Bhatkal ಕೋಣಗಳ ಅಕ್ರಮ ಸಾಗಾಟ: ಇಬ್ಬರ ಬಂಧನ

Team Udayavani, Jun 15, 2024, 9:45 PM IST

Bhatkal ಕೋಣಗಳ ಅಕ್ರಮ ಸಾಗಾಟ: ಇಬ್ಬರ ಬಂಧನ

ಭಟ್ಕಳ: ವಾಹನವೊಂದರಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಮಾನವೀಯವಾಗಿ ಕಾಲುಗಳನ್ನು ಹಗ್ಗದಿಂದ ಕಟ್ಟಿಹಾಕಿ ಒಣಹುಲ್ಲುಗಳ ಅಡಿಯಲ್ಲಿ ಎರಡು ಕೋಣಗಳನ್ನು ಅಡಗಿಸಿಟ್ಟು ಸಾಗಾಟ ಮಾಡುತ್ತಿರುವಾಗ ಪೊಲೀಸರು ಪತ್ತೆ ಹಚ್ಚಿ ವಾಹನ ಸಮೇತ ಜಾನುವಾರುಗಳನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳಾದ ಹಡೀಲ ಜೋಳದಮೂಲೆ ನಿವಾಸಿ ರಾಮ ಬಡ್ಕಾ ನಾಯ್ಕ (43) ಹಾಗೂ ಬೆಳಕೆ ಕಾನಮಡ್ಲು ನಿವಾಸಿ ರಾಮಚಂದ್ರ ಸುಬ್ಬ ನಾಯ್ಕ (42) ಅವರನ್ನು ಕೂಡಾ ವಶಕ್ಕೆ ಪಡೆದಿದ್ದಾರೆ.

ಆರೋಪಿಗಳು ವಧೆ ಮಾಡುವ ಉದ್ದೇಶದಿಂದ ಅಂದಾಜು 50 ಸಾವಿರ ಮೌಲ್ಯದ ಎರಡು ಕೋಣಗಳನ್ನು ಮಹೀಂದ್ರಾ ಬೊಲೆರೋ ವಾಹನದಲ್ಲಿ ಹಿಂಸಾತ್ಮಕವಾಗಿ ಬೈಂದೂರಿನಿಂದ ಭಟ್ಕಳ ಕಡೆಗೆ ಸಾಗಾಟ ಮಾಡುವಾಗ ಪುರವರ್ಗದ ರಾಷ್ಟ್ರೀಯ ಹೆದ್ದಾರಿಯ ಮೇಲಿರುವ ಪೊಲೀಸ್‌ ಚೆಕ್‌ಪೋಸ್ಟ್‌ ಬಳಿ ಪೊಲೀಸರು ವಾಹನ ಹಾಗೂ ಕೋಣಗಳನ್ನು ವಶಕ್ಕೆ ಪಡೆದುಕೊಂಡಿದ್ದು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಕುರಿತು ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ಶಿವಾನಂದ ನಾವದಗಿ ನೀಡಿದ ದೂರಿನ ಮೇರೆಗೆ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಕೊಂಡು ತನಿಖೆ ನಡೆಸಲಾಗುತ್ತಿದೆ.

ಟಾಪ್ ನ್ಯೂಸ್

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

8-belthangady

Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು

ಟ್ರಕ್ ಡಿಕ್ಕಿ ಹೊಡೆದು ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ… ಓರ್ವ ಸಾ*ವು

Tragedy: ಬೆಳ್ಳಂಬೆಳಗ್ಗೆ ಭೀಕರ ಅಪಘಾತ… ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ

7-icc

ICC Champions Trophy: ಹೈಬ್ರಿಡ್‌ ಮಾದರಿಯೇ ಅಂತಿಮ

6-mandya

Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ  87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ

5-dinesh

Dinesh Gundu Rao; ಬಾಣಂತಿಯರ ಸಾ*ವು ಪ್ರಕರಣ ನ್ಯಾಯಾಂಗ ತನಿಖೆಗೆ

4-train

Train; ಮಂಗಳೂರು-ಪುತ್ತೂರು ಪ್ಯಾಸೆಂಜರ್‌ ರೈಲು ಸುಬ್ರಹ್ಮಣ್ಯಕ್ಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ

1-wwewqe

Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ

5

Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10-up-yodhas

Pro Kabaddi: ದ್ವಿತೀಯ ಸ್ಥಾನಕ್ಕೆ ಯೋಧಾಸ್‌

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

9-ind-pak

Kho Kho ವಿಶ್ವಕಪ್‌: ಭಾರತ- ಪಾಕಿಸ್ಥಾನ ಉದ್ಘಾಟನ ಪಂದ್ಯ

8-belthangady

Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು

ಟ್ರಕ್ ಡಿಕ್ಕಿ ಹೊಡೆದು ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ… ಓರ್ವ ಸಾ*ವು

Tragedy: ಬೆಳ್ಳಂಬೆಳಗ್ಗೆ ಭೀಕರ ಅಪಘಾತ… ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.