Sirsi: ಸರಕಾರಿ ಯೋಜನೆಗಳನ್ನು ಪಕ್ಷಾತೀತವಾಗಿ ಎಲ್ಲರಿಗೂ ತಲುಪಿಸಬೇಕು: ಶಾಸಕ ಭೀಮಣ್ಣ
Team Udayavani, Jul 24, 2023, 12:06 PM IST
ಶಿರಸಿ: ಗೃಹ ಲಕ್ಷ್ಮೀ, ಗೃಹ ಜ್ಯೋತಿ ಅಥವಾ ಯಾವುದೇ ಸರಕಾರಿ ಯೋಜನೆಗೆ ನಾಳೆ ಬನ್ನಿ ಎನ್ನಬೇಡಿ, ಪಕ್ಷಾತೀತವಾಗಿ ಎಲ್ಲರಿಗೂ ತಲುಪಿಸಬೇಕು ಎಂದು ಶಿರಸಿ ಶಾಸಕ ಭೀಮಣ್ಣ ನಾಯ್ಕ ಖಡಕ್ ಸೂಚನೆ ನೀಡಿದರು.
ಅವರು ನಗರಸಭೆಯಲ್ಲಿ ಜು.24ರ ಸೋಮವಾರ ಗೃಹ ಲಕ್ಷ್ಮೀ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.
ಕಾಂಗ್ರೆಸ್ ಪಕ್ಷ ಭರವಸೆ ನೀಡಿದಂತೆ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಭರವಸೆ ಕೊಟ್ಟ ಎಲ್ಲ ಐದು ಯೋಜನೆ ಜಾರಿಗೆ ತರುತ್ತಿದೆ. ಸರಕಾರದ ಯೋಜನೆಯನ್ನು ಜಾತಿ, ಮತ, ಪಕ್ಷ, ಬೇಧ ಇಲ್ಲದೇ ಸಾರ್ವಜನಿಕರಿಗೆ ತಲುಪಿಸಬೇಕು ಎಂದರು.
ಸಮಯದ ಅವಕಾಶ ಇದೆ. ಒತ್ತಡ ಮಾಡಿಕೊಳ್ಳದೇ ಅರ್ಜಿ ಸಲ್ಲಿಕೆ ಮಾಡಬೇಕು. ಒಮ್ಮೆಲೆ ಒತ್ತಡ ಆದರೆ ಸರ್ವರ್ ಡೌನ್ ಆಗಿ ಶಪಿಸುವಂತೆ ಆಗಬಾರದು. ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಿ ಜನರಿಗೆ ಮಾಹಿತಿ ನೀಡಬೇಕು ಎಂದರು.
ಈ ವೇಳೆ ಸ್ಥಾಯಿ ಸಮಿತಿ ಅಧ್ಯಕ್ಷೆ ದೀಪಾ ಮಹಾಲಿಂಗಣ್ಣನವರ, ಸದಸ್ಯ ಪ್ರದೀಪ ಶೆಟ್ಟಿ, ಪೌರಾಯುಕ್ತ ಕಾಂತರಾಜ, ಆರ್.ಎಂ.ವೆರ್ಣೇಕರ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ
Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ
Dandeli; ಆತ್ಮಹ*ತ್ಯೆಗೆ ಯತ್ನಿಸಿದ ವೃದ್ಧನ ರಕ್ಷಣೆ
Dandeli: ಅಂಬೇವಾಡಿಯ ಬಿಸಿಎಂ ವಸತಿ ನಿಲಯದಲ್ಲಿ ವಿದ್ಯಾರ್ಥಿ ಸಾವು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Border Gavaskar Trophy: ಕಾಂಗರೂ ಚಾಲೆಂಜ್ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.