರನ ತಿದಿ ಉಸಿರಾಡಿ ಬೆಂಕಿ ಉರಿಸುತ್ತದೆ. ಆಕಳು ಹಾಲು ಕರೆಯುತ್ತದೆ, ನಿಶಬ್ಧವಾಗಿ ಕಬ್ಬಿನಗಾಣ ಹಾಲು ಸುರಿಸುತ್ತದೆ, ಕಾಲಿಗೆ ನೋವಿಲ್ಲದೇ ಬಟ್ಟೆ ಹೊಲಿಯುತ್ತದೆ, ಹಪ್ಪಳ ಮಾಡಿ ಒಣಗಿಸಿ ಕೊಡುತ್ತದೆ, ಪ್ರಿಂಟರ್‌ ಬಹುವರ್ಣದ ಮುದ್ರಣ ಮಾಡಿಕೊಡುತ್ತದೆ.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸೌರಶಕ್ತಿ ಉಪಕರಣ ಕೊಡುವಲ್ಲಿ ಮೊದಲ ಸ್ಥಾನದಲ್ಲಿದೆ. ಹೊನ್ನಾವರ-ಭಟ್ಕಳ ತಾಲೂಕಿನ ಒಟ್ಟೂ 5000 ಕುಟುಂಬಗಳಿಗೆ ಸೋಲಾರ್‌ ವಿದ್ಯುತ್‌, ಸೋಲಾರ್‌ ಶಕ್ತಿಯ ಝೆರಾಕ್ಸ್‌, ಕಮ್ಮಾರನ ತಿದಿ, ಹೊಲಿಗೆಯಂತೆ, ಕಬ್ಬಿನಗಾಣ, ಬಿಸಿನೀರು ಉಪಕರಣ ಮೊದಲಾದವನ್ನು ವಿತರಿಸಿ ಸೆಲ್ಕೋದಿಂದ ಪುರಸ್ಕಾರ ಪಡೆದಿದೆ ಎಂದು ಯೋಜನಾಧಿಕಾರಿ ಈಶ್ವರ ಹೇಳಿದ್ದು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ರಾಜ್ಯದಲ್ಲಿ 1.75ಲಕ್ಷ ಸದಸ್ಯರಿಗೆ ಸೌರಶಕ್ತಿಯ ಉಪಕರಣಗಳನ್ನು ಪಡೆಯುವಲ್ಲಿ ನೆರವು ನೀಡಿದೆ. ಸಹಕಾರಿ ಸಂಘಗಳು ಈ ವಿಷಯದಲ್ಲಿ ತುಂಬ ಹಿಂದಿವೆ. ಉತ್ಪಾದಕ ಉಪಕರಣಗಳಿಗೆ ಸಾಲನೀಡಿ, ಗ್ರಾಮೀಣ ಅಭಿವೃದ್ಧಿಗೆ ನೆರವಾಗಬೇಕಿದೆ. ವಿವರಗಳಿಗೆ ದತ್ತಾರಾಮ ಭಟ್‌, ವ್ಯವಸ್ಥಾಪಕರು,ಸೆಲ್ಕೋ ಸೋಲಾರ್‌, ಕುಮಟಾ ಅವರನ್ನು ಸಂಪರ್ಕಿಸಬಹುದಾಗಿದೆ.

„ಜೀಯು, ಹೊನ್ನಾವರ

ಟಾಪ್ ನ್ಯೂಸ್

City

Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್‌ ಸಿಟಿ ನಿರ್ಮಾಣ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

City

Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್‌ ಸಿಟಿ ನಿರ್ಮಾಣ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.