ಕುಡಿವ ನೀರಿನ ಯೋಜನೆ ಹಸ್ತಾಂತರಕ್ಕೆ  ನಕಾರ 

Team Udayavani, Oct 14, 2018, 5:15 PM IST

14-october-19.gif

ಜೋಯಿಡಾ: ರಾಮನಗರ ಕುಡಿಯುವ ನೀರಿನ ಯೋಜನೆ ಅಧಿಕಾರಿಗಳ ಬೇಜವಾಬ್ದಾರಿಯಿಂದ ಇನ್ನೂ ಮುಗಿಯದೆ ಉಳಿದಿದ್ದು, ಕೆಲಸ ಪೂರ್ಣಗೋಳಿಸಿ ಕೊಟ್ಟರೆ ಮಾತ್ರ ಗ್ರಾಪಂ ಹಸ್ತಾಂತರಿಸಿಕ್ಕೊಳ್ಳುವುದಾಗಿ ಗ್ರಾಪಂ ಪ್ರತಿನಿಧಿಗಳು ಇಲಾಖೆಗೆ ಎಚ್ಚರಿಸಿದ ಘಟನೆ ತಾಪಂ ಕೆಡಿಪಿ ಸಭೆಯಲ್ಲಿ ನಡೆಯಿತು.

ರಾಮನಗರ ಕುಡಿಯುವ ನೀರಿನ ಯೋಜನೆಯಲ್ಲಿ ಅಧಿಕಾರಿ ಸುಳದಾಳ ಸರಿಯಾಗಿ ಕೆಲಸ ಮಾಡದೆ ನಿರ್ಲಕ್ಷಿಸಿದ್ದಾರೆ. ಯೋಜನೆಯಂತೆ ಇಲ್ಲಿ ಕಾಮಗಾರಿ ಕಳಪೆಯಾಗಿದ್ದು ಹಣದ ದುರುಪಯೋಗ ಆಗಿದ್ದ ಬಗ್ಗೆ ಜನಪ್ರತಿನಿಧಿಗಳೇ ದೂರಿದ್ದರು. ಅದಾಗ್ಯೂ ಈ ಯೋಜನೆಯನ್ನು ಗ್ರಾಪಂಗೆ ಹಸ್ತಾಂತರಿಸಿಕೊಳ್ಳುವಂತೆ ಮೇಲಾಧಿಕಾರಿಗಳಿಂದ ಒತ್ತಡ ಬಂದಿದ್ದರು ಗ್ರಾಪಂ ಒಪ್ಪಿರಲಿಲ್ಲ. ಈಗ ಮತ್ತೆ ಇದೇ ವಿಷಯದಲ್ಲಿ ಚರ್ಚೆ ನಡೆದಿದ್ದು, ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಕಾಂಬಳೆ ಹಾಗೂ ತಾ.ಪಂ ಸದಸ್ಯ ಸರತ್‌ ಗುರಜರ ಸಭೆಯಲ್ಲಿ ಅಧಿಕಾರಿಗಳಿಗೆ ಕೆಲಸ ಪೂರ್ಣಗೊಳಿಸಿಕೊಡದೆ ಹಸ್ತಾಂತರಿಸುವ ಪ್ರಶ್ನೆಯಿಲ್ಲ ಎಂದು ಖಡಕ್ಕಾಗಿ ಎಚ್ಚರಿಸಿದರು.

ಜಿಪಂ ಸದಸ್ಯ ಸಂಜಯ ಹಣಬರ ಕೆಲಸ ಪೂರ್ಣಗೊಳಿಸಿ ಕೂಡಲೆ ಸಮಸ್ಯೆ ಬಗೆಹರಿಸಿ ಕೊಡಿ ಎಂದು ಅಧಿಕಾರಿಗೆ ತಿಳಿಸಿದರು. ತಾಲೂಕಿನಾದ್ಯಂತ ಸ್ವತ್ಛತಾ ಅಭಿಯಾನ ಕಾಟಾಚಾರಕ್ಕೆ ನಡೆಯುತ್ತಿದೆ ಎಂದು ಪತ್ರಿಕೆ ವರದಿ ಮಾಡಿರುವುದನ್ನು ಸಭೆಯ ಗಮನಕ್ಕೆ ತಂದ ಇಒ, ಸ್ವತ್ಛತೆ ಎಲ್ಲರ ಜವಾಬ್ದಾರಿಯಾಗಿದೆ ಎಂದರು. ತಾಲೂಕಿನಲ್ಲಿ ವೈದ್ಯರ ಕೊರತೆ ಇದ್ದು ಕೂಡಲೇ ಭರ್ತಿ ಮಾಡಲು ಕ್ರಮಕೈಗೊಳ್ಳಬೇಕೆಂದು ತಾಲೂಕು ವೈದ್ಯಾಧಿ ಕಾರಿ ಸುಜಾತಾ ಉಕ್ಕಲಿ ಸಭೆಗೆ ವಿನಂತಿಸಿದರು.

