Karwar: ಜೀವ ಬೆದರಿಕೆ ಹಾಕಿ ಹತ್ತು ವರ್ಷ ಕಣ್ಮರೆಯಾಗಿದ್ದವನಿಗೆ 3 ವರ್ಷ ಜೈಲು ಶಿಕ್ಷೆ
ನೆರೆ ಮನೆಯ ಮಹಿಳೆಗೆ ಹಲ್ಲೆ ಮಾಡಿ, ಜೀವ ಬೆದರಿಕೆ ಹಾಕಿ ಪರಾರಿ
Team Udayavani, Feb 2, 2024, 10:52 PM IST
ಕಾರವಾರ : ನೆರೆ ಮನೆಯ ಮಹಿಳೆಗೆ ಹಲ್ಲೆ ಮಾಡಿ, ಜೀವ ಬೆದರಿಕೆ ಹಾಕಿ 10 ವರ್ಷಗಳಿಂದ ಕಣ್ಮರೆಯಾಗಿದ್ದ ಆರೋಪಿ ಆಶೀಸ್ ಮಿನಿನ್ ಫರ್ನಾಂಡೀಸ್ ನ ಅಪರಾಧ ಸಾಬೀತಾಗಿದ್ದು, ಪ್ರಧಾನ ಸಿವಿಲ್ ಹಾಗೂ ಜೆ.ಎಂ.ಎಫ್.ಸಿ 2 ನೇ ನ್ಯಾಯಾಲಯದ ನ್ಯಾಯಾಧೀಶ ಧನರಾಜ್.ಎಸ್.ಎಂ ಇವರು ಆರೋಪಿಗೆ 3 ವರ್ಷಗಳ ಸಾದಾ ಸೆರೆವಾಸ ಹಾಗೂ ರೂ. 5000 ದಂಡ ವಿಧಿಸಿ ಶುಕ್ರವಾರ
ತೀರ್ಪು ನೀಡಿದರು.
5000 ರೂ.ಗಳನ್ನು ಪರಿಹಾರ ರೂಪವಾಗಿ ದಂಡದ ಹಣವನ್ನು ಫಿರ್ಯಾದುದಾರರಿಗೆ ನೀಡುವಂತೆ ತೀರ್ಪನ್ನು ನೀಡಿರುತ್ತಾರೆ. ಸರ್ಕಾರದ ಪರವಾಗಿ ಆಗಿನ ಸಹಾಯಕ ಸರ್ಕಾರಿ ಆಭಿಯೋಜಕ ಎಸ್.ಬಿ.ಮುಲ್ಲಾ ಹಾಗೂ ವೆಂಕಟೇಶ.ಕೆ.ಗೌಡ ಸಾಕ್ಷಿದಾರರ ವಿಚಾರಣೆಯನ್ನು ನಡೆಸಿ ವಾದ ಮಂಡಿಸಿದ್ದರು ಎಂದು ಸಹಾಯಕ ಸರ್ಕಾರಿ ಅಭಿಯೋಜಕ ವೆಂಕಟೇಶ.ಕೆ.ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ವಕ್ಫ್ ಮಂಡಳಿ ಮತ್ತು ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ
Dandeli: ನಗರಸಭೆಯ ಜವಾನನನ್ನು ನಿಂದಿಸಿರುವುದರ ವಿರುದ್ಧ ನಗರ ಸಭೆಯ ಪೌರಾಯುಕ್ತರಿಗೆ ದೂರು
ಕೃಷಿ ಭೂಮಿ ಉಳಿಸುವ ಪ್ರಯತ್ನವಾಗಲಿ: ರಾಮಕೃಷ್ಣ ಶ್ರೀಪಾದ ಹೆಗಡೆ
ಶಿರಸಿ: ಕನ್ನಡ ಸಾಹಿತ್ಯ ಸಮ್ಮೇಳನ ಲಾಂಛನ ಬಿಡುಗಡೆ
Karate: ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮಿಂಚಿದ ದಾಂಡೇಲಿಯ ಕರಾಟೆ ಪಟುಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.