ಕುಮಟಾದ ಬಿಜೆಪಿ ಟಿಕೆಟ್‌ ಆಕಾಂಕ್ಷಿ ಸೂರಜ್‌ ದೆಹಲಿಯಲ್ಲಿ ಅರೆಸ್ಟ್‌


Team Udayavani, Mar 16, 2018, 10:58 AM IST

1-vfff.jpg

 ಹೊಸದಿಲ್ಲಿ: ಅಕ್ರಮ ಗೋಸಾಗಾಣಿಕೆ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಕುಮಟಾದ ಬಿಜೆಪಿ ಮುಖಂಡ ಸೂರಜ್‌ ನಾಯ್ಕ ಸೋನಿ ಅವರನ್ನು ದೆಹಲಿಯಲ್ಲಿ  ಬಂಧಿಸಲಾಗಿದೆ.

ಮಾರ್ಚ್‌ 7 ರಂದು ಹೊನ್ನಾವರದಲ್ಲಿ  ಭಟ್ಕಳಕ್ಕೆ ಜಾನುವಾರುಗಳನ್ನು ಸಾಗಿಸುತ್ತಿದ್ದ ಮೂವರು ಅಕ್ರಮ ಗೋಸಾಗಾಣಿಕೆದಾರರನ್ನು ತಡೆದು ಹಿಗ್ಗಾಮುಗ್ಗಾ ಥಳಿಸಲಾಗಿತ್ತು. ಈ  ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸೂರಜ್‌ ಸೇರಿದಂತೆ 127 ಜನರ ವಿರುದ್ಧ  ಸೆಕ್ಷನ್‌ 307 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. 

ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೆ ಕೆಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ದೆಹಲಿಗೆ ಕಾರ್ಯ ನಿಮಿತ್ತ ತೆರಳಿದ್ದ ಸೂರಜ್‌ರನ್ನು ನಿಜಾಮುದ್ದೀನ್‌ ರೈಲು ನಿಲ್ದಾಣದಲ್ಲಿ ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ.

ಸೂರಜ್‌ ಕಳೆದ ಬಾರಿ ಕುಮಟಾದ ಬಿಜೆಪಿ ಅಭ್ಯರ್ಥಿಯಾಗಿ ಸೋಲು ಅನುಭವಿಸಿದ್ದರು. ಈ ಬಾರಿಯೂ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ. 

ಟಾಪ್ ನ್ಯೂಸ್

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shirasi-1

Sirasi: ಭಾರತಕ್ಕೆ ಆಮದಾಗುವ ಅಕ್ರಮ ಅಡಿಕೆಗಳಿಗೆ ತಡೆಯೊಡ್ಡಿ; ಬೆಳೆಗಾರರ ಪ್ರತಿನಿಧಿಗಳ ನಿಯೋಗ

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

11-sirsi

Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Untitled-5

Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ

1-reee

Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್‌ ಕಾಂಚನ್‌ ಆಯ್ಕೆ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.