ಬೈಕ್‌ಗಳ ನಡುವೆ ಮುಖಾಮುಖಿ ಅಪಘಾತ: ಮೂವರು ಗಂಭೀರ ಗಾಯ
Team Udayavani, Jul 26, 2021, 6:47 PM IST
ಕುಮಟಾ: ತಾಲೂಕಿನ ಹಿರೇಗುತ್ತಿಯಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಅಪಘಾತ ಸಂಭವಿಸಿ, ಮೂವರು ತೀವ್ರವಾಗಿ ಗಾಯಗೊಂಡ ಘಟನೆ ಸೋಮವಾರ ನಡೆದಿದೆ.
ಡಿಕ್ಕಿಯ ರಭಸಕ್ಕೆ ಎರಡೂ ಬೈಕ್‌ನಲ್ಲಿದ್ದ ಮೂವರು ನಡುರಸ್ತೆಯಲ್ಲೇ ಕೆಳಕ್ಕೆ ಬಿದ್ದಿದ್ದಾರೆ. ರಾಜೇಶ ನಾಯ್ಕ, ಆತನ ಪತ್ನಿ ಮತ್ತು ರಾಮಾ ಹರಿಕಾಂತ ಎನ್ನುವವರು ಗಾಯಾಳುಗಳಾಗಿದ್ದಾರೆ. ಈ ವೇಳೆ ಕೂಡಲೇ ಸ್ಥಳಕ್ಕೆ ಆಗಮಿಸಿದ ಸ್ಥಳೀಯರು, ಗಾಯಾಳುಗಳನ್ನು ಉಪಚರಿಸಿದ್ದಾರೆ.
ಅಲ್ಲದೇ, ಆಂಬುಲೆನ್ಸ್‌ಗೆ ಮಾಹಿತಿ ನೀಡಿದ್ದು, ಕುಮಟಾ ಸರ್ಕಾರಿ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲಿಸುವಲ್ಲಿ ಸಹಕರಿಸಿದ್ದಾರೆ. ಸ್ಕೂಟಿ ಸವಾರ ಯಾವುದೇ ಸಿಗ್ನಲ್ ನೀಡದೇ, ಏಕಾಏಕಿಯಾಗಿ ಗಾಡಿ ತಿರುಗಿಸಿದ್ದರಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಇದನ್ನೂ ಓದಿ: ಹಿಪ್ಪರಗಿ ಗ್ರಾಮದಲ್ಲಿ 20 ಕ್ಕೂ ಹೆಚ್ಚು ಮನೆಗಳ ಜಲಾವೃತ
ಸ್ಥಳಕ್ಕೆ ಗೋಕರ್ಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಈ ಕುರಿತು ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.