ದೈವಜ್ಞ ಸೊಸೈಟಿ ಶಾಖೆ ಉದ್ಘಾಟನೆ
Team Udayavani, Jun 17, 2020, 11:58 AM IST
ಮುಂಡಗೋಡ: ಸಾಲ ಪಡೆದವರು ಸಮರ್ಪಕವಾಗಿ ಮರುಪಾವತಿ ಮಾಡಿದರೆ ಮಾತ್ರ ಖಾಸಗಿ ಬ್ಯಾಂಕ್ ಉತ್ತಮವಾಗಿ ನಡೆಯುತ್ತವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಟಾರ ಹೇಳಿದರು.
ತಾಲೂಕಿನ ಮಳಗಿ ಗ್ರಾಮದಲ್ಲಿ ಮಂಗಳವಾರ ದೈವಜ್ಞ ಕೋ. ಆಪ್ ಕ್ರೆಡಿಟ್ ಸೊಸೈಟಿಯ ದ್ವಿತೀಯ ಶಾಖೆ ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಅವರು ಮಾತನಾಡಿದರು. ಪಂಚಾಯತ್ ಅಧ್ಯಕ್ಷೆ ರೇಖಾ ಅಂಡಗಿ, ತಾಪಂ. ಉಪಾಧ್ಯಕ್ಷ ಕೃಷ್ಣಮೂರ್ತಿ ನಾಡಿಗ್, ದೈವಜ್ಞ ಕೋ. ಆಪ್ ಸೊಸೈಟಿ ಅಧ್ಯಕ್ಷ ಮಂಜುನಾಥ ವೆರ್ಣೇಕರ, ಮುಖಂಡರಾದ ಎಲ್.ಟಿ. ಪಾಟೀಲ, ರವಿಗೌಡ ಪಾಟೀಲ, ಪ್ರಮೋದ ಡವಳೆ, ಉಮೇಶ ಬಿಜಾಪುರ, ಆರ್.ಜಿ. ನಾಯ್ಕ ಸೇರಿದಂತೆ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.