Karate: ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮಿಂಚಿದ ದಾಂಡೇಲಿಯ ಕರಾಟೆ ಪಟುಗಳು
Team Udayavani, Oct 30, 2024, 12:08 PM IST
ದಾಂಡೇಲಿ: ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ದಾಂಡೇಲಿ ಕರಾಟೆ ಕ್ಲಬ್ ಮತ್ತು ದಾಂಡೇಲಿ ಕರಾಟೆ ಕ್ಲಾಸಸ್ ಕೇಂದ್ರದ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಭಾಗವಹಿಸಿದ 30 ಕರಾಟೆ ವಿದ್ಯಾರ್ಥಿಗಳು ಪ್ರಥಮ, ದ್ವಿತೀಯ ಬಹುಮಾನಕ್ಕೆ ಭಾಜನರಾಗಿದ್ದಾರೆ.
ವಿದ್ಯಾರ್ಥಿಗಳಿಗೆ ಉತ್ತರ ಕನ್ನಡ ಕರಾಟೆ & ಸ್ಪೋರ್ಟ್ಸ್ ಅಸೋಸಿಯೇಷನ್ ಉಪಾಧ್ಯಕ್ಷ ಯಾಕುಬ್ ಶೇಖ್ ಮತ್ತು ರಿಯಜ್ ಬೀಡಿಕರ ಕರಾಟೆ ತರಬೇತಿಯನ್ನು ನೀಡುತ್ತಿದ್ದಾರೆ.
ಸಾಧನೆ ಮಾಡಿದ ಕರಾಟೆ ವಿದ್ಯಾರ್ಥಿಗಳನ್ನು ಹಾಗೂ ಸಾಧನೆಗೆ ಶ್ರಮಿಸಿದ ಕರಾಟೆಯ ತರಬೇತುದಾರರಾದ ಯಾಕುಬ್ ಶೇಖ ಮತ್ತು ರಿಯಜ್ ಬೀಡಿಕರ ಅವರನ್ನು ನಗರದ ಅನೇಕರು ಅಭಿನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ
Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ
Dandeli; ಆತ್ಮಹ*ತ್ಯೆಗೆ ಯತ್ನಿಸಿದ ವೃದ್ಧನ ರಕ್ಷಣೆ
Dandeli: ಅಂಬೇವಾಡಿಯ ಬಿಸಿಎಂ ವಸತಿ ನಿಲಯದಲ್ಲಿ ವಿದ್ಯಾರ್ಥಿ ಸಾವು
MUST WATCH
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು
ಹೊಸ ಸೇರ್ಪಡೆ
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.