ಭಟ್ಕಳ: ಮುರ್ಡೇಶ್ವರ ಸಮುದ್ರದ ಅಲೆಗೆ ಕೊಚ್ಚಿಕೊಂಡು ಹೋಗಿ ಪ್ರವಾಸಿಗ ಸಾವು
Team Udayavani, Jun 19, 2022, 7:23 PM IST
ಭಟ್ಕಳ: ಮುರ್ಡೇಶ್ವರದ ಕಡಲಬ್ಬರಕ್ಕೆ ಪ್ರವಾಸಿಗನೋರ್ವ ಕೊಚ್ಚಿಕೊಂಡು ಹೋಗಿ ಮೃತ ಪಟ್ಟ ಘಟನೆ ರವಿವಾರ ಸಂಭವಿಸಿದೆ.
ಮೃತನನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯ ಕಂಚುಕೋಟೆಯ ನಿವಾಸಿ ಮಹೇಶ (33) ಎಂದು ಗುರುತಿಸಲಾಗಿದೆ.
ಮಹೇಶ ಹಾಘೂ ಸ್ನೇಹಿತರು ಸೇರಿಕೊಂಡು ಕಾರಿನಲ್ಲಿ ಬಂದಿದ್ದು ಸಿಗಂದೂರು, ಜೋಗ ಫಾಲ್ಸ್ ಎಲ್ಲಾ ಪ್ರವಾಸ ಮುಗಿಸಿ ಮುರ್ಡೇಶ್ವರಕ್ಕೆ ಬಂದಿದ್ದರು. ರವಿವಾರ ಮುರ್ಡೇಶ್ವರ ಸಮುದ್ರದ ನೀರಿನಲ್ಲಿ ಆಟವಾಡುತ್ತಿರುವಾಗ ದೊಡ್ಡ ಅಲೆಯೊಂದು ಬಂದು ಮಹೇಶನನ್ನು ಕೊಚ್ಚಿಕೊಂಡು ಹೋಗಿದ್ದು ಸ್ವಲ್ಪ ಹೊತ್ತಿನಲ್ಲಿಯೇ ಮೀನುಗಾರರು ಆತನನ್ನು ರಕ್ಷಣೆ ಮಾಡಿದರಾದರೂ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿಯೇ ಮೃತ ಪಟ್ಟಿದ್ದಾನೆ ಎಂದು ಆಸ್ಪತ್ರೆಯ ವೈದ್ಯರು ಪರೀಕ್ಷಿಸಿ ಹೇಳಿದ್ದಾರೆ.
ಅವರೊಂದಿಗೆ ಬಂದಿದ್ದ ಗಂಗಾಭವಾನಿ ಕೋಂ ಮಂಜುನಾಥ ಎನ್ನುವವರು ಮುರ್ಡೇಶ್ವರ ಠಾಣೆಯಲ್ಲಿ ದೂರು ದಾಖಲಿಸಿದ್ದು ಸಬ್ ಇನ್ಸಪೆಕ್ಟರ್ ಪರಮಾನಂದ ಕೊಣ್ಣೂರು ಅವರು ಮುಂದಿನ ಕ್ರಮ ಜರುಗಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.