Kumta; ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ


Team Udayavani, Aug 24, 2024, 7:05 PM IST

train-track

ಕುಮಟಾ: ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ  ಶನಿವಾರ (ಆ 24) ನಡೆದಿದೆ.

ಹೆರವಟ್ಟಾದ ಗೌರೀಶ ಮಾದೇವ ಗೌಡ (35) ಆತ್ಮಹತ್ಯೆ ಮಾಡಿಕೊಂಡ ಯುವಕ.ಹೆರವಟ್ಟಾದ ಸಾಣಿಯಮ್ಮ ದೇವಸ್ಥಾನ ಬಳಿ ವಾಸವಾಗಿದ್ದ ಗೌರೀಶ ಗೌಡ ಕಟ್ಟಡಗಳಿಗೆ ಬಣ್ಣ ಬಡಿಯುವ ಕಾರ್ಮಿಕನಾಗಿದ್ದ. ದುಡಿದ ಬಹುಪಾಲು ಹಣವನ್ನು ಮದ್ಯ ವ್ಯಸನಕ್ಕಾಗಿ ವ್ಯಯಿಸುತ್ತಿದ್ದು, ಮನೆಯಲ್ಲಿ ಎಷ್ಟೇ ಹೇಳಿದರೂ ಆತ ಕುಡಿತದಿಂದ ಹೊರ ಬಂದಿರಲಿಲ್ಲ. ಇತ್ತೀಚೆಗೆ ಮಾನಸಿಕವಾಗಿ ಸಹ ಕುಗ್ಗಿದ್ದ ಆತ ಮಣಕಿ ಮೈದಾನದ ಪಕ್ಕದಲ್ಲಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ವಿಷಯ ತಿಳಿದ ಆಟೋ ಚಾಲಕನಾಗಿರುವ ಮೃತನ ಸಹೋದರ ಲೋಕೇಶ ಮಾದೇವ ಗೌಡ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಜೀವನದಲ್ಲಿನ ಜಿಗುಪ್ಸೆಯಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆಯಿದೆ ಎಂದು ಲೋಕೇಶ್ ಗೌಡ ದೂರಿನಲ್ಲಿ ಉಲ್ಲೇಖಿಸಿದ್ದು, ಕುಮಟಾ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-yellapur

Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

Buffellow

Kumata: ಅಕ್ರಮವಾಗಿ ಸಾಗಿಸುತ್ತಿದ್ದ 27 ಎಮ್ಮೆಗಳ ರಕ್ಷಣೆ; ನಾಲ್ವರ ಬಂಧನ

19-sirsi

Sirsi: ದೇಶಾಪಂಡೆ, ಕಾಗೇರಿ ಅವರ ಭಾಷಣ ಶೈಲಿ ಬದಲಾಗಿದೆ ಅಂದಿದ್ದು ಯಾಕೆ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.