ಕರ್ಕಿ:ನುಡುರಾತ್ರಿ ಬಾಗಿಲು ಒಡೆದು,ಬೆದರಿಸಿ ನಗ-ನಗದು ದರೋಡೆ
Team Udayavani, Mar 28, 2018, 10:53 AM IST
ಹೊನ್ನಾವರ : ಇಲ್ಲಿನ ಕರ್ಕಿ ರೈಲು ನಿಲ್ದಾಣದ ಬಳಿ 7 ಮಂದಿ ದುಷ್ಕರ್ಮಿಗಳ ತಂಡವೊಂದು ನಸುಕಿನ 2.30 ರ ವೇಳೆಗೆ ಉದ್ಯಮಿಯೊಬ್ಬರ ಮನೆಯ ಬಾಗಿಲು ಒಡೆದು 1 ಲಕ್ಷದ 50 ಸಾವಿರಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ , ನಗದು ಮತ್ತು ಮೊಬೈಲ್‌ಗಳನ್ನು ದರೋಡೆಗೈದ ಘಟನೆ ಬುಧವಾರ ನಡೆದಿದೆ.
ರವಿ ರಮಾನಾತ್ ರೋಖಡೆ ಅವರ ನಿವಾಸಕ್ಕೆ ನುಗ್ಗಿದ ದುಷ್ಕರ್ಮಿಗಳು ಮಾರಕಾಯುಧಗಳನ್ನು ತೋರಿಸಿ 61 ಗ್ರಾಂ ಚಿನ್ನಾಭರಣ, 25 ಸಾವಿರ ರೂಪಾಯಿ ನಗದು ಮತ್ತು 2 ಮೊಬೈಲ್‌ಗಳನ್ನು ದೋಚಿ ಪರಾರಿಯಾಗಿದ್ದಾರೆ.
ಕೃತ್ಯ ನಡೆದ ವೇಳೆ ಮನೆಯಲ್ಲಿ ರಮಾಕಾಂಥ್ ಮತ್ತು ಪತ್ನಿ ಇಬ್ಬರೇ ಇದ್ದರು.
ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.