Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
Team Udayavani, Dec 16, 2024, 1:25 PM IST
ಅಂಕೋಲಾ: ಕಬಡ್ಡಿ ಆಟ ಆಡುತ್ತಿರುವಾಗಲೇ ಮತ್ತೋರ್ವ ಯುವಕ ರಕ್ತದೊತ್ತಡ ಕಡಿಮೆಯಾಗಿ ಮೃತಪಟ್ಟ ಘಟನೆ ಅವರ್ಸಾದಲ್ಲಿ ಭಾನುವಾರ ನಡೆದಿದೆ.
ಬಾಸ್ಗೋಡದ ಸುದರ್ಶನ ವಿನಾಯಕ ಆಗೇರ (22) ಮೃತ ಯುವಕ.
ಅವರ್ಸಾದ ಶ್ರೀ ಕಾತ್ಯಾಯನಿ ಯುವಕ ಸಂಘದಿಂದ ಆಗೇರ ಸಮಾಜದ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿತ್ತು. ಶನಿವಾರ ರಾತ್ರಿ ಪಂದ್ಯಾವಳಿಗೆ ಚಾಲನೆ ನೀಡಲಾಗಿತ್ತು.
ಭಾನುವಾರ (ಡಿ.15 ರಂದು) ಬೆಳಗ್ಗೆ 8 ಗಂಟೆ ಸುಮಾರಿಗೆ ಪಂದ್ಯಾವಳಿ ಸೆಮಿಫೈನಲ್ ಪಂದ್ಯ ನಡೆದಿತ್ತು. ಈ ಪಂದ್ಯದಲ್ಲಿ ಕೊಗ್ರೆಯ ಮಹಾಸತಿ ತಂಡದಿಂದ ಆಟವಾಡಿ ವಿಜೇತರಾಗಿದ್ದರು. ಗೆಳೆಯರ ಜತೆ ಕುಳಿತಿದ್ದಾಗ ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ತೆರಳುವ ವೇಳೆ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಡಗೋಡ: ವಿಜೃಂಭಣೆಯ ಬಾಣಂತಿದೇವಿ ಜಾತ್ರೆ -ವಿಶೇಷ ಪೂಜೆ-ಹರಕೆ ಸಲ್ಲಿಕೆ
ಬಸ್ಸಿನಲ್ಲಿ ಬಿಟ್ಟು ಹೋದ ಹಣದ ಚೀಲವನ್ನು ಮಹಿಳೆಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಸಿಬ್ಬಂದಿ
Sirsi: ಟ್ರಾಫಿಕ್ ಪೊಲೀಸ್ ಠಾಣಾ ಕಟ್ಟಡ ಪರಿಶೀಲಿಸಿದ ಎಸ್ಪಿ ನಾರಾಯಣ
Sirsi: ಸಂಸದ ಕಾಗೇರಿ ಮನೆ ಅಂಗಳದಲ್ಲಿ ಚಿರತೆ ಓಡಾಟ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ
ಯಲ್ಲಾಪುರ: ನೀರಿನ ಟ್ಯಾಂಕ್ನಲ್ಲಿ ಕೊಳೆತ ಹಾವು; ಜನರಲ್ಲಿ ಆತಂಕ
MUST WATCH
ಹೊಸ ಸೇರ್ಪಡೆ
Saif; ಸೈಫ್ ಅಲಿ ಖಾನ್ ಮೇಲೆ ದಾಳಿಗೂ ಮೊದಲು 1 ಕೋಟಿ ರೂ.ಗೆ ಬೇಡಿಕೆ
Nanjanagudu: ನಂಜುಂಡೇಶ್ವರನಿಗೆ ಹರಕೆ ಬಿಟ್ಟಿದ್ದ ಕರುವಿನ ಬಾಲ ಕತ್ತರಿಸಿದ ದುಷ್ಕರ್ಮಿಗಳು!
Congress;ಪೂಜಾ ಸ್ಥಳಗಳ ಕಾಯಿದೆ ಪ್ರಶ್ನಿಸುವ ಮನವಿಗಳನ್ನು ವಿರೋಧಿಸಿ ಸುಪ್ರೀಂಗೆ ಅರ್ಜಿ
BBK11: ಕೊನೆಗೂ ನಡೆಯಿತು ಮಿಡ್ ವೀಕ್ ಎಲಿಮಿನೇಷನ್: ವೀಕ್ಷಕರು ಊಹಿಸಿದ ಸ್ಪರ್ಧಿಯೇ ಔಟ್
Central government ನೌಕರರಿಗೆ ಗಿಫ್ಟ್; 8ನೇ ವೇತನ ಆಯೋಗ ರಚನೆಗೆ ಅನುಮೋದನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.