ಕೈಗಾ ಅಣು ಸ್ಥಾವರ: 5-6ನೇ ಘಟಕ ಯೋಜನಾ ನಿರ್ದೇಶಕರಾಗಿ ಬಿ.ಕೆ. ಚೆನ್ನಕೇಶವ ನಿಯುಕ್ತಿ
Team Udayavani, Jul 18, 2022, 11:15 PM IST
ಕಾರವಾರ: ಕೈಗಾ ಅಣುಸ್ಥಾವರ ಯೋಜನೆ 5 ಮತ್ತು 6ನೇ ಘಟಕದ ಯೋಜನಾ ನಿರ್ದೇಶಕರಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕು ಮೂಲದ ಬಿ.ಕೆ. ಚೆನ್ನಕೇಶವ ನಿಯುಕ್ತಿಗೊಂಡಿದ್ದಾರೆ.
ಅವರು 30 ವರ್ಷಗಳಿಂದ ನ್ಯೂಕ್ಲಿಯರ್ ಪವರ್ ಕಾರ್ಪೊರೇಶನ್‌ನಲ್ಲಿ ವೈಜ್ಞಾನಿಕ ಅ ಧಿಕಾರಿಯಾಗಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದರು.
ಕೈಗಾ ಯೋಜನೆ ಒಂದು, ಎರಡು, ಮೂರು ಮತ್ತು ನಾಲ್ಕು ಘಟಕಗಳು ಹಾಗೂ ಕಲ್ಪಾಕಂ, ಹರಿಯಾಣದ ಯೋಜನೆಗಳಲ್ಲಿ ಕೆಲಸ ಮಾಡಿದ ಅನುಭವ ಇವರಿಗಿದೆ.
ಈ ಹಿಂದೆ ಎನ್‌ಪಿಸಿಐಎಲ್ ಕೈಗಾ 4 ಮತ್ತು 4ನೇ ಘಟಕದ ನಿರ್ಮಾಣ ಕೆಲಸ ಕೇವಲ 59 ತಿಂಗಳಲ್ಲಿ ಮುಗಿಸಿದ ದಾಖಲೆಯಿದ್ದು, ಇದರಲ್ಲಿ ಇವರ ಪಾತ್ರ ಪ್ರಮುಖವಾಗಿತ್ತು. ಈಗ ಬಿ.ಕೆ. ಚೆನ್ನಕೇಶವ ನೇತೃತ್ವದಲ್ಲಿ ಕೈಗಾ 5 ಮತ್ತು 6ನೇ ಘಟಕ ನಿರ್ಮಾಣವಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.