ಯಲ್ಲಾಪುರದಲ್ಲಿ 10 ಅಡಿ ಕಾಳಿಂಗ ಸರ್ಪ ಪ್ರತ್ಯಕ್ಷ
Team Udayavani, Feb 4, 2021, 6:51 PM IST
ಯಲ್ಲಾಪುರ: ತಾಲೂಕಿನ ಮಂಚಿಕೇರಿ ಬುಮಸರದಲ್ಲಿ ಗೌರೀಶ ನಾಯ್ಕರ ಮನೆಯ ಬಳಿ ಗದ್ದೆಯಲ್ಲಿ ಕಾಣಿಸಿಕೊಂಡ 10 ಅಡಿ ಉದ್ದದ ಕಾಳಿಂಗ ಸರ್ಪವನ್ನು ಅರಣ್ಯ ಇಲಾಖೆ ಅಧಿಕಾರಿಗಳು ರಕ್ಷಿಸಿ, ಕಾಡಿಗೆ ಬಿಟ್ಟರು.
ಇದನ್ನೂ ಓದಿ : ಬಸ್ ಸೌಲಭ್ಯಕ್ಕೆ ಒತ್ತಾಯಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ಅರಣ್ಯ ಇಲಾಖೆಯ ಉಪ ವಲಯ ಅರಣ್ಯಾಧಿಕಾರಿಗಳಾದ ಯಲ್ಲಾನಾಯ್ಕ ಹಮಾಣಿ ನೇತೃತ್ವದಲ್ಲಿ ಸಂತೋಷ ಕುರುಬಸಪ್ಪ, ಪವನ ಲೋಕೂರ, ಹೇರಂಬ ಹೆಗಡೆ ಇತರರು ಸುಮಾರು 5 ತಾಸು ಕಾರ್ಯಾಚರಣೆ ನಡೆಸಿ, ಹಾವನ್ನು ಹಿಡಿದು ಕಾಡಿಗೆ ಬಿಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.