ರಾಮನಗರದ ಬಡ ಜನ ಈ ಹೆದ್ದಾರಿ ಪಕ್ಕದಲೇ ಅಂಗಡಿ ವ್ಯಾಪಾರ ನಡೆಸಿ ಬದುಕು ಕಟ್ಟಿಕೊಂಡಿದ್ದಾರೆ ಹಾಗಾಗಿ ಅವರ ಬದುಕಿಗೆ ಆಸರೆ ದೊರಕುವಂತೆ ರಾಮನಗರ ಹೆದ್ದಾರಿ ಅಭಿವೃದ್ಧಿ ಮುಂದುವರಿಸಬೇಕು ಎಂದು ಸದಸ್ಯ ಶರತ ಗುರ್ಜರ ಅಧಿಕಾರಿಗಳಿಗೆ ಒತ್ತಾಯಿಸಿದರು.

ಬೆವರಿಳಿಸಿದ ಸಭಾಂಗಣ: ತಾಪಂ ಪ್ರಗತಿ ಪರಿಶೀಲನಾ ಸಭೆ ನಡೆಯುವ ಸಭಾಂಗಣ ಗೋಡಾನ್‌ನಂತಿದ್ದು, ವಿದ್ಯುತ್‌ ಇಲ್ಲದಾಗ ಬಿಸಿಲಿನ ತಾಪಕ್ಕೆ ಬೆಂದು ಹೋಗುವಷ್ಟು ವೇದನೆ ಉಂಟುಮಾಡುತ್ತಿತ್ತು. ಪ್ರತಿನಿತ್ಯ ಎ.ಸಿ. ಚೆಂಬರನಲ್ಲಿ ಕುಳಿತುಕೊಳ್ಳುವ ಅಧಿಕಾರಿಗಳಿಗೆ ಬೆವರಿನಿಂದ ಬಸವಳಿಯುವಂತೆ ಮಾಡುತ್ತಿತ್ತು. ಮೈಕ್‌ ಇಲ್ಲದೆ ವರದಿ ವಾಚಿಸುವಲ್ಲಿ ಕೆಲ ಅಧಿಕಾರಿಗಳೂ ಇದೆ ಸೂಕ್ತ ಸಮಯ ಅಂತ ಸಣ್ಣದಾಗಿ ಗೊಣಗುಟ್ಟು ಹೋಗಲು ಅನುಕೂಲ ಕೂಡಾ ಆಗಿದ್ದು ವಿಶೇಷ. ಅಧ್ಯಕ್ಷೆ ನರ್ಮದಾ ಪಾಕ್ಲೃಕರ್‌ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ತಹಶೀಲ್ದಾರ್‌ ಸಂಜಯ ಕಾಂಬಳೆ, ಜಿಪಂ ಸದಸ್ಯ ರಮೇಶ ನಾಯ್ಕ, ತಾಪಂ ಉಪಾಧ್ಯಕ್ಷ ವಿಜಯ ಪಂಡಿತ ಹಾಗೂ ಸದಸ್ಯರು, ಗ್ರಾಪಂ ಸದಸ್ಯರು ಹಾಜರಿದ್ದರು.

ಟಾಪ್ ನ್ಯೂಸ್

ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Nigeria: ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Man arrested for giving Coast Guard information to Pakistan for Rs 200

Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

1-horoscope

Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

6-dandeli

Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ

5-gokarna

Gokarna ಬೀಚಲ್ಲಿ ಮುಳುಗಿ ಬೆಂಗಳೂರಿನ ಇಬ್ಬರು ಸಾವು

Shirasi-1

Sirasi: ಭಾರತಕ್ಕೆ ಆಮದಾಗುವ ಅಕ್ರಮ ಅಡಿಕೆಗಳಿಗೆ ತಡೆಯೊಡ್ಡಿ; ಬೆಳೆಗಾರರ ಪ್ರತಿನಿಧಿಗಳ ನಿಯೋಗ

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Nigeria: ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Man arrested for giving Coast Guard information to Pakistan for Rs 200

Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.