ಬಾಕಿ ಉಳಿದ ಕಾಮಗಾರಿ ಶೀಘ್ರ ಮುಗಿಸಲು ಸೂಚನೆ

Team Udayavani, Oct 23, 2019, 11:35 AM IST

uk-tdy-1

ಯಲ್ಲಾಪುರ: ಎಲ್ಲ ಪಂಚಾಯತಗಳಲ್ಲಿಯೂ 14ನೇ ಹಣಕಾಸಿನ ಬಳಕೆ ಯಾವುದೇ ಕಾರಣಕ್ಕೂ ಬರುವ ಫೆಬ್ರುವರಿ ಕೊನೆಯೊಳಗೆ ಮುಗಿಯಬೇಕಾಗಿದೆ ಎಂದು ಜಿ.ಪಂ ಮುಖ್ಯ ಯೋಜನಾಧಿಕಾರಿ ವಿ.ಎಂ. ಹೆಗಡೆ ಹೇಳಿದರು.

ಅವರು ತಾ.ಪಂ ಸಭಾಭವನದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 14ನೇ ಹಣಕಾಸು ಎರಡು ಕಂತಿನಲ್ಲಿ ಹಣ ಜಮಾ ಆಗಿದ್ದು, ಈವರೆಗೆ 2016-17ರ ಕ್ರಿಯಾ ಯೋಜನೆಯನ್ನೇ ಪೂರ್ತಿಗೊಳಿಸದ ಬಗ್ಗೆ ಅಸಮಾಧಾನವಿದೆ. 2018-19 ರ

ಕ್ರಿಯಾಯೋಜನೆ ಕಾಮಗಾರಿಗಳನ್ನು ಕೂಡ ಆದಷ್ಟು ಬೇಗ ಮುಗಿಸಿ, ಪ್ರಗತಿಯ ವರದಿಯನ್ನು ಕೊಡಬೇಕು. ತಾವು ಕೊಟ್ಟ ವರದಿ ಪರಿಶೀಲಿಸಿದಾಗ ಮಾಹಿತಿ ಸರಿಯಾಗಿ ನೀಡದೇ ಇರುವುದು ವ್ಯತ್ಯಾಸ ತೋರಿಸುತ್ತದೆ. ಮುಂದಿನ ಪ್ರಗತಿ ಪರಿಶೀಲನೆಗೆ ಪ್ರತಿಯೊಬ್ಬ ಪಿಡಿಒ ಕೂಡ ತಮ್ಮ ಮಾಹಿತಿ ವರದಿಯನ್ನು ಸ್ಪಷ್ಟ ಮತ್ತು ನಿಖರವಾಗಿ ನೀಡಬೇಕು ಎಂದು ತಾಕೀತು ಮಾಡಿದರು.

15 ಗ್ರಾ.ಪಂಗಳಲ್ಲಿ ಒಟ್ಟು 231 ಕಾಮಗಾರಿಗಳು ಪೂರ್ತಿಗೊಂಡಿಲ್ಲ. 14ನೇ ಹಣಕಾಸಿನ 3.48 ಕೋಟಿ ರೂ ಅನುದಾನ ಖರ್ಚಾಗದೇ ಬಾಕಿ ಉಳಿದಿದೆ. ಇವುಗಳ ಬಗ್ಗೆ ಸರಿಯಾದ ಮಾಹಿತಿ ನೀಡುವಂತೆ ತಿಳಿಸಿದರು. ಮೂರು ದಿನಗಳಲ್ಲಿ ಕ್ರಿಯಾಯೋಜನೆ ಸಿದ್ಧಪಡಿಸಿ, ಒಪ್ಪಿಗೆ ಪಡೆದು ಕಾಮಗಾರಿ ಪ್ರಾರಂಭಿಸಬೇಕು ಎಂದರು.

42 ಶಾಲೆಗಳಿಗೆ ಕಂಪೌಂಡ್‌, ಆಟದ ಮೈದಾನ, ಕಿಚನ್‌ ಗಾರ್ಡನ್‌ ಮಾಡಲು ನರೇಗಾದಲ್ಲಿ ಅವಕಾಶವಿದ್ದು, ಇವುಗಳ ಪ್ರಯೋಜನ ಪಡೆದುಕೊಳ್ಳಬೇಕು. ಆದಷ್ಟು ಬೇಗ ಕ್ರಿಯಾಯೋಜನೆ ಸಿದ್ಧಪಡಿಸಿ ಕೆಲಸ ಆರಂಭಿಸಿ ಎಂದರು. ತಾ.ಪಂ ಅಧ್ಯಕ್ಷೆ ಭವ್ಯಾ ಶೆಟ್ಟಿ, ಜಿ.ಪಂ ಇಂಜನಿಯರಿಂಗ್‌ ವಿಭಾಗದ ಎಇಇ ಸುರೇಶ ನಾಯ್ಕ, ತಾ.ಪಂ ಇಒ ಜಗದೀಶ ಕಮ್ಮಾರ, ವ್ಯವಸ್ಥಾಪಕ ಎಸ್‌.ಆರ್‌.ಆಚಾರಿ, ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು

ಟಾಪ್ ನ್ಯೂಸ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

High-Court

Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್‌ ಸೂಚನೆ

Dandeli: ಸಾರಿಗೆ ಬಸ್ಸಿನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ… ಆಸ್ಪತ್ರೆ ಮಾರ್ಗದಲ್ಲಿ ಮೃತ್ಯು

Dandeli: ಸಾರಿಗೆ ಬಸ್ಸಿನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ… ಆಸ್ಪತ್ರೆ ಮಾರ್ಗದಲ್ಲಿ ಮೃತ್ಯು

20

Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು

Dandeli: ವಕ್ಫ್‌ ಮಂಡಳಿ ಮತ್ತು ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ

Dandeli: ವಕ್ಫ್‌ ಮಂಡಳಿ ಮತ್ತು ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ

10

Dandeli: ನಗರಸಭೆಯ ಜವಾನನನ್ನು ನಿಂದಿಸಿರುವುದರ ವಿರುದ್ಧ ನಗರ ಸಭೆಯ ಪೌರಾಯುಕ್ತರಿಗೆ ದೂರು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.