Karwar ಎಲಿಷಾ ಎಲಕಪಾಟಿ ಆಡಿಯೋ ಬಹಿರಂಗ ಮಾಡಿದ್ದ ವ್ಯಕ್ತಿ ಆತ್ಮಹತ್ಯೆ

ದೇವರುಗಳಿಗೆ ಅವಮಾನ ಮಾಡಿ ಮಾತನಾಡುತ್ತಿದ್ದ ಆಡಿಯೋ

Team Udayavani, Oct 20, 2023, 8:37 PM IST

Karwar ಎಲಿಷಾ ಎಲಕಪಾಟಿ ವಿರುದ್ಧ ಆಡಿಯೋ ಬಹಿರಂಗ ಮಾಡಿದ್ದ ವ್ಯಕ್ತಿ ಆತ್ಮಹತ್ಯೆ

ಕಾರವಾರ: ಎಲಿಷಾ ಎಲಕಪಾಟಿ ಎಂಬುವವರು ದೇವರುಗಳಿಗೆ ಅವಮಾನ ಮಾಡಿ ಮಾತನಾಡಿದ್ದರು ಎನ್ನಲಾದ ಆಡಿಯೋ ಬಹಿರಂಗ ಮಾಡಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಗ್ರಾಮೀಣ ಪೋಲೀಸ್ ಠಾಣೆಯ ಪಿಎಸ್ ಐ ತಿಳಿಸಿದ್ದಾರೆ.

ಶಿರವಾಡದ ಮಾರುತಿ ನಾಯ್ಕ (35) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಪತ್ನಿ ಕೆಲಸಕ್ಕೆ ತೆರಳಿದ್ದ ವೇಳೆ , ಮಕ್ಕಳು ಹೊರಗೆ ಆಟವಾಡುತ್ತಿದ್ದಾಗ ಮನೆಯಲ್ಲೇ ಮಾರುತಿ ನಾಯ್ಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮನೆಗೆ ಬಂದ ಆತನ ಪತ್ನಿ ಘಟನೆ ಕಂಡು,ಅಕ್ಕಪಕ್ಕದವರನ್ನು ಕರೆದು,ಕೂಡಲೇ ಪತಿಯನ್ನು ಕಾರವಾರ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಿದ್ದರೂ, ಚಿಕಿತ್ಸೆ ನೀಡುವ ವೇಳೆಗಾಗಲೇ ಮಾರುತಿ ನಾಯ್ಕ ಮೃತಪಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಈತ ಕೆಲ ದಿನಗಳಿಂದ ಯಾವುದೋ ವಿಚಾರವನ್ನ ಮನಸ್ಸಿಗೆ ಹಚ್ಚಿಕೊಂಡಿದ್ದ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರವಾರ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪೋಸ್ಟ್ ಮಾರ್ಟಂ ವರದಿ ನಂತರ ತನಿಖೆಯನ್ನು ಸ್ವರೂಪ ತಿಳಿಯಲಿದೆ ಎಂದು ಗ್ರಾಮೀಣ ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dandeli

Dandeli: ಗಾಂಜಾ ಅಕ್ರಮ ಮಾರಾಟ ಯತ್ನ; ಮಾಲು ಸಹಿತ ಆರೋಪಿಯ ಬಂಧನ

6-honnavara

Honnavar: ಮೂವರು ಯುವಕರ ಬಲಿ ತೆಗೆದುಕೊಂಡ ಭೀಕರ ರಸ್ತೆ ಅಪಘಾತ

5-1

Mundgod: ಹಾವು ಕಡಿದು ಅಂಗನವಾಡಿ ಬಾಲಕಿ ಸಾವು

1-up

Dandeli; ಕುಸಿದು ಬಿದ್ದು ಯುಪಿ ಮೂಲದ ಯುವಕ ಸಾ*ವು

16-yellapura

Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.