ಯಕ್ಷ ಋಷಿ ಹೊಸ್ತೋಟ ಮಂಜುನಾಥ ಭಾಗವತರು ಇನ್ನಿಲ್ಲ
Team Udayavani, Jan 7, 2020, 3:41 PM IST
ಶಿರಸಿ: ಯಕ್ಷ ಋಷಿ ಹೊಸ್ತೋಟ ಮಂಜುನಾಥ ಭಾಗವತರು ಇಂದು ಮಧ್ಯಾಹ್ನ 2.45ಕ್ಕೆ ನಿಧನ ಹೊಂದಿದರು. ಅವರು ಕಳೆದ ಒಂದು ತಿಂಗಳುಗಳಿಂದ ಸೋಂದಾ – ಹಳೆಯೂರಿನಲ್ಲಿರುವ ಶ್ರೀಪಾದ ಜೋಶಿ ಬಾಡಲಕೊಪ್ಪ ಅವರ ಮನೆಯಲ್ಲಿ ಆರೈಕೆ ಪಡೆಯುತ್ತಿದ್ದರು. ಅವರಿಗೆ 80 ವರ್ಷ ಪ್ರಾಯವಾಗಿತ್ತು.
ಮಂಜುನಾಥ ಭಾಗವತರ ಪಾರ್ಥಿವ ಶರೀರವನ್ನು ಸಂಜೆ 5.30 ಕ್ಕೆ ಶಿರಸಿ ನಗರದ ಹೊಟೇಲ್ ಸಾಮ್ರಾಟ್ ಎದುರುಗಡೆ ಇರುವ ಸದ್ಗತಿ – ವಿದ್ಯಾನಗರ ರುದ್ರಭೂಮಿಗೆ ತಂದು ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು. ಶಿಷ್ಯರು ಹಾಗೂ ಅಭಿಮಾನಿಗಳು ಸದ್ಗತಿಗೆ ಆಗಮಿಸಬೇಕಾಗಿ ಯಕ್ಷಶಾಲ್ಮಲಾದ ಅಧ್ಯಕ್ಷ ಆರ್.ಎಸ್.ಹೆಗಡೆ ಭೈರುಂಬೆ ಅವರು ವಿನಂತಿ ಮಾಡಿಕೊಂಡಿದ್ದಾರೆ. ಸಾರ್ವಜನಿಕ ದರ್ಶನದ ಬಳಿಕ ಅವರ ಅಂತ್ಯಕ್ರಿಯೆಯನ್ನು ‘ಸದ್ಗತಿ’ ರುದ್ರಭೂಮಿಯಲ್ಲಿ ರಾತ್ರಿ ನೆರವೇರಿಸಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